Daily Archives

March 29, 2022

ಸಿಲಿಕಾನ್ ಸಿಟಿಯಲ್ಲಿ ಗ್ಯಾಂಗ್ ರೇಪ್ : ರಾಷ್ಟ್ರ ಮಟ್ಟದ ಸ್ವಿಮ್ಮರ್ ಗಳಿಂದ ಯುವತಿಯ ಮೇಲೆ ಅತ್ಯಾಚಾರ !

ನಾಲ್ವರು ಕಾಮುಕರು ಸೇರಿ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಅತ್ಯಾಚಾರ ನಡೆದಿರೋದಾಗಿ ತಿಳಿದು ಬಂದಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.ನರ್ಸ್ ಆಗಿ ಕೆಲಸ ಮಾಡುತ್ತಿದ್ದ

ಲೈಸೆನ್ಸ್ ಇಲ್ಲದೆ ಕೋವಿ ಹೊಂದಲು ಕೊಡವರಿಗೆ ಅವಕಾಶ !! | ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

ಕೊಡಗಿನ ಜನರ ಸಂಸ್ಕೃತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯಿತಿಯ ಅನುಮತಿಯಿದೆ. ಕೊಡಗಿನ ಜನರ ಹಬ್ಬ ಹರಿದಿನ, ಹುಟ್ಟು, ಸಾವು ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ. ಬಂದೂಕು ಕೊಡವರಿಗೆ ಕೇವಲ ಒಂದು ಅಯುಧವಲ್ಲ, ಇದು ಇಲ್ಲಿನ ಜನರ ಧಾರ್ಮಿಕ ಸಂಕೇತ. ಕೊಡವರಲ್ಲಿ

ಹೆಂಡತಿ ಹೇಳಿಕೆಯಿಂದ ಶಂಕ್ರಣ್ಣನ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ !

ಶಂಕರಣ್ಣ ಹಾಗೂ ಮೇಘನಾ ಮದುವೆ 5 ತಿಂಗಳ ಹಿಂದೆ ಆಗಿದ್ದು, ಈ ಮದುವೆ ವಯಸ್ಸಿನ ಅಂತರದ ಕಾರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಏಕೆಂದರೆ ಶಂಕರಣ್ಣನಿಗೆ 45 ವರ್ಷ ಹಾಗೂ ಮೇಘನಾಳಿಗೆ 25 ವರ್ಷ ಆಗಿತ್ತು.ಈಗ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡತಿ ಮತ್ತು ತಾಯಿಯ ಜಗಳದಿಂದ

ಪುತ್ತೂರು | ಮಗುವನ್ನು ಅದುಮಿ ಹಿಡಿದು ಇಂಜೆಕ್ಷನ್ ಚುಚ್ಚಿದಳಾ ನರ್ಸ್ ?! ದಾದಿಯ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿ,…

ಪುತ್ತೂರಿನಲ್ಲಿ ದಾದಿಯೊಬ್ಬಳ ನಿರ್ಲಕ್ಷ್ಯಕ್ಕೆ ಇದೀಗ ತಾನೇ ಕಣ್ಣು ಬಿಟ್ಟು, ಬಾಳು ಬದುಕಬೇಕಿದ್ದ ಪುಟ್ಟ ಮಗುವೊಂದು ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದೆ.ಕಳೆದ ವಾರ ಗಣೇಶ್ ಮತ್ತು ಚೈತ್ರ ದಂಪತಿಗಳ ಕೆಲವೇ ವಾರಗಳ ಪ್ರಾಯದ ಮಗುವನ್ನೂ ಪುತ್ತೂರಿನ ಚೇತನಾ ಆಸ್ಪತ್ರೆಗೆ ಸೇರಿಸಲಾಗಿತ್ತು.

ಪುತ್ತೂರು: ಆಟೋರಿಕ್ಷಾದಲ್ಲಿ ಕರೆದೊಯ್ದು ಮಹಿಳೆಯ ಮಾನಭಂಗಕ್ಕೆ ಯತ್ನ, ದೂರು ದಾಖಲು

ಪುತ್ತೂರು: ಮಾತನಾಡಲು ಇದೆ ಎಂದು ಆಟೋ ರಿಕ್ಷಾವೊಂದರಲ್ಲಿ ಮಹಿಳೆಯನ್ನುಕರೆದೊಯ್ದು ಮಾನಭಂಗಕ್ಕೆ ಯತ್ನಿಸಿದಲ್ಲದೆ ಜೀವಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕುಟಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ಘಾನ್ ಅವರು

ಉಳ್ಳಾಲ : ನಿಯಂತ್ರಣ ತಪ್ಪಿದ ಬೈಕೊಂದು ನಿಂತಿದ್ದ ಬಸ್ಸಿನಡಿಗೆ ಬಿದ್ದ ಪರಿಣಾಮ ಅಪ್ಪ- ಮಗ ಗಂಭೀರ ಗಾಯ !

ಉಳ್ಳಾಲ : ನಿಂತಿದ್ದ ಬಸ್ಸಿನಡಿಗೆ ನಿಯಂತ್ರಣ ತಪ್ಪಿದ ಬೈಕ್ ಒಂದು ಬಿದ್ದ ಪರಿಣಾಮ ಅಪ್ಪ ಮಗ ಗಂಭೀರ ಗಾಯಗೊಂಡ ಘಟನೆಯೊಂದು‌ ದೇರಳಕಟ್ಟೆಯಲ್ಲಿ ಇಂದು ‌ನಡೆದಿದೆ.ಬೈಕಿನಲ್ಲಿ ಅಪ್ಪ ಮತ್ತು ಮಗ ಕುತ್ತಾರು ಕಡೆಯಿಂದ ಕೊಣಾಜೆ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ

“ರಾಕಿ ಭಾಯ್” ಸಿಡಿಲಬ್ಬರಕ್ಕೆ ಹಳೆ ದಾಖಲೆಗಳೆಲ್ಲಾ ಉಡೀಸ್ !! | 24 ಗಂಟೆಗಳಲ್ಲಿ ಅತೀ ಹೆಚ್ಚು ವೀಕ್ಷಣೆ…

ಕನ್ನಡ ಚಿತ್ರರಂಗ ಇದೀಗ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಹೇಳಿದರೆ ತಪ್ಪಾಗಲಾರದು. ಏಕೆಂದರೆ ಇದೀಗ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟ್ರೈಲರ್ ಹಿಂದಿನ ಸಿನಿಮಾಗಳು ಮಾಡಿರುವ ದಾಖಲೆಗಳನ್ನೆಲ್ಲ ಚಿಂದಿಚಿಂದಿ ಮಾಡಿ ಹಾಕಿದೆ. ರಾಕಿಂಗ್ ಸ್ಟಾರ್' ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2

ಮಹಮ್ಮದ್ ನಲಪಾಡ್ ಮಾಲೀಕತ್ವದ ರೆಸ್ಟೋರೆಂಟ್ ನಲ್ಲಿ ಹಿಂದೂ ಮಹಿಳೆಯ ಮೇಲೆ ಹಲ್ಲೆ!! ಹಸಿರಿನ ಮಧ್ಯೆ ಕೇಸರಿ ಇದ್ದುದ್ದೇ…

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಒಡೆತನದ ರೆಸ್ಟೋರೆಂಟ್ ನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮತ್ತು ಕಿರುಕುಳ ನಡೆಸಿದ ಕುರಿತು ಪ್ರಕರಣವೊಂದು ದಾಖಲಾಗಿದೆ.ಹಲ್ಲೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಲಭ್ಯವಾಗಿದೆ.ನಲಪಾಡ್ ರೆಸ್ಟೋರೆಂಟ್ ನಲ್ಲೇ, ಕೇಸರಿ ರೆಸ್ಟೋರೆಂಟ್

ತಾನೇ ಮನೆಗೆಲಸ ಮಾಡಿ ಉಳಿದ ಗಂಡಸರಿಗೆ ಸವಾಲು ಹಾಕಿದ ರಿಯಲ್ ಸ್ಟಾರ್ ಉಪ್ಪಿ !! | ಹೆಂಗಳೆಯರ ಮನಗೆದ್ದ ಉಪೇಂದ್ರ ಅವರ…

ಕೊರೋನಾ ಲಾಕ್ ಡೌನ್ ಜಾರಿಯಾದ ನಂತರ ಜನರ ಜೀವನದಲ್ಲಿ ಅನೇಕ ಬದಲಾವಣೆ ಉಂಟಾಗಿದೆ. ಈ ಮಹಾಮಾರಿಯಿಂದಾಗಿ ವರ್ಕ್ ಫ್ರಂ ಹೋಮ್ ಜಾರಿ ಆದಾಗಿನಿಂದ ಅದೆಷ್ಟೋ ಜನರ ಮನೆಯಲ್ಲಿ, ಕೆಲವರದ್ದು ಮನೆಗೆಲಸ...ಇನ್ನು ಕೆಲವರದ್ದು ಮನೆಯಿಂದ ಕೆಲಸ. ಇನ್ನೂ ಕೆಲವರದ್ದು ಮನೆಯಿಂದ ಕಛೇರಿ ಕೆಲಸ ಮಾಡುತ್ತಲೇ

ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಉದ್ಯೋಗವಕಾಶ|ಕರ್ನಾಟಕ ಇ-ಆಡಳಿತ ಕೇಂದ್ರದಲ್ಲಿ ಹುದ್ದೆಗಳ…

ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಸುವರ್ಣಾವಕಾಶ ಇದ್ದು,ಕರ್ನಾಟಕ ಇ-ಆಡಳಿತ ಕೇಂದ್ರದಲ್ಲಿ (CeG) ಕನ್ಸಲ್ಟೆಂಟ್-ಫ್ರೂಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಸಂಸ್ಥೆ : ಸೆಂಟರ್ ಫಾರ್ ಇ-ಆಡಳಿತ ಕರ್ನಾಟಕ (ಸಿಇಜಿ