Day: March 29, 2022

ಪ್ರಧಾನಿ ಮೋದಿ ಫೋಟೋ ಮನೆಯಲ್ಲಿಟ್ಟುಕೊಂಡರೆ ಮನೆಯಿಂದ ಗೇಟ್ ಪಾಸ್ | ಮಾಲೀಕನಿಂದ ಬಾಡಿಗೆದಾರನಿಗೆ ಬೆದರಿಕೆ!

ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಮಾನಿ ಬಳಗ ತುಂಬಾನೇ ಇದೆ. ಆದರೆ ಇಲ್ಲೊಬ್ಬ ಮನೆ ಮಾಲೀಕ ಮಾತ್ರ ಮೋದಿ ಫೋಟೋ ಮನೆಯಲ್ಲಿಟ್ಟುಕೊಂಡರೆ ಮನೆಯಿಂದ ಹೊರಹಾಕುವೆ ಎಂದು ಬೆದರಿಕೆಯೊಡ್ಡಿದ್ದು, ನೊಂದ ನಿವಾಸಿ ಪೊಲೀಸರ ಮೊರೆ ಹೋಗಿದ್ದಾನೆ. ಮಧ್ಯಪ್ರದೇಶದ ಇಂದೋರ್‌ನ ಪಿರ್‌ಗಲಿ ಎಂಬಲ್ಲಿನ ನಿವಾಸಿ ಯೂಸುಫ್ ಪ್ರಧಾನಿ ನರೇಂದ್ರ ಮೋದಿಯ ತತ್ವಾದರ್ಶಗಳನ್ನು ಮೆಚ್ಚಿ ಅವರ ಬಹು ದೊಡ್ಡ ಅಭಿಮಾನಿಯಾಗಿದ್ದು, ಅವರ ಫೋಟೋವೊಂದನ್ನು ಮನೆಯಲ್ಲಿ ಇರಿಸಿಕೊಂಡಿದ್ದ. ಆದರೆ ಅದನ್ನು ನೋಡಿ ಮನೆ ಮಾಲೀಕ ಸಿಟ್ಟುಗೊಂಡಿದ್ದು, ಫೋಟೋ ತೆಗೆಯದಿದ್ದರೆ, ಮನೆಯಿಂದ ಹೊರ …

ಪ್ರಧಾನಿ ಮೋದಿ ಫೋಟೋ ಮನೆಯಲ್ಲಿಟ್ಟುಕೊಂಡರೆ ಮನೆಯಿಂದ ಗೇಟ್ ಪಾಸ್ | ಮಾಲೀಕನಿಂದ ಬಾಡಿಗೆದಾರನಿಗೆ ಬೆದರಿಕೆ! Read More »

ಮಹಿಳೆಯರೇ ಎಚ್ಚರ |ತೆಂಗಿನಕಾಯಿ ಕೀಳೋಕೆ ಬಂದವನು ಮಾಡಿದ ಖತರ್ನಾಕ್ ಕೆಲಸ | ವೃದ್ಧೆ ಮಹಿಳೆಯ ಕುತ್ತಿಗೆಗೆ ಮಚ್ಚಿನಿಂದ ಹಲ್ಲೆ ಮಾಡಿ 60 ಗ್ರಾಂ ಚಿನ್ನದ ಸರ ಕಿತ್ತು ಪರಾರಿ |

ಅಪರಿಚಿತರನ್ನು ಯಾರೂ ಕೂಡಾ ಮನೆಗೆ ಬರಲು ಬಿಡುವುದಿಲ್ಲ. ಆದರೆ ಕೆಲವರು ನಂಬಿಕೆ ದ್ರೋಹ ಮಾಡಿ ವಿಶ್ವಾಸ ಸಂಪಾದನೆ ಮಾಡಿ ಅನಂತರ ಮಾಡುವ ಕೃತ್ಯಗಳಿಗೆ ಈ ಘಟನೆಯೇ ನಿದರ್ಶನ. ಹಾಗಾಗಿ ಮಹಿಳೆಯರೇ ಎಚ್ಚರ. ತಮಿಳುನಾಡು ಮೂಲದ ಕೃಷ್ಣಗಿರಿ ಮೂಲದ ಸಭಾಪತಿ ಬಂಧಿತ ವ್ಯಕ್ತಿ. ಘಟನೆ ವಿವರ : ಈತ ಕಳೆದ ಹತ್ತು ವರ್ಷಗಳಿಂದ ಬೆಂಗಳೂರು ನಗರದಲ್ಲಿ ವಾಸವಾಗಿದ್ದ. ಗಾರೆಕೆಲಸ, ತೆಂಗಿನಕಾಯಿ ಕೀಳುವುದು ಸೇರಿದಂತೆ ಇನ್ನಿತರ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಮಲ್ಲೇಶ್ವರಂ ನಿವಾಸಿಯಾದ ವೃದ್ಧೆಯೊಬ್ಬರು ನಳಿನಾ ನಾಗರಾಜ್ …

ಮಹಿಳೆಯರೇ ಎಚ್ಚರ |ತೆಂಗಿನಕಾಯಿ ಕೀಳೋಕೆ ಬಂದವನು ಮಾಡಿದ ಖತರ್ನಾಕ್ ಕೆಲಸ | ವೃದ್ಧೆ ಮಹಿಳೆಯ ಕುತ್ತಿಗೆಗೆ ಮಚ್ಚಿನಿಂದ ಹಲ್ಲೆ ಮಾಡಿ 60 ಗ್ರಾಂ ಚಿನ್ನದ ಸರ ಕಿತ್ತು ಪರಾರಿ | Read More »

ಸುಖ ಸಂಸಾರದಲ್ಲಿ ‘ಕೊರೊನಾ’ ದ ಹೊಡೆತ | ಮನೆಯ ಆಧಾರಸ್ತಂಭವನ್ನೇ ಕಳೆದುಕೊಂಡ ಕುಟುಂಬ | ಪತಿಯ ಉದ್ಯೋಗಕ್ಕಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ 34 ವರ್ಷದ ಮಹಿಳೆ

ಕೋವಿಡ್ ಸಾಂಕ್ರಾಮಿಕ ರೋಗವು ಹಲವರ ಬದುಕಿನಲ್ಲಿ ಹಿಂದಿನ 2 ವರ್ಷದಲ್ಲಿ ದೊಡ್ಡ ದೊಡ್ಡ ಆಘಾತವನ್ನೇ ನೀಡಿದೆ. ಹಲವರು ತಮ್ಮ ಕುಟುಂಬದ ಸದಸ್ಯರನ್ನು, ಸಣ್ಣ ಮಕ್ಕಳನ್ನು ಹಿರಿಯರನ್ನು ಕೋವಿಡ್‌ನಿಂದಾಗಿ ಕಳೆದುಕೊಂಡಿದ್ದಾರೆ. ಈ ಮಾಹಾಮಾರಿ ಕೊಟ್ಟ ಆಘಾತದಿಂದ ಜನ ಇನ್ನೂ ಕೂಡಾ ಚೇತರಿಸಿಕೊಳ್ಳುತ್ತಿದ್ದಾರಷ್ಟೇ. ಈ ಕೋವಿಡ್‌ನಿಂದ ಪತಿಯನ್ನು ಕಳೆದುಕೊಂಡಿದ್ದ ಮಹಿಳೆಯೊಬ್ಬರು ಉದ್ಯೋಗಕ್ಕಾಗಿ ಈಗ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಗುಜರಾತ್‌ನಲ್ಲಿ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ ನಡೆಯುತ್ತಿದ್ದು ಈ ಪರೀಕ್ಷೆಯಲ್ಲಿ ಮಹಿಳೆ ಭಾಗಿಯಾಗಿದ್ದಾರೆ. 34 ವರ್ಷದ ಹರ್ಷ ಸೋಲಂಕಿ ಎಂಬ ಮಹಿಳೆಯೇ ಎಸ್‌ಎಸ್‌ಎಲ್‌ಸಿ …

ಸುಖ ಸಂಸಾರದಲ್ಲಿ ‘ಕೊರೊನಾ’ ದ ಹೊಡೆತ | ಮನೆಯ ಆಧಾರಸ್ತಂಭವನ್ನೇ ಕಳೆದುಕೊಂಡ ಕುಟುಂಬ | ಪತಿಯ ಉದ್ಯೋಗಕ್ಕಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ 34 ವರ್ಷದ ಮಹಿಳೆ Read More »

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದ ವೇದಿಕೆಯ ಬ್ಯಾನರ್‌ನಲ್ಲಿ ಬಿಜೆಪಿ ಸೇರಿರುವ ಎಸ್.ಎಂ.ಕೃಷ್ಣ ಫೋಟೋ

ಬೆಂಗಳೂರು : ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ‌ಎಸ್.ಎಂ ಕೃಷ್ಣ ಅವರ ಫೋಟೋ ವೇದಿಕೆಯ ನಾಯಕರ ಪಟ್ಟಿಯಲ್ಲಿ ಕಂಡುಬಂದಿದ್ದು, ಕಾಂಗ್ರೆಸ್ ನಾಯಕರಿಗೆ ಮುಜುಗರವಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಮುಜುಗರ ಕಂಡುಬಂದಿದೆ.ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಆಯ್ಕೆಯಾದ ಪ್ರಯುಕ್ತ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಎಸ್.ಎಂ. ಕೃಷ್ಣ ಅವರ ಭಾವಚಿತ್ರವನ್ನು ಹಿರಿಯ‌ ನಾಯಕರ ಸರತಿ ಸಾಲಿನಲ್ಲಿ ಹಾಕಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುಂಗ್ ಸುರ್ಜೇವಾಲ, ರಾಜ್ಯಸಭಾ ವಿರೋಧ …

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದ ವೇದಿಕೆಯ ಬ್ಯಾನರ್‌ನಲ್ಲಿ ಬಿಜೆಪಿ ಸೇರಿರುವ ಎಸ್.ಎಂ.ಕೃಷ್ಣ ಫೋಟೋ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಭೇಟಿ

ಕಡಬ : ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಕಡಬ ತಾಲೂಕಿನ ಸುಬ್ರಹ್ಮಣ್ಯದೇವಸ್ಥಾನದಲ್ಲಿ ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುತ್ರಾನ್ಜೀವ ಎಂಬ ಸುಬ್ರಹ್ಮಣ್ಯ ದೇವರಿಗೆ ಸಂಬಂಧ ಪಟ್ಟ ಮರದ ಸಸಿಯನ್ನು ನೆಟ್ಟರು. ದೇವಾಲಯದ 500ಕ್ಕೂ ಮಿಕ್ಕಿದ ನೌಕರರು ಆಡಳಿತ ಮಂಡಳಿಯೊಂದಿಗೆ ಸೇರಿ ಪ್ರತಿ ಏಕಾದಶಿಯಂದು ನಡೆಯುವ ಸ್ವಚ್ಛ ಮಂದಿರ ಸೇವಾ ಅಭಿಯಾನದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ ಅವರು, …

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಭೇಟಿ Read More »

ಹಿಂದೂ ವಿರೋಧಿಗಳಿಗೆ ಕಾಂಗ್ರೆಸ್‌ನಲ್ಲಿ ಪಟ್ಟ : ಈ ಬಾರಿ ನಿಮ್ಮ ಪ್ರಚಾರದ ಸರಕೇನು ಎಂ.ಬಿ.ಪಾಟೀಲ್ ಅವರೇ..?

ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಜವಾಬ್ದಾರಿಗಳು ಹಿಂದುತ್ವದ ವಿರುದ್ಧ ನಿಂತವರಿಗೆ ಮಾತ್ರ! 2018 ರ ಚುನಾವಣಾ ಸಮಯದಲ್ಲಿ ವೀರಶೈವ-ಲಿಂಗಾಯಿತ ಪ್ರತ್ಯೇಕ ಧರ್ಮದ ರೂವಾರಿಯಾಗಿ ಸಮಾಜ ವಿಭಜನೆಯ ನೇತೃತ್ವ ವಹಿಸಿದ್ದ ಎಂ.ಬಿ. ಪಾಟೀಲ್ ಅವರಿಗೆ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹಿಂದೂಗಳ ದೌರ್ಭಾಗ್ಯವಿದು! ಎಂದು ಬಿಜೆಪಿ ವ್ಯಂಗ್ಯವಾಡಿದೆ ವೀರಶೈವ – ಲಿಂಗಾಯತ ಪ್ರತ್ಯೇಕ ಧರ್ಮ ವಿಭಜನೆಯ ವಿಫಲ ಯತ್ನದ ಸಮಯದಲ್ಲಿ ಎಂ.ಬಿ ಪಾಟೀಲ್ ನಾಡಿನ ಹಲವಾರು ಸ್ವಾಮೀಜಿಗಳ ಬಗ್ಗೆ ಅಗೌರವಯುತವಾಗಿ ನಡೆದುಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ …

ಹಿಂದೂ ವಿರೋಧಿಗಳಿಗೆ ಕಾಂಗ್ರೆಸ್‌ನಲ್ಲಿ ಪಟ್ಟ : ಈ ಬಾರಿ ನಿಮ್ಮ ಪ್ರಚಾರದ ಸರಕೇನು ಎಂ.ಬಿ.ಪಾಟೀಲ್ ಅವರೇ..? Read More »

ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ | ಭಾರತೀಯ ನೌಕಾಪಡೆಯಲ್ಲಿ 2500 ಹುದ್ದೆಗಳು | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಮಿಲಿಟರಿ ಸೇವೆಗಳಲ್ಲಿ ಒಂದಾಗಿರುವ ಭಾರತೀಯ ನೌಕಾಪಡೆಯಲ್ಲಿ 2500 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆರ್ಟಿಫೀಷರ್ ಅಪ್ರೆಂಟಿಸ್ (ಎಎ) ಮತ್ತು ಸೀನಿಯರ್ ಸೆಕೆಂಡರಿ ರಿರ್ಕ್ಯೂಯಿಟ್ (ಎಸ್ಎಸ್ಎಆರ್) ಪದನಾಮಗಳ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಈ ಹುದ್ದೆಗಳನ್ನು 2022 ರ ಆಗಸ್ಟ್‌ನಲ್ಲಿ ಆರಂಭವಾಗಲಿರುವ ಬ್ಯಾಚ್ ಕೋರ್ಸ್‌ಗೆ, ಅವಿವಾಹಿತ ಪುರುಷ ಅಭ್ಯರ್ಥಿಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು : ಆರ್ಟಿಫಿಷರ್ ಅಪ್ರೆಂಟಿಸ್ …

ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ | ಭಾರತೀಯ ನೌಕಾಪಡೆಯಲ್ಲಿ 2500 ಹುದ್ದೆಗಳು | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ Read More »

ದಿ ಕಾಶ್ಮೀರ್ ಚಿತ್ರ ವೀಕ್ಷಿಸಿದ ಯುವಕ ಬ್ರೈನ್ ಸ್ಟ್ರೋಕ್ ನಿಂದ ನಿಧನ!!

ಹಿಂದೂ ಸಿದ್ಧಾಂತಗಳನ್ನು ಪಾಲಿಸುತ್ತಿದ್ದ ವ್ಯಕ್ತಿಯೊಬ್ಬರು ದಿ ಕಾಶ್ಮೀರ್ ಸಿನಿಮಾ ವೀಕ್ಷಣೆಯ ಬಳಿಕ ಬ್ರೈನ್ ಸ್ಟ್ರೋಕ್ ಗೆ ತುತ್ತಾಗಿ ಮೃತಪಟ್ಟ ಘಟನೆಯೊಂದು ಭಾನುವಾರದಂದು ನಡೆದಿದೆ. ಮೃತ ಯುವಕನನ್ನು ಅಭಿಜಿತ್ ಶಶಿಕಾಂತ್ ಶಿಂದೆ ಎಂದು ಗುರುತಿಸಲಾಗಿದ್ದು, ಅಭಿಜಿತ್ ತನ್ನ ಬಾಲ್ಯದಿಂದಲೂ ಹಿಂದೂಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು, ಮಾರ್ಚ್ 27 ರಂದು ಕಾಶ್ಮೀರ್ ಫಿಲಂ ವೀಕ್ಷಿಸಲು ತೆರಳಿದ್ದರು. ಸಿನಿಮಾ ವೀಕ್ಷಣೆಯ ಬಳಿಕ ತನ್ನ ಗೆಳೆಯರೊಂದಿಗೆ ಕೆಲ ಕಾಲ ಸಿನಿಮಾದ ಬಗ್ಗೆ ಚರ್ಚಿಸಿದ್ದ ಅಭಿಜಿತ್ ಬಳಿಕ ಮಲಗಿದ್ದರು. ಆದರೆ ಬೆಳಗ್ಗೆ ಏಳದೆ ಇದ್ದುದರಿಂದ …

ದಿ ಕಾಶ್ಮೀರ್ ಚಿತ್ರ ವೀಕ್ಷಿಸಿದ ಯುವಕ ಬ್ರೈನ್ ಸ್ಟ್ರೋಕ್ ನಿಂದ ನಿಧನ!! Read More »

ಶಂಕ್ರಣ್ಣನ ಕುಟುಂಬದಲ್ಲಿ ಎಲ್ಲರದ್ದೂ ದುರಂತ ಅಂತ್ಯ ! ; ಹೆತ್ತ ಕರುಳು ಹೇಳಿದ್ದೇನು ?

ಮುದಿಪ್ರಾಯದಲ್ಲಿ ಆಸರೆಯಾಗಿದ್ದ ಮಗ ಶಂಕರ  ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಜನ ಅತ್ತೆ ಸೊಸೆ ಜಗಳದಲ್ಲಿ ಶಂಕರ ಸತ್ತ ಎಂದು ಆರೋಪಿಸುತ್ತಿದ್ದಾರೆ‌. ಹೀಗಿರುವಾಗ ಶಂಕರನ ಅಮ್ಮ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ. ಇವರಿಗೆ ನಾಲ್ಕು ಜನ ಮಕ್ಕಳು. ಸುಮಾರು 10 ವರ್ಷಗಳ ಹಿಂದೆ ಅವರ ಎರಡನೇ ಮಗ ಹಾವು ಕಚ್ಚಿ ಸತ್ತು ಹೋದರು. ದೊಡ್ಡ ಮಗಳು ಗಂಡ ನೀಡುತ್ತಿದ್ದ ವಿಪರೀತ ಹಿಂಸೆಯಿಂದಾಗಿ ತವರಿಗೆ ವಾಪಸ್ಸು ಬಂದು ಸತ್ತಳು. ಮತ್ತೊಬ್ಬ ಮಗಳ ತಲೆಯ ಮೇಲೆ ತೆಂಗಿನ …

ಶಂಕ್ರಣ್ಣನ ಕುಟುಂಬದಲ್ಲಿ ಎಲ್ಲರದ್ದೂ ದುರಂತ ಅಂತ್ಯ ! ; ಹೆತ್ತ ಕರುಳು ಹೇಳಿದ್ದೇನು ? Read More »

ಕಡಬ: ಅಕ್ರಮ ಮರಳು ಸಾಗಾಟದ ಲಾರಿ ಗಣಿ ಅಧಿಕಾರಿಗಳ ವಶಕ್ಕೆ!! ಮರಳುಗಾರರಿಂದ ಮಾಮೂಲು ಪಡೆಯುವವರು ಸೈಲೆಂಟ್ ಆಗಿ ಸೈಡಿಗೆ

ಕಡಬ: ಕಡಬ ತಾಲೂಕಿನ ಬಲ್ಯ ಎಂಬಲ್ಲಿ ಅಕ್ರಮ ಮರಳು ಸಾಗಾಟದ ಲಾರಿಯೊಂದನ್ನು ಗಣಿ ಇಲಾಖಾಧಿಕಾರಿಗಳು ವಶಕ್ಕೆ ಪಡೆದ ಘಟನೆಯೊಂದು ಬೆಳಕಿಗೆ ಬಂದಿದೆ. ಅಕ್ರಮ ಮರಳು ತುಂಬಿಸಿಕೊಂಡು ಪದವು ಕಡೆಯಿಂದ ಬರುತ್ತಿರುವಾಗ ಬಲ್ಯ ಸಮೀಪದ ಕುಡ್ರಡ್ಕ ಎಂಬಲ್ಲಿ ಗಣಿ ಅಧಿಕಾರಿ ಸುಷ್ಮಾ ನೇತೃತ್ವದ ಸಿಬ್ಬಂದಿಗಳ ತಂಡ ಲಾರಿಯನ್ನು ವಶಕ್ಕೆ ಪಡೆದಿದ್ದು,ಬಳಿಕ ಕಡಬ ತಹಶೀಲ್ದಾರ್ ಮೂಲಕ ಕಡಬ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

error: Content is protected !!
Scroll to Top