Daily Archives

March 31, 2022

ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸುಪ್ರೀಂಕೋರ್ಟ್ ಸೂಚನೆ|ನಿಜವಾದ ರೈತರಿಗೆ ಅನ್ಯಾಯವಾಗದಂತೆ…

ಬೆಂಗಳೂರು: ಬ್ರಿಟಿಷರ ಕಾಲದಿಂದಲ್ಲೂ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದ್ದು,ಗೋಮಾಳ ಭೂಮಿಯನ್ನು ಉಳಿಸಿಕೊಳ್ಳುವ ಮನಸ್ಥಿತಿ ನಮ್ಮದು ,ನಿಜವಾದ ರೈತರಿಗೆ ಅನ್ಯಾಯವಾಗದಂತೆ ಕ್ರಮ

ಕೆ.ಎಲ್.ರಾಹುಲ್ ಗೆ ಬೈದವರು ಇವರಿಬ್ಬರು ! ಏತಕ್ಕಾಗಿ ಗೊತ್ತೆ ?

ಭಾರತ ಕ್ರಿಕೆಟ್‌ ತಂಡದ ಉಪನಾಯಕ ಕೆ.ಎಲ್‌.ರಾಹುಲ್‌ ಸದ್ಯ ಲಕ್ನೋ ಸೂಪರ್‌ ಜೈಂಟ್ಸ್‌ ಐಪಿಎಲ್‌ ತಂಡದ ನಾಯಕರಾಗಿದ್ದಾರೆ.  ಭವಿಷ್ಯದ ನಾಯಕ ಅಂತಾನೇ ಬಿಂಬಿತವಾಗುತ್ತಿರೋ ಕನ್ನಡಿಗ  ಕೆಎಲ್ ರಾಹುಲ್ ಸದ್ಯ ಮೂರು ಮಾದರಿ ಕ್ರಿಕೆಟ್‍ನಲ್ಲಿ ಟೀಂ ಇಂಡಿಯಾಗೆ ಆಧಾರ ಸಂಭ್ತ. ಯಾವುದೇ ಆರ್ಡರ್ ನಲ್ಲಿಯಾದರೂ

ಬಹುಮಹಡಿಗಳ ನಿರ್ಮಾಣ ಕಾರ್ಯದಲ್ಲಿ ಕಟ್ಟಡ ಮುಚ್ಚಲು ಹಸಿರು ಬಟ್ಟೆ ಬಳಸೋದೇಕೆ?

ನಗರಗಳಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ಕಟ್ಟಡಗಳನ್ನು ನೀವು ನೋಡಿರಬಹುದು. ಇಂತಹ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಮೇಲೆ ಹಸಿರು ಬಟ್ಟೆ ಅಥವಾ ಹಸಿರು ಬಣ್ಣದ ಪರದೆ ಹಾಕಿರುವುದನ್ನು ನೋಡೇ ನೋಡ್ತೀರಾ !ನಿರ್ಮಾಣ ಹಂತದಲ್ಲಿರುವ ಈ ಬಹುಮಹಡಿ ಕಟ್ಟಡವನ್ನು ಸುತ್ತಲೂ ಮುಚ್ಚಲು ಬಟ್ಟೆ

ರಣಾಂಗಣವಾದ ಪ್ರಸಿದ್ಧ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಆವರಣ !! | ಕರ್ನಾಟಕದ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ, 200…

ಪ್ರಶಾಂತವಾಗಿದ್ದ ದೇವಸ್ಥಾನದ ಆವರಣ ಇದ್ದಕ್ಕಿದ್ದಂತೆಯೇ ರಣಾಂಗಣವಾಗಿ ಬದಲಾದ ಘಟನೆ ಆಂಧ್ರದ ಪ್ರಸಿದ್ಧ ದೇವಾಲಯದಲ್ಲಿ ನಡೆದಿದೆ. ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಕರ್ನಾಟಕದ ಭಕ್ತರ ಮೇಲೆ ಹಲ್ಲೆ ಆಗಿದೆ ಎಂಬ ಗಂಭೀರ ಆರೋಪ

ಎಲ್ಲರೂ ತಿಳಿದುಕೊಳ್ಳಲೇಬೇಕಾದ ಮುಟ್ಟಿನ ಬಗ್ಗೆ ಗುಟ್ಟಿನ ವಿಷಯಗಳು ಇವು

ಋತುಸ್ರಾವದ ಬಗ್ಗೆ ಮೊದಲ ಬಾರಿಗೆ ಋತುಸ್ರಾವ ಚಕ್ರ ಪ್ರವೇಶಿಸುತ್ತಿರುವವರಿಂದ ಆರಂಭಿಸಿ ಎಲ್ಲರೂ ತಿಳಿದುಕೊಳ್ಳಬೇಕಾದ ಒಂದು ಒಂದು ಅಂಶಗಳು ಇದ್ದೇ ಇರುತ್ತವೆ. ಸಾಂಪ್ರದಾಯಿಕ ಕುಟುಂಬಗಳಲ್ಲಿ ಈ ಬಗ್ಗೆ ಚರ್ಚಿಸಲಾಗುವುದಿಲ್ಲ; ಹೀಗಾಗಿ ಅದು ಒಂದು ಗುಟ್ಟಿನ ವಿಷಯವಾಗಿಯೇ ಉಳಿದುಹೋಗುತ್ತದೆ. ಹೆಚ್ಚಿನ

ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟಗಾರರಲ್ಲ : ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ !!!

ಸಾಮಾಜಿಕ ಕಾರ್ಯಕರ್ತ ಹಾಗೂ ನಟ ಚೇತನ್ ಅವರು ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನೂ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂಬ ಹೇಳಿಕೆ ನೀಡಿದ್ದಾರೆ."ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮುಸ್ಲಿಂ ವ್ಯಕ್ತಿಯನ್ನು

ಸುಳ್ಯ ತಾಲೂಕನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣದ ಆರೋಪಿಗಳ ಬಂಧನ!! ಘಟನೆ ನಡೆದು ಹತ್ತು ದಿನದಲ್ಲಿ ಅಂತಾರಾಜ್ಯ ಗ್ಯಾಂಗ್…

ಸುಳ್ಯ ತಾಲೂಕಿನ ಸಂಪಾಜೆ ಬಳಿ ಹತ್ತು ದಿನಗಳ ಹಿಂದೆ ರಾತ್ರಿ ವೇಳೆ ಮನೆಯೊಂದಕ್ಕೆ ಮಾರಕಾಸ್ತ್ರಗಳೊಂದಿಗೆ ನುಗ್ಗಿ ಅಲ್ಲಿದವರನ್ನು ಬೆದರಿಸಿ ಚಿನ್ನ ಹಾಗೂ ನಗದನ್ನು ದೋಚಿದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.ತನಿಖೆ ನಡೆಸಿದ ಸುಳ್ಯ ಪೊಲೀಸರ ತಂಡವು 4 ಮಂದಿ ದರೋಡೆಕೋರರರನ್ನು

ರೈಲ್ವೆ ನಿಲ್ದಾಣದಲ್ಲಿ ಮಹಿಳೆಗೆ ಚುಂಬಿಸಿದ ಅನಾಮಿಕ ವ್ಯಕ್ತಿ !! | ಬರೋಬ್ಬರಿ ಏಳು ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ…

ಮಹಿಳಾ ರೈಲು ಪ್ರಯಾಣಿಕರೊಬ್ಬರ ಕೆನ್ನೆಗೆ ಮುತ್ತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬನಿಗೆ ಬರೋಬ್ಬರಿ 7 ವರ್ಷಗಳ ಬಳಿಕ ನ್ಯಾಯಾಲಯ 1 ವರ್ಷದ ಜೈಲು ಶಿಕ್ಷೆ ಮತ್ತು 1೦ ಸಾವಿರ ರೂಪಾಯಿ ದಂಡ ವಿಧಿಸಿದೆ.ಗೋವಾದ ಪಣಜಿ ನಿವಾಸಿ ಕಿರಣ್ ಸುಜಾ ಎಂಬಾತ ಶಿಕ್ಷೆಗೊಳಾಗಾದ ವ್ಯಕ್ತಿ. ಈತ

ಹೋಟೆಲ್ ತಿಂಡಿ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್ | ನಾಳೆಯಿಂದ ಬೀಳಲಿದೆ ಕಿಸೆಗೆ ಕತ್ತರಿ !!!

ಮನೆಊಟ ಪ್ರಿಯರಿಗಿಂತ ಹೋಟೆಲ್ ಊಟ ಇಷ್ಟ ಪಡುವವರೇ ಹೆಚ್ಚು. ಹೋಟೆಲ್ ಊಟಕ್ಕೆ ಒಗ್ಗಿಕೊಂಡ ನಾಲಿಗೆಮೇಲೆ ಈಗ ದರ ಬಿಸಿ ಬೀಳಲಿದೆ.‌ಹೋಟೇಲ್ ಪ್ರಿಯರ ಕಿಸೆಗೆ ಕತ್ತರಿ ಬೀಳಲಿದೆ. ರಾಜ್ಯಾದ್ಯಂತ ಹೋಟೆಲ್ ಗಳಲ್ಲಿ ಏಪ್ರಿಲ್ 1 ರಿಂದ ಊಟ-ತಿಂಡಿ ದರ ಹೆಚ್ಚಳ ಮಾಡಲು ಮಾಲೀಕರು ನಿರ್ಧರಿಸಿದ್ದಾರೆ.

ಮಂಗಳೂರು: ಸುರತ್ಕಲ್ ನ ಎನ್ಐಟಿಕೆ ಟೋಲ್ ಗೇಟ್ ರದ್ದು ಅನುಮಾನ !?? | ಮುಂದಿನ ಒಂದು ವರ್ಷಕ್ಕೆ ಮತ್ತೆ ಹೊಸ ಟೆಂಡರ್ ಕರೆದ…

ಇತ್ತೀಚೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ 60 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಟೋಲ್ ಗೇಟ್ ಮುಚ್ಚಬೇಕೆಂದು ಹೇಳಿದ್ದರು. ಹಾಗಾಗಿ ಸುರತ್ಕಲ್ ನ ಎನ್‌ಐಟಿಕೆ ಟೋಲ್ ಗೇಟ್ ರದ್ದಾಗುತ್ತದೆ ಎಂಬ ಮಾತು ಕೇಳಿ ಬರುತ್ತಿರುವಾಗಲೇ, ಮುಂದಿನ ಒಂದು ವರ್ಷಕ್ಕೆ ಸುರತ್ಕಲ್‌ ಎನ್‌ಐಟಿಕೆ ಟೋಲ್‌ನಲ್ಲಿ ಶುಲ್ಕ