ಗುರುವಾರ, 29 ಅಕ್ಟೋಬರ್ 2026
Trending

ಮಾರ್ಚ್ 2022

latest

ಮಹಮ್ಮದ್ ನಲಪಾಡ್ ಮಾಲೀಕತ್ವದ ರೆಸ್ಟೋರೆಂಟ್ ನಲ್ಲಿ ಹಿಂದೂ ಮಹಿಳೆಯ ಮೇಲೆ ಹಲ್ಲೆ!! ಹಸಿರಿನ ಮಧ್ಯೆ ಕೇಸರಿ ಇದ್ದುದ್ದೇ ಹಲ್ಲೆಗೆ ಕಾರಣ

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಒಡೆತನದ ರೆಸ್ಟೋರೆಂಟ್ ನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮತ್ತು ಕಿರುಕುಳ ನಡೆಸಿದ ಕುರಿತು ಪ್ರಕರಣವೊಂದು ದಾಖಲಾಗಿದೆ. ಹಲ್ಲೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಲಭ್ಯವಾಗಿದೆ. ನಲಪಾಡ್ ರೆಸ್ಟೋರೆಂಟ್ ನಲ್ಲೇ, ಕೇಸರಿ ರೆಸ್ಟೋರೆಂಟ್ ನಡೆಸುತ್ತಿದ್ದ ಮಹಿಳೆ…

Breaking Entertainment News Kannada

ತಾನೇ ಮನೆಗೆಲಸ ಮಾಡಿ ಉಳಿದ ಗಂಡಸರಿಗೆ ಸವಾಲು ಹಾಕಿದ ರಿಯಲ್ ಸ್ಟಾರ್ ಉಪ್ಪಿ !! | ಹೆಂಗಳೆಯರ ಮನಗೆದ್ದ ಉಪೇಂದ್ರ ಅವರ “ವರ್ಕ್ ಫ್ರಂ ಹೋಮ್” ವೀಡಿಯೋ ಇದೀಗ ಫುಲ್ ವೈರಲ್

ಕೊರೋನಾ ಲಾಕ್ ಡೌನ್ ಜಾರಿಯಾದ ನಂತರ ಜನರ ಜೀವನದಲ್ಲಿ ಅನೇಕ ಬದಲಾವಣೆ ಉಂಟಾಗಿದೆ. ಈ ಮಹಾಮಾರಿಯಿಂದಾಗಿ ವರ್ಕ್ ಫ್ರಂ ಹೋಮ್ ಜಾರಿ ಆದಾಗಿನಿಂದ ಅದೆಷ್ಟೋ ಜನರ ಮನೆಯಲ್ಲಿ, ಕೆಲವರದ್ದು ಮನೆಗೆಲಸ…ಇನ್ನು ಕೆಲವರದ್ದು ಮನೆಯಿಂದ ಕೆಲಸ. ಇನ್ನೂ ಕೆಲವರದ್ದು ಮನೆಯಿಂದ…

latest

ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಉದ್ಯೋಗವಕಾಶ|ಕರ್ನಾಟಕ ಇ-ಆಡಳಿತ ಕೇಂದ್ರದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ|ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಸುವರ್ಣಾವಕಾಶ ಇದ್ದು,ಕರ್ನಾಟಕ ಇ-ಆಡಳಿತ ಕೇಂದ್ರದಲ್ಲಿ (CeG) ಕನ್ಸಲ್ಟೆಂಟ್-ಫ್ರೂಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಸೆಂಟರ್ ಫಾರ್ ಇ-ಆಡಳಿತ ಕರ್ನಾಟಕ (ಸಿಇಜಿ ಕರ್ನಾಟಕ)ಹುದ್ದೆಗಳ ಸಂಖ್ಯೆ : 31ಉದ್ಯೋಗ…

latest

‘ಮಿಡಲ್ ಫಿಂಗರ್’ ತೋರಿಸಿದ ಕಾಂಟ್ರವರ್ಸಿ ನಟಿ ಪೂನಂ ಪಾಂಡೆ | ನಿನಗೆ ಹಸಿವಾಗಿರಬೇಕು, ಅದು ಬೇಕಾ ಎಂದ ನಟ!

ಬಾಲಿವುಡ್ ನಟಿ ಕಂಗನಾ ರಣಾವತ್ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ‘ಲಾಕಪ್ ಶೋ’ ಕಾಂಟ್ರವರ್ಸಿಯಿಂದ ದಿನದಿಂದ ದಿನಕ್ಕೆ ಸುದ್ದಿಯಾಗುತ್ತಿದೆ. ಈ ಶೋ ನಲ್ಲಿ ಒಬ್ಬರಿಗಿಂತ ಒಬ್ಬರು ಕಾಂಟ್ರವರ್ಸಿ ಮಾತುಗಳನ್ನು ಆಡಿದ್ದಾರೆ. ಇಲ್ಲಿ ನಡೆಯುವುದು ಅಂತಿಂತ ಜಗಳವಲ್ಲ ದೊಡ್ಡ ಯುದ್ಧವೇ, ಮಾತಿಗೆ…

ದಕ್ಷಿಣ ಕನ್ನಡ

ಬಸ್-ದ್ವಿಚಕ್ರ ವಾಹನ ನಡುವೆ ಅಪಘಾತ : ಪೊಲೀಸ್ ಸಿಬ್ಬಂದಿ ಗಂಭೀರ

ವಿಟ್ಲ: ಬಸ್ಸು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ನಡೆದಿದೆ. ಬೈಕ್‌ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಮಗಳು…

latest

ಕಾಳುಮೆಣಸು ಕೊಯ್ಯುವಾಗಲೇ ಹುಲಿ ದಾಳಿ | ವ್ಯಕ್ತಿಯನ್ನು ಎರಡು ಭಾಗ ಮಾಡಿದ ಹೆಬ್ಬುಲಿ| ಶವ ಇಟ್ಟು ಗ್ರಾಮಸ್ಥರಿಂದ ಪ್ರತಿಭಟನೆ!

ಕಾಳು ಮೆಣಸು ಕೊಯ್ಯುವ ಸಂದರ್ಭದಲ್ಲಿ ವ್ಯಕ್ತಿಯೋರ್ವನ ಮೇಲೆ ಹುಲಿ ದಾಳಿ ಮಾಡಿದ್ದು, ವ್ಯಕ್ತಿಯನ್ನು ಸೀಳಿ ಹಾಕಿದ ಘಟನೆ ವಿರಾಜಪೇಟೆ ತಾಲ್ಲೂಕಿನ ರುದ್ರಗುಪ್ಪೆ ಸಮೀಪದ ವಿ. ಬಾಡಗ ಗ್ರಾಮದಲ್ಲಿ ನಡೆದಿದೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಿದೆ. ಮೃತರನ್ನು ಗದ್ದೆಮನೆ ಗಣೇಶ್…

latest

86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ನಿಗದಿ; ಹೆಚ್ಚಿನ ವಿವರ ಇಲ್ಲಿದೆ ನೋಡಿ

86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿದೆ. ಮೇ 20,21,22 ರಂದು ಹಾವೇರಿಯಲ್ಲಿ ಜರುಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ತಿಳಿಸಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ…

latest

RRR ಸಿನಿಮಾ ಬಿಡುಗಡೆ ಬೆನ್ನಲ್ಲೇ ‘ರಾಜಮೌಳಿ’ಯನ್ನು ಅನ್ ಫಾಲೋ ಮಾಡಿದ ಆಲಿಯಾ | ನಟಿಯ ನಡೆಗೆ ಚಿತ್ರರಂಗ ನಿಬ್ಬೆರಗು

ಇತ್ತೀಚಿನ ಬಹುನಿರೀಕ್ಷಿತ ಚಿತ್ರವಾದ ಎಸ್ ಎಸ್ ರಾಜಮೌಳಿ ನಿರ್ದೇಶನದ RRR ಸಿನಿಮಾ ಗೆಲುವನ್ನು ಕಂಡಿದೆ. ಚಿತ್ರ ಎಲ್ಲಾ ಕಡೆ ಭರ್ಜರಿ ಪ್ರದರ್ಶನವನ್ನು ಕಂಡಿದೆ. ಆದರೆ ಈ ಸಿನಿಮಾದ ನಟಿ ಆಲಿಯಾ ಭಟ್ ಆರ್ ಆರ್ ಆರ್ ಸಿನಿಮಾ ಬಿಡುಗಡೆಯಾದ…

ದಕ್ಷಿಣ ಕನ್ನಡ

ಮಂಗಳೂರು: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ, ದೂರು ದಾಖಲು

ಮಂಗಳೂರು: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾದ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಟಿಪಳ್ಳ ಗ್ರಾಮದ ಗಣೇಶ ಪುರದಲ್ಲಿ ವಾಸವಿದ್ದ ಭಾರತಿ ಮಾದರ (35) ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ…

latest

ಕೇಂದ್ರ ಸರಕಾರದಿಂದ ಎಲ್‌ಪಿಜಿ ಗ್ರಾಹಕರಿಗೆ ಸಿಹಿ ಸುದ್ದಿ| ಪೈಪ್‌ಲೈನ್ ಮೂಲಕ ಪ್ರತೀ ಮನೆ-ಮನೆಗೂ ತಲುಪಲಿದೆ ಎಲ್‌ಪಿಜಿ ಗ್ಯಾಸ್!!

ನವದೆಹಲಿ:ಕೇಂದ್ರ ಸರಕಾರ ಎಲ್‌ಪಿಜಿ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ್ದು,ದೇಶದಲ್ಲಿ ಗ್ಯಾಸ್ ಪೈಪ್‌ಲೈನ್‌ನ ವ್ಯಾಪ್ತಿಯನ್ನು ವಿಸ್ತರಿಸಲು ಪ್ರಾರಂಭಿಸಿದೆ ಎಂದು ಸೋಮವಾರ ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಈ ಕುರಿತು ವಿವರವಾದ…