Daily Archives

March 30, 2022

ಮಂಗಳೂರು : ಉದ್ಘಾಟನಾ ಸಮಾರಂಭಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್ ಸಮಾರಂಭಕ್ಕೆ ಬರುವುದನ್ನು ಆಕ್ಷೇಪಿಸಿ ಕ್ಯಾಂಪಸ್ ಫ್ರಂಟ್…

ಮಂಗಳೂರು : ಕ್ಯಾಂಪಸ್ ಫ್ರಂಟ್ ಇಂದು ಬೆಳಗ್ಗೆ ವಿವಿಯ ಮುಖ್ಯ ದ್ವಾರದ ಬಳಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್ ಅತಿಥಿಯಾಗಿ ಆಗಮಿಸುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಿದೆ.ಈ ಸಂದರ್ಭದಲ್ಲಿ ವಿವಿಯ ಒಳಗೆ ನುಗ್ಗಲು ಯತ್ನಿಸಿದಾಗ

AICTE ಯಿಂದ ಮಹತ್ವದ ಮಾಹಿತಿ : ಆರ್ಕಿಟೆಕ್ಚರ್, ಫ್ಯಾಷನ್ ಟೆಕ್ನಾಲಜಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇನ್ನು ಪಿಸಿಎಂ…

ಭೌತಶಾಸ್ತ್ರ ರಸಾಯನಶಾಸ್ತ್ರ ಅಥವಾ ಗಣಿತವನ್ನು 12ನೇ ತರಗತಿಯಲ್ಲಿ ಅಭ್ಯಾಸ ಮಾಡದೆ ಇರುವವರೂ ಕೂಡ ಪದವಿಯಲ್ಲಿ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪ್ರೋಗ್ರಾಂ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು ಎಂದು ಕಳೆದವರ್ಷ ಎಐಸಿಟಿಇ ಹೇಳಿತ್ತು.ಈ ಹೇಳಿಕೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅನೇಕ

ರಾಜ್ಯದಲ್ಲಿ ಅಸ್ಪೃಶ್ಯತೆ ತಡೆಗೆ ‘ ವಿನಯ ಸಾಮರಸ್ಯ’ ಯೋಜನೆ ಜಾರಿ : ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು : ರಾಜ್ಯ ಸರಕಾರವು ರಾಜ್ಯದಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ 'ವಿನಯ ಸಾಮರಸ್ಯ' ಎಂಬ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ.ಈ ಕುರಿತು ಸದನದಲ್ಲಿ ಮಾಹಿತಿ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿ, ಕೊಪ್ಪಳ ಜಿಲ್ಲೆಯ ಮಿಯಾಪುರ ಗ್ರಾಮದಲ್ಲಿ ಎರಡು ವರ್ಷದ ವಿನಯ್

ಬ್ಯಾಂಕ್ ಸಿಬ್ಬಂದಿ ನಿರ್ಲಕ್ಷ್ಯದಿಂದ ಇಡೀ ರಾತ್ರಿ ಬ್ಯಾಂಕ್ ಲಾಕರ್ ನಲ್ಲೇ ಲಾಕ್ ಆದ ವೃದ್ಧ !! | ಮಧುಮೇಹದಿಂದ…

ಒಮ್ಮೊಮ್ಮೆ ನಮ್ಮ ನಿರ್ಲಕ್ಷ್ಯತನ ಇನ್ನೊಬ್ಬರನ್ನು ಬಹುದೊಡ್ಡ ಕಷ್ಟಕ್ಕೆ ದೂಡಬಹುದು. ಇದೀಗ ಅಂತಹುದೇ ಘಟನೆಯೊಂದು ಬೆಳಕಿಗೆ ಬಂದಿದ್ದು, ಬ್ಯಾಂಕ್ ಸಿಬ್ಬಂದಿ ನಿರ್ಲಕ್ಷ್ಯದಿಂದ 84 ವರ್ಷದ ವಯೋ ವೃದ್ದರೊಬ್ಬರು ಇಡೀ ರಾತ್ರಿ ಬ್ಯಾಂಕ್ ವೊಂದರ ಲಾಕರ್ ನಲ್ಲಿಯೇ ಕಾಲ ಕಳೆದ ಘಟನೆ ಹೈದ್ರಾಬಾದ್

ಹಲಾಲ್ ಮಾಂಸ ಎಂದರೇನು ? ಹಲಾಲ್ ಕಟ್ ನಿಯಮಗಳೇನು ? ಇಲ್ಲಿದೆ ನೋಡಿ

ಹಿಜಾಬ್ ವಿವಾದದ ಬೆನ್ನಲ್ಲೇ ರಾಜ್ಯದಲ್ಲಿ ಹಲಾಲ್ ಕಟ್ ಮಾಂಸದ ವಿಚಾರ ಭುಗಿಲೆದ್ದಿದೆ. ಹಿಂದೂ ಜನ ಜಾಗೃತಿ ಸಮಿತಿ ಹಲಾಲ್ ಮಾಂಸವನ್ನು ಬಹಿಷ್ಕರಿಸುವಂತೆ ಧ್ವನಿ ಎತ್ತಿದೆ. ಯುಗಾದಿ ಮರು ದಿವಸ ಕರ್ನಾಟಕದ ಕೆಲ ಭಾಗಗಳಲ್ಲಿ ಆಚರಿಸುವ ಹೊಸತೊಡಕು ವೇಳೆ ಮಾಂಸ ತಿನ್ನಲಾಗುತ್ತದೆ. ಈ ವೇಳೆ ಹಲಾಲ್

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಮುಸ್ಲಿಮರಿಗೆ ನೋ ಎಂಟ್ರಿ !

ರಾಜ್ಯದಲ್ಲಿ ಹಿಜಾಬ್ ವಿವಾದದ ಕಿಡಿ ಇನ್ನೂ ಕೂಡಾ ತಣ್ಣಗಾಗಿಲ್ಲ. ಎಲ್ಲೋ ಒಂದು ಕಡೆ ಹೊತ್ತಿದ ಕಿಡಿ ಈಗ ಹೈಕೋರ್ಟ್ ತೀರ್ಪಿನಿಂದಲೂ ಶಮನಗೊಂಡಂತೆ ಕಾಣುತ್ತಿಲ್ಲ. ಈ ಕಿಡಿ ಕಾಳ್ಗಿಚ್ಚಿನಂತೆ ಎಲ್ಲಾ ಕಡೆ ಎಲ್ಲಾ ವ್ಯಾಪಾರ ವಹಿವಾಟಿಗೂ ಹರಡಲು ಪ್ರಾರಂಭಗೊಂಡಿದೆ.ಮುಸ್ಲಿಮರು ಈ ಹೈಕೋರ್ಟ್

ಪುರುಷರಕಟ್ಟೆ : ಸರಸ್ವತಿ ವಿದ್ಯಾಮಂದಿರದಲ್ಲಿ ದಶಪ್ರಣತಿ ಕಾರ್ಯಕ್ರಮ

ನರಿಮೊಗರು : ಶಿಕ್ಷಣ ಕ್ಷೇತ್ರದಲ್ಲಿ ವಿಭಿನ್ನ ಪ್ರಯೋಗಗಳ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಆಲೋಚನೆ ತುಂಬುತ್ತಿರುವ ಶಾಲೆ ಇನ್ನಷ್ಟು ಸಾಧನೆ ಮಾಡಲಿ ಎಂದು ಶಾಂತಿಗೋಡು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾದ ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ ಹೇಳಿದರು.ಅವರು

ಎರಡನೇ ಮದುವೆಗೆ ತಯಾರಾದ ಐಎಎಸ್ ಅಧಿಕಾರಿ ಟೀನಾ!! ವಿಚ್ಛೇದನವಾಗಿ ಎರಡು ವರ್ಷಗಳ ಬಳಿಕ ಇನ್ನೊಂದು ಮದುವೆ-ವರನ್ಯಾರು…

ಕಳೆದ 2018 ರಲ್ಲಿ ವಿವಾಹವಾಗಿ ಬಳಿಕ ಮೊದಲ ಪತಿಯಿಂದ ವಿಚ್ಛೇದನ ಪಡೆದು ಸುದ್ದಿಯಾಗಿದ್ದ ಐಎಎಸ್ ಅಧಿಕಾರಿ ಟೀನಾ ದಾಬಿ ಇನ್ನೊಂದು ಮದುವೆಗೆ ತಯಾರು ನಡೆಸಿದ್ದು ಈಗಾಗಲೇ ಐಎಎಸ್ ಅಧಿಕಾರಿ ಪ್ರದೀಪ್ ಗವಾಂಡೆ ಅವರೊಂದಿಗೆ ನಿಶ್ಚಿತಾರ್ಥ ಮುಗಿಸಿಕೊಂಡಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ

ಕಾಂಗ್ರೆಸ್ ಬಲಿಷ್ಠವಾಗಬೇಕು, ಯಾರೂ ಪಕ್ಷ ಬಿಡಬಾರದು.ಈಗ ಸೋತರೂ ಮುಂದೆ ಜಯವಿದೆ-ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ…

ಮುಂಬೈ : ದೇಶದ ಪ್ರಜಾ ಪ್ರಭುತ್ವಕ್ಕೆ ಬಲಿಷ್ಠ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಕಾಂಗ್ರೆಸ್ ನಾಯಕರು ಸೋಲಿನಿಂದ ಎದೆಗುಂದಬಾರದು. ಈಗ ಸೋತಿದ್ದರೂ ಮುಂದೊಂದು ದಿನ ಜಯ ಕಾದಿದೆ. ಹೀಗಾಗಿ ಅದರ ನಾಯಕರು ಪಕ್ಷ ತೊರೆಯಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿರುವುದು ಅಚ್ಚರಿ ಹಾಗೂ

ತನ್ನ ಮೈ ಮುಟ್ಟಿದ್ದಕ್ಕೆ ವಕೀಲನಿಗೆ ಚೇರ್ ಹಾಗೂ ಕಲ್ಲಿನಿಂದ ಹೊಡೆಯಲು ಮುಂದಾದ ವಕೀಲೆ !! | ಕೋರ್ಟ್ ಆವರಣದಲ್ಲಿ ಲಾಯರ್…

ಕೋರ್ಟ್ ಮುಂಭಾಗದಲ್ಲಿ ಪ್ರಕರಣದ ಕುರಿತು ಚರ್ಚೆ ನಡೆಸಬೇಕಾದ ವಕೀಲರಿಬ್ಬರು ಕೋರ್ಟ್ ಆವರಣದಲ್ಲೇ ಹೈಡ್ರಾಮಾ ಮಾಡಿರುವ ಘಟನೆ ಕೆಜಿಎಫ್ ನ್ಯಾಯಾಲಯದ ಮುಂಭಾಗ ನಡೆದಿದೆ.ತನ್ನ ಮೈ ಮುಟ್ಟಿದ್ದಕ್ಕೆ ವಕೀಲೆಯೊಬ್ಬರು ವಕೀಲನಿಗೆ ಚೇರ್ ಹಾಗೂ ಕಲ್ಲಿನಿಂದ ಹೊಡೆಯಲು ಯತ್ನಿಸಿದ್ದಾರೆ. ವಕೀಲೆ