ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ದಾಳಿ!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಗೇಟ್ಗೆ ಭಾರತೀಯ ಜನತಾ ಪಾರ್ಟಿಯುವ ಮೋರ್ಚಾ ಕಾರ್ಯಕರ್ತರು, ಕೇಸರಿ ಬಣ್ಣ ಬಳಿದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.
ಕಾಶ್ಮೀರಿ ಹಿಂದೂಗಳ ಬಗ್ಗೆ ಸಿಎಂ!-->!-->!-->!-->!-->…