ವಾಯುವಿಹಾರಕ್ಕೆಂದು ಹೋದ ವ್ಯಕ್ತಿ ಮೇಲೆ ಕಲ್ಲುತೂರಾಟ ನಡೆಸಿದ ದುಷ್ಕರ್ಮಿಗಳು!
ವಾಕಿಂಗ್ ಹೋದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಗೋಪಾಲ ಸಮೀಪದ ಪದ್ಮ ಟಾಕೀಸ್ ಹತ್ತಿರ ನಡೆದಿದೆ. ವೆಂಕಟೇಶ್ ಎಂಬುವವರು ಇಂದು ಸಂಜೆ ವಾಕಿಂಗ್ ಹೋಗಿದ್ದಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.…










