ಮಹಮ್ಮದ್ ನಲಪಾಡ್ ಮಾಲೀಕತ್ವದ ರೆಸ್ಟೋರೆಂಟ್ ನಲ್ಲಿ ಹಿಂದೂ ಮಹಿಳೆಯ ಮೇಲೆ ಹಲ್ಲೆ!! ಹಸಿರಿನ ಮಧ್ಯೆ ಕೇಸರಿ ಇದ್ದುದ್ದೇ ಹಲ್ಲೆಗೆ ಕಾರಣ

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಒಡೆತನದ ರೆಸ್ಟೋರೆಂಟ್ ನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮತ್ತು ಕಿರುಕುಳ ನಡೆಸಿದ ಕುರಿತು ಪ್ರಕರಣವೊಂದು ದಾಖಲಾಗಿದೆ.


Ad Widget

Ad Widget

ಹಲ್ಲೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಲಭ್ಯವಾಗಿದೆ.


Ad Widget

ನಲಪಾಡ್ ರೆಸ್ಟೋರೆಂಟ್ ನಲ್ಲೇ, ಕೇಸರಿ ರೆಸ್ಟೋರೆಂಟ್ ನಡೆಸುತ್ತಿದ್ದ ಮಹಿಳೆ ಕೃತಿಕಾ ಗೌಡ ಎಂಬುವವರ ಮೇಲೆ ರೆಸ್ಟೋರೆಂಟ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ರಿಯಾಜ್ ಅಹಮದ್ ಹಲ್ಲೆ ಮತ್ತು ತಳ್ಳಾಟ ನಡೆಸಿದ್ದಾರೆ.

ಮೊಹಮ್ಮದ್ ನಲಪಾಡ್ ಅವರ ಒಡೆತನಕ್ಕೆ ಸೇರಿರುವ ನಲಪಾಡ್ ರೆಸ್ಟೋರೆಂಟ್ ನಲ್ಲಿ ಕೃತಿಕಾ ಗೌಡ 3 ವರ್ಷ ಅಗ್ರಿಮೆಂಟ್ ಮಾಡಿಕೊಂಡಿದ್ದು ಏಕಾಏಕಿ ಒಂದೇ ವರ್ಷಕ್ಕೆ ಖಾಲಿ ಮಾಡಿಸಲು ದಬ್ಬಾಳಿಕೆ ನಡೆಸಲಾಗಿದೆ ಎಂದು ಹೇಳಲಾಗಿದೆ.

Ad Widget

Ad Widget

Ad Widget

ಮೈಸೂರಿನ ಎನ್.ಆರ್. ಮೊಹಲ್ಲಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: Content is protected !!
Scroll to Top
%d bloggers like this: