ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2022

News

ಹೊಸ ನಂಬರ್ ನಿಂದ ಬಂತು ಮಿಸ್ ಕಾಲ್!! ತಿರುಗಿ ಕಾಲ್ ಮಾಡಿದ ಮಹಿಳೆಗೆ ಸಿಕ್ಕಿತು ಪರಮಸುಖ-ಬಳಿಕ ಏನಾಯಿತು ಗೊತ್ತಾ!!??

ಮೊಬೈಲ್ ನಲ್ಲಿ ಪರಿಚಯವಾಗಿ ಮಹಿಳೆಯೊಂದಿಗೆ ಸಲುಗೆ ಬೆಳೆಸಿದಲ್ಲದೆ ಆಕೆಯಿಂದ ಹಣಕ್ಕೆ ಬೇಡಿಕೆ ಇಟ್ಟ ಲವ್ ಸೆಕ್ಸ್ ದೋಖಾ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮಹಿಳೆಯ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ಫೆ. ತಿಂಗಳಲ್ಲಿ ಸೈಬರ್ ಕ್ರೈಂ ಠಾಣೆಗೆ…

International

ಉಕ್ರೇನ್ ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು !! | ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

ರಷ್ಯಾದ ಗುಂಡೇಟಿಗೆ ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿಯಾಗಿರುವ ಬೆನ್ನಲ್ಲೇ, ಕೀವ್‍ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದೆ ಎಂದು ಕೇಂದ್ರ ಸಚಿವ ವಿ.ಕೆ ಸಿಂಗ್ ಮಾಹಿತಿ ನೀಡಿದ್ದಾರೆ. ಕೀವ್‍ನಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಗುಂಡು ತಗುಲಿದೆ ಎನ್ನುವ ಮಾಹಿತಿ…

ಬೆಂಗಳೂರು

ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಮೆಸೇಜ್| ಪ್ರಸಾದ್ ಬಿದ್ದಪ್ಪ ಮಗ ಆ್ಯಡಂ ಬಿದ್ದಪ್ಪ ಪೊಲೀಸ್ ವಶದಲ್ಲಿ!

ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದಲ್ಲಿ ಆ್ಯಡಂ ಬಿದ್ದಪ್ಪನನ್ನು ಇಂದಿರಾ ನಗರ ಪೊಲೀಸರು ಬಂಧಿಸಿದ್ದಾರೆ. ಖ್ಯಾತ ಫ್ಯಾಷನ್ ಡಿಸೈನರ್, ಕೋರಿಯೋಗ್ರಾಫರ್ ಆಗಿರುವ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ…

News

ಹಿಜಾಬ್ ಗಾಗಿ ಪಟ್ಟು ಹಿಡಿದು ತರಗತಿಯಿಂದ ಹೊರನಡೆದ ಉಪನ್ಯಾಸಕಿಯರು!! ಪ್ರತಿಷ್ಠಿತ ಕಾಲೇಜೊಂದರಲ್ಲಿ ನಡೆಯಿತು ಉಪನ್ಯಾಸಕಿಯರಿಂದ ಧರಣಿ

ಉಡುಪಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಂದ ಪ್ರಾರಂಭವಾದ ಹಿಜಾಬ್ ವಿವಾದ ರಾಜ್ಯದೆಲ್ಲೆಡೆ ಹಬ್ಬಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸದ್ಯ ಹಿಜಾಬ್ ಧರಿಸಿಯೇ ಕಾಲೇಜು ಪ್ರವೇಶಕ್ಕೆ ಪಟ್ಟು ಹಿಡಿದಿದ್ದ ವಿದ್ಯಾರ್ಥಿಗಳಿಗೆ ಉಪನ್ಯಾಸಕಿಯರೂ ಸಾಥ್ ನೀಡಿದ್ದಾರೆ. ಶಿವಮೊಗ್ಗದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಇಂತಹ ಬೆಳವಣಿಗೆ ಕಂಡು…

latest

ವಾಹನ ಮಾಲೀಕರೇ ಗಮನಿಸಿ: ಇನ್ನು ಮುಂದೆ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ಕಡ್ಡಾಯ!

ವಾಹನ ಮಾಲೀಕರೇ ಎಚ್ಚರ ವಹಿಸಿ. ಫಿಟ್ನೆಸ್ ಸರ್ಟಿಫಿಕೇಟ್ ( FC) ಇಲ್ಲದೆ ಇನ್ನು ಮುಂದೆ ವಾಹನವನ್ನು ರಸ್ತೆಗೆ ಇಳಿಸುವಂತಿಲ್ಲ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ( MoRTH) ರಸ್ತೆಗೆ ಇಳಿಯಲಿರುವ ಎಲ್ಲಾ ವಾಹನಗಳಿಗೆ ಫಿಟ್ನೆಸ್ ಪ್ರಮಾಣ…

News

ಲೈವ್ ಟೆಲಿಕಾಸ್ಟ್ ನಲ್ಲಿ ಯಾರಿಗೋ ಕೇಳಬೇಕಾದ ಪ್ರಶ್ನೆಯನ್ನು ಇನ್ಯಾರಿಗೋ ಕೇಳಿ ಎಡವಟ್ಟು ಮಾಡಿಕೊಂಡ ಖ್ಯಾತ ಪತ್ರಕರ್ತ !! | ಅತಿಥಿಗಳ ಮೇಲೆ ರೇಗಾಡಿದ ವೀಡಿಯೋ ಫುಲ್ ವೈರಲ್

ರಷ್ಯಾ- ಉಕ್ರೇನ್ ಯುದ್ಧದ ಕುರಿತು ಭಾರತದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಅದರಲ್ಲೂ ಟಿವಿ ವಾಹಿನಿಗಳಲ್ಲಿ ಚರ್ಚೆ ಭಾರಿ ಜೋರಾಗಿಯೇ ಇದೆ. ಆದರೆ ಇದೀಗ ಟಿವಿ ವಾಹಿನಿಯ ಚರ್ಚೆಯಲ್ಲಿ ಭಾರತೀಯ ಪತ್ರಕರ್ತನೊಬ್ಬ ತನ್ನ ಎಡವಟ್ಟಿನಿಂದಾಗಿ ಟ್ರೋಲಿಗರ ಆಹಾರವಾಗಿದ್ದಾರೆ. ಹೌದು. ಖ್ಯಾತ ಸುದ್ದಿವಾಹಿನಿಯೊಂದರ…

Interesting

52 ನೇ ವಯಸ್ಸಿನಲ್ಲಿ ಮರು ಪ್ರೀತಿ ಕಂಡುಕೊಂಡ ತಾಯಿಗೆ ಮದುವೆ ಮಾಡಿಸಿದ ಮಗ!

ಹೆಣ್ಣು ಜೀವನದಲ್ಲಿ ತುಂಬಾ ಕಷ್ಟಗಳನ್ನು ಅನುಭವಿಸುತ್ತಾಳೆ. ತನ್ನ ಸಂಸಾರಕ್ಕಾಗಿ ಆಕೆ ಸರ್ವ ತ್ಯಾಗವನ್ನು ಕೂಡಾ ಮಾಡುವ ಆಕೆಯ ಒಂಟಿತನವನ್ನು ಕೂಡ ಹೋಗಲಾಡಿಸುವ ಜವಾಬ್ದಾರಿ ಕೂಡಾ ಪ್ರತೀ ಮಕ್ಕಳ ಕರ್ತವ್ಯ. ಇದೊಂದು ಅಂಥದ್ದೇ ಕಥೆ. 44 ನೇ ವಯಸ್ಸಿನಲ್ಲಿ ತನ್ನ…

ದಕ್ಷಿಣ ಕನ್ನಡ

ಮುಸ್ಲಿಂ ಸಹೋದರರ ಗೋ ಪ್ರೇಮಕ್ಕೆ ಇಡೀ ದ.ಕ ಜಿಲ್ಲೆಯೇ ಫಿದಾ!! ಸುಮಾರು ಹತ್ತು ವರ್ಷಗಳಿಂದ ವಿವಿಧ ತಳಿಗಳ ಗೋವುಗಳನ್ನು ಸಾಕಿ,ಸಲಹಿ ರಕ್ಷಿಸುತ್ತಿದೆ ಪುತ್ತೂರಿನ ಕುಟುಂಬ!!

ಇಡೀ ದೇಶದಲ್ಲೇ ಗೋ ಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದರೂ ಹಲವೆಡೆಗಳಲ್ಲಿ ಎಗ್ಗಿಲ್ಲದೇ ಅಕ್ರಮವಾಗಿ ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿರುವುದು ಬೇಸರದ ಸಂಗತಿ. ಆದರೆ ಇದಕ್ಕೆಲ್ಲಾ ತೀರಾ ವಿರುದ್ಧವಾಗಿದೆ ಇಲ್ಲೊಂದು ಮುಸ್ಲಿಂ ಸಹೋದರರ ಗೋ-ಪ್ರೇಮ. ಹೌದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ…

latest

ಸೆಮಿನಾರಿಗೆಂದು ಬಂದ ವೈದ್ಯಕೀಯ ವಿದ್ಯಾರ್ಥಿನಿ ಸಾವು|

ಸೆಮಿನಾರಿಗೆಂದು ಬಂದ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ದಾರುಣ ಘಟನೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕರ್ನಾಟಕದ ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದ ಬಿರಂಪಾಲಿ- ಅಕೋರ್ಡಾ ಎಂಬಲ್ಲಿ ಛತ್ತೀಸ್ ಗಢದ ಯುವತಿ ಸಾವನ್ನಪ್ಪಿದ್ದಾಳೆ. ಛತ್ತೀಸ್ ಗಢದ ದೇವಿಕಾ ಸಂಜಯ್…

ಉಡುಪಿ

ಉಡುಪಿ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಉಡುಪಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಕಿನ್ನಿಮುಲ್ಕಿ ಕನ್ನರ್ಪಾಡಿ ದೇವಸ್ಥಾನದ ಬಳಿಯ ನಿವಾಸಿ ಮಹೇಶ್ ಗೌಡ (45) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ…