ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ!

0 6

ಬೆಂಗಳೂರು : ಹಿಜಾಬ್ ಸಂಘರ್ಷದ ನಡುವೆಯೂ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು,ಪರೀಕ್ಷೆಯ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ಪಟ್ಟಣದ ಆರ್‌.ಡಿ ಕಾಲೇಜಿನಲ್ಲಿ 6 ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದ್ದು,ಇದರಲ್ಲಿ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಬೆಳಗ್ಗೆ 10-30 ರಿಂದ ಮಧ್ಯಾಹ್ನ 1-45ರವರೆಗೆ ಪರೀಕ್ಷೆ ಇದ್ದು,ಮಾರ್ಚ್ 28ರಿಂದ ಶುರುವಾಗಿ ಏಪ್ರಿಲ್ 11ಕ್ಕೆ ಮುಗಿಯಲಿದೆ. ಇಂದು ಪರೀಕ್ಷೆ ಬರೆಯಲಿರುವ 8,73,846 ವಿದ್ಯಾರ್ಥಿಗಳು – 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಶಾಲೆಗಳು 15,387,ರಾಜ್ಯದಲ್ಲಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 3,444 ರಲ್ಲಿ ನಡೆಯಲಿದೆ.

Leave A Reply