Daily Archives

March 31, 2022

ಹಲಾಲ್ ವಿಷಯದಲ್ಲಿ ಸರಕಾರ ಮೂಗು ತೂರಿಸೋದಿಲ್ಲ !

ಹಲಾಲ್ ಕಟ್ ಮಾಂಸವನ್ನು ಸ್ವೀಕರಿಸುವುದು, ಬಿಡುವುದು ಜನರಿಗೆ ಬಿಟ್ಟದ್ದು. ಸರ್ಕಾರ ಈ ವಿಷಯದಲ್ಲಿ ಮೂಗು ತೂರಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.ಹಲಾಲ್ ಎನ್ನುವುದು ಮುಸ್ಲಿಮರ ಧಾರ್ಮಿಕ ಪದ್ಧತಿ, ಅದು ಸರ್ಕಾರದ ನಿಯಮದೊಳಗೆ ಬರುವುದಿಲ್ಲ.ಹಲಾಲ್ ಇಷ್ಟವಿದ್ದವರು

ಸರಕಾರಿ ಬಸ್ಸಿನಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ | ಪೊಲೀಸರಿಗೆ ಕಾಲ್ ಮಾಡಿದಾಗ ಓಡಿ ಹೋದ ಕಾಮುಕ|

ನಾರಿ ಮುನಿದರೆ ಮಾರಿ ಎಂಬ ಮಾತೊಂದು ಇದೆ. ಇದರರ್ಥ ನಾರಿ ಕೆಲವೊಂದು ಸಂದರ್ಭದಲ್ಲಿ ಸುಮ್ಮನಿದ್ದರೂ, ಸಿಟ್ಟು ಬಂದಾಗ ಮಾರಿ ರೀತಿಯಲ್ಲಿ ವರ್ತಿಸುತ್ತಾರೆ ಎಂದು. ಅದು ಈ ಒಂದು ಘಟನೆಯ ಮೂಲಕ ಸಾಬೀತಾಗಿದೆ. ಅನುಚಿತವಾಗಿ ವರ್ತಿಸಿದ ದುರುಳನನ್ನು ಯುವತಿಯೊಬ್ಬಳು ಅಟ್ಟಿಸಿಕೊಂಡು ಹೋಗಿ ಹಿಡಿದು

ಫ್ರಿಡ್ಜ್ ನ ಅಗತ್ಯವಿಲ್ಲದೆ ನೀರನ್ನು ಸದಾ ತಂಪಾಗಿರುಸುತ್ತೆ ಈ ಬಾಟಲ್ | ರೋಗ ನಿರೋಧಕ, ಪ್ರಯಾಣದ ಸಮಯದಲ್ಲೂ…

ಬೇಸಗೆಯ ಧಗೆಗೆ ದಣಿವು ನೀಗಿಸಲು ಹೆಚ್ಚಿನ ಜನ ತಂಪಾಗಿನ ನೀರು, ಪಾನೀಯ ಕುಡಿಯುತ್ತಾರೆ.ಮನೆಯಲ್ಲಿರುವಾಗ ಫ್ರಿಡ್ಜ್ ನೀರು ಕುಡಿಯುತ್ತಾರೆ.ಆದ್ರೆ ಹೊರಗಡೆ ಪ್ರಯಾಣ ಬೆಳೆಸೋವಾಗ ತಣ್ಣನೆಯ ನೀರು ಸಿಗೋದು ತುಸು ಕಷ್ಟವೇ ಸರಿ. ಇಂತಹ ಜನರಿಗಾಗಿಯೇ ಬಂದಿದೆ ಕೋಲ್ಡ್ ವಾಟರ್ ಬಾಟೆಲ್.ಹೌದು.

ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರದ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ !!

ಪಾಕಿಸ್ತಾನ ಪರ ಘೋಷಣೆ ಕೂಗಿದವರಿಗೆ ಇದೀಗ ಜಾಮೀನು ಮಂಜೂರಾಗಿದೆ. ದೇಶದ್ರೋಹದಡಿ ಪ್ರಕರಣ ದಾಖಲಾಗಿದ್ದರೂ ಕೂಡ ಜಾಮೀನು ದೊರೆತಿರುವುದು ಅಚ್ಚರಿಯನ್ನುಂಟು ಮಾಡಿದೆ. ಕಳೆದ ವರ್ಷದ ಟಿ20 ಕ್ರಿಕೆಟ್‌ ವಿಶ್ವಕಪ್‌ ಪಂದ್ಯದಲ್ಲಿ ಭಾರತದ ವಿರುದ್ಧ ಜಯಗಳಿಸಿದ್ದ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪ

ಪ್ಲಾಸ್ಟಿಕ್ ಬಾಟಲಿಗಳನ್ನು ಕೊಟ್ಟರೆ ಈ ದೇಶದಲ್ಲಿ ಬಸ್ ಉಚಿತ ಪ್ರಯಾಣ | ವಿನೂತನ ಆಫರ್ ಗೆ ಮುಗಿಬಿದ್ದ ಜನ

ಪ್ಲಾಸ್ಟಿಕ್ ಸರಿಯಾಗಿ ಸಂಸ್ಕರಣೆಗೊಳ್ಳದ ವಸ್ತು. ಜನ ನೀರು, ತಂಪು ಪಾನೀಯ, ಅಥವಾ ಇನ್ನೇನಾದರೂ ಕುಡಿದು ಬಳಿಕ ಪ್ಲಾಸ್ಟಿಕ್ ಗಳನ್ನು ಅಲಲ್ಲೇ ಬಿಸಾಕುವುದು ಸಾಮಾನ್ಯವಾಗಿದೆ. ಅದನ್ನು ಡಸ್ಟ್ ಬಿನ್ ಗೂ ಹಾಕಿದರೂ ಅದರ ಸಂಸ್ಕರಣೆ ಅಷ್ಟೊಂದು ಸುಲಭವಲ್ಲ. ಹೀಗಾಗಿಯೇ ಇಲ್ಲೊಂದು ಕಂಪನಿ ಈ ಪ್ಲಾಸ್ಟಿಕ್

ಬರೋಬ್ಬರಿ 80 ಲಕ್ಷಕ್ಕೆ ಸೇಲಾದ ಬೀದಿ ಕಲಾವಿದನ ಕಲಾಕೃತಿ | ಇಷ್ಟು ಮೊತ್ತದ ಹಣವನ್ನು ಈ ಕಲಾವಿದ ಯಾರಿಗೆ ಕೊಟ್ಟ…

ಈ ಕಲಾವಿದ ಯುಕೆಯವನು. ಯುಕೆಯ ಬ್ರಿಸ್ಟಲ್‌ ಮೂಲದ ಬೀದಿ ಕಲಾವಿದನ ಕಲಾಕೃತಿ ಇತ್ತೀಚೆಗೆ ಸುಮಾರು 81,000 ಪೌಂಡ್ ಅಂದರೆ ಭಾರತೀಯ ಕರೆನ್ಸಿಯಲ್ಲಿ 80 ಲಕ್ಷ ರೂ. ಗೂ ಅಧಿಕ ಬೆಲೆಗೆ ಮಾರಾಟಗೊಂಡಿದೆ. ಇಷ್ಟೊಂದು ದುಡ್ಡು ಬಂದರೂ ಈ ಮೊತ್ತವನ್ನು ರಷ್ಯಾ - ಉಕ್ರೇನ್ ಯುದ್ಧ ಸಂತ್ರಸ್ತರಿಗೆ ಚಿಕಿತ್ಸೆ

ಕೆರೆಯ ಕಲುಷಿತ ನೀರಿನಿಂದಾಗಿ ಬಾತುಕೋಳಿ ಹಾಗೂ ಮೀನುಗಳ ಮಾರಣಹೋಮ | ವಿಷದ ಮೇವು ಸೇವಿಸಿ 60 ಕುರಿಗಳು ಸಾವು -ಸುಮಾರು 15…

ಮೈಸೂರು:ಅದೆಷ್ಟೋ ಪ್ರಾಣಿಗಳು ಮಾನವ ಮಾಡುವ ಕೆಟ್ಟ ಕೆಲಸಕ್ಕೆ ಬಲಿಯಾಗುತ್ತಲೇ ಇದೆ.ಕೆರೆ ನೀರುಗಳಿಗೆ, ಗಿಡಗಳಿಗೆ ರಾಸಾಯನಿಕ ಸಿಂಪಡಿಸಿಸುವುದು ಇವೇ ಮೂಕ ಪ್ರಾಣಿಗಳ ನಾಶಕ್ಕೆ ಕಾರಣವಾಗಿದೆ. ಇದೇ ರೀತಿ ಮೈಸೂರು ಜಿಲ್ಲೆಯ ಆಲನಹಳ್ಳಿಯಲ್ಲಿ ದುರಂತ ಸಂಭವಿಸಿದೆ.ಕಲುಷಿತ ನೀರಿನಿಂದಾಗಿ

ಪ್ರೀತಿಸಿ ಮದುವೆಯಾದ ದಂಪತಿಗೆ ಮರುದಿನವೇ ಕಾದಿತ್ತು ಶಾಕ್ !! | ಯುವಕನಿಗೆ ಹೊಡೆದು, ಯುವತಿಯನ್ನು ಎಳೆದೊಯ್ದು ಚಿಗುರಿದ…

ಪ್ರೀತಿಸಿ ಮದುವೆಯಾಗುವುದೆಂದರೆ ಸುಲಭದ ಮಾತಲ್ಲ. ಆ ಮದುವೆಗೆ ಹೆತ್ತವರಿಂದ ವಿರೋಧ ಬರುವುದು ಸಹಜ. ಆದರೆ ಹೆತ್ತವರನ್ನು ಧಿಕ್ಕರಿಸಿ ಮದುವೆಯಾಗುವವರು ಅದೆಷ್ಟೋ ಮಂದಿ ಇದ್ದಾರೆ. ಅಂತೆಯೇ ಇಲ್ಲಿ ಪ್ರೀತಿಸಿ ಮದುವೆಯಾಗಿದ್ದ ಜೋಡಿಯೊಂದು ಇನ್ನೇನು ಹೊಸ ಜೀವನ ಆರಂಭಿಸಿ ಸುಖ ಸಂಸಾರದ ಕನಸು

23 ವರ್ಷದ ಯುವತಿಯ ಮೇಲೆ ಬಿತ್ತು 45 ವರ್ಷದ ವಿವಾಹಿತನ ಹದ್ದಿನ ಕಣ್ಣು | ಮದುವೆ ಆಫರ್ ತಿರಸ್ಕರಿಸಿದ ಯುವತಿಯ…

ಸಾಮಾಜಿಕ ಮಾಧ್ಯಮದಲ್ಲಿ ವಿವಾಹದ ನಕಲಿ ಮದುವೆಯ ಪ್ರೊಫೈಲ್ ಪೋಸ್ಟ್ ಮಾಡಿದ ಯುವತಿಯ ಮಾನಹಾನಿ ಮಾಡಿದ ವಿಚಾರವಾಗಿ 37 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.23 ವರ್ಷದ ಯುವತಿ ಹಾಗೂ 37 ವರ್ಷದ ವ್ಯಕ್ತಿ ಒಂದೇ ಗುಂಪಿಗೆ ಸೇರಿದವರಾಗಿದ್ದು, ಈ ವ್ಯಕ್ತಿಗೆ ಮೊದಲೇ ಮದುವೆ ಆಗಿದ್ದರೂ

ಕಸಾಯಿಖಾನೆಗೆ ಕೋಣಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪಿಕಪ್ ತಡೆದ ಬಜರಂಗದಳ ಕಾರ್ಯಕರ್ತರು !ಚಾಲಕ ಅರೆಸ್ಟ್

ಇಂದು ಬೆಳಗ್ಗೆ ಬಜರಂಗದಳ ಕಾರ್ಯಕರ್ತರು ಕಂಬಳಪದವು ಎಂಬಲ್ಲಿ ಎರಡು ಕೋಣಗಳನ್ನುಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಪಿಕಪ್ ವಾಹನವನ್ನ ತಡೆದು ಆರೋಪಿ ಚಾಲಕ ಮತ್ತು ಜಾನುವಾರುಗಳನ್ನ ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.ಪಿಕ್ ಅಪ್ ಚಾಲಕ ಬಾಳೆಪುಣಿ ನಿವಾಸಿ ಮಹಮ್ಮದ್ ಹನೀಫ್