ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2022

ಉಡುಪಿ

ಉಡುಪಿ : ಭೀಕರ ಕಾರು ಅಪಘಾತ | ಪ್ರವಾಸಕ್ಕೆಂದು ಬಂದ ಸ್ನೇಹಿತರಲ್ಲಿ ಓರ್ವ ಸಾವು, ಮೂವರು ಗಂಭೀರ

ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ನಾಲ್ವರು ಕಾರು ಅಪಘಾತಕ್ಕೊಳಗಾಗಿ ಓರ್ವ ಸಾವನ್ನಪ್ಪಿದ ಘಟನೆಯೊಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯಿಂದ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಸ್ನೇಹಿತರು ಬೆಂಗಳೂರಿಗೆ ಹೋಗುವ ದಾರಿಯಲ್ಲಿ ಕಾರು ಅಪಘಾತಕ್ಕೊಳಗಾಗಿ 23…

Business

ಪ್ರಯಾಣಿಕರ ಗಮನಕ್ಕೆ; ತೀರ್ಥಕ್ಷೇತ್ರಗಳಿಗೆ ಹೋಗಲು  IRCTC ಯಿಂದ ಭರ್ಜರಿ ಪ್ಯಾಕೇಜ್

ತೀರ್ಥಯಾತ್ರೆಗೆ ಹೋಗಬೇಕು ಎಂದು ಕೊಂಡವರಿಗೆ IRCTC ಒಳ್ಳೆ ಯೋಜನೆ ರೂಪಿಸಿದ್ದು, ಕಡಿಮೆ ಬೆಲೆಯಲ್ಲಿ ಸುರಕ್ಷಿತವಾಗಿ ಹೋಗಿ ಬರಬಹುದು. ಯೋಜನೆ ಏನು ? ಎಲ್ಲೆಲ್ಲಿ ? ಹಣ ಎಷ್ಟು ? ಇಲ್ಲಿದೆ ನೋಡಿ ವಿವರವಾದ ಮಾಹಿತಿ, IRCTCಯ  ಪ್ಯಾಕೇಜ್‌ನಲ್ಲಿ ಪ್ರವಾಸಿಗರು…

Interesting

ನಾಳೆ ಚಂದ್ರನಲ್ಲಿಯ ಶಾಂತಿ ಕದಡಲಿದೆ ಎಂದ ಖಗೋಳಶಾಸ್ತ್ರಜ್ಞ|ಕಾರಣ!?

ನವದೆಹಲಿ:ನಾಳೆ ಚಂದ್ರನ ಮೇಲ್ಮೈ ಗೆ 3 ಟನ್‌ ತೂಕದ ,ರಾಕೆಟೊಂದರ 2ನೇ ಹಂತದ ಭಾಗ ಒಂದು ಅಪ್ಪಳಿಸಲಿದ್ದು ಇದು ಚಂದ್ರನಲ್ಲಿಯ ಶಾಂತಿ ಕದಡಲು ಕಾರಣವಾಗಲಿದೆ ಎಂದು ಖಗೋಳಶಾಸ್ತ್ರಜ್ಞ ಬಿಲ್‌ ಗ್ರೇ ಅಭಿಪ್ರಾಯಪಟ್ಟಿದ್ದಾರೆ. ಒಂದು ಅಂದಾಜಿನ ಪ್ರಕಾರ, ಚೀನಾ 10…

latest

ಆಗ ಬಸ್ಕಿ…ಈಗ ಮಸಾಜ್| ಬಿಜೆಪಿ ಶಾಸಕರೊಬ್ಬರ ಕಾಲಿಗೆ ಮಸಾಜ್ ಮಾಡೋ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್!

ವೃದ್ಧರೊಬ್ಬರ ಕಾಲಿಗೆ ಮಸಾಜ್ ಮಾಡತ್ತಿರುವ ಬಿಜೆಪಿ ಶಾಸಕನ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉತ್ತರ ಪ್ರದೇಶದ ರಾಬರ್ಟ್ಸ್ ಗಂಜ್ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿ ಶಾಸಕ ಭೂಪೇಶ್ ಚೌಬೆ ಈ ಕೆಲಸ ಮಾಡಿದವರು. ಈ ರೀತಿ ಮಸಾಜ್…

Breaking Entertainment News Kannada

ತಾನೇ ಕಾರು ಚಲಾಯಿಸಿಕೊಂಡು ಆಸ್ಪತ್ರೆಗೆ ತೆರಳಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಕನ್ನಡದ ನಟಿ !! | ಸಾಮಾಜಿಕ ಜಾಲತಾಣದಲ್ಲಿ ಮಗು ಯಾವುದೆಂದು ರಿವೀಲ್ ಮಾಡಿದ ಪರಿಗೆ ಫಿದಾ ಆದ ನೆಟ್ಟಿಗರು

ಇತ್ತೀಚೆಗೆ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಇದರ ಬೆನ್ನಲ್ಲೇ ಕನ್ನಡದ ಇನ್ನೊಂದು ನಟಿ ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ. ಆದರೆ ಆ ವಿಷಯವನ್ನು ರಿವೀಲ್ ಮಾಡಿದ ರೀತಿಗೆ ಫ್ಯಾನ್ಸ್ ಗಳು ಫಿದಾ ಆಗಿದ್ದಾರೆ. ಫ್ರೆಂಚ್ ಬಿರಿಯಾನಿ ಬ್ಯೂಟಿ…

ಬೆಂಗಳೂರು

ಕಂದಾಯ ಇಲಾಖೆಯಲ್ಲಿ ಧೂಳು ತಿನ್ನುತ್ತಿದ್ದ ಕಡತಗಳಿಗೆ ಮುಕ್ತಿ| 15-20 ವರ್ಷಗಳ ಕಡತಗಳಿಗೆ ಶೀಘ್ರ ಪರಿಹಾರ- ಆರ್ ಅಶೋಕ್

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಸುಮಾರು 15-20 ವರ್ಷಗಳಿಂದ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ ನೀಡುವ ಕೆಲಸವನ್ನು ಆರ್ ಅಶೋಕ್ ಪ್ರಾರಂಭಿಸಿದ್ದಾರೆ. ಈ ಮೂಲಕ ಜನತೆಗೆ ಅನುಕೂಲ‌ಮಾಡಿಕೊಡುವ ವಿನೂತನ ಕಾರ್ಯಕ್ರಮವನ್ನು ಗುರುವಾರ ಮೈಸೂರಿನಲ್ಲಿ ಕಂದಾಯ ಸಚಿವ ಆರ್ ಅಶೋಕ್…

latest

ಎತ್ತಿನ ಬಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ : ಬೈಕ್ ಸವಾರ ಸ್ಥಳದಲ್ಲೇ ಸಾವು!

ದ್ವಿಚಕ್ರ ವಾಹನವು ಎತ್ತಿನ ಬಂಡಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ನಡೆದಿದೆ. ಅಮರದೇವರ ಗುಡ್ಡ ತಾಂಡಾದ ನಿವಾಸಿ ರಾಥೋಡ್ ( 26) ಎಂಬಾತ ಈ ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ. ವಿಜಯನಗರ ಜಿಲ್ಲೆಯ…

latest

RTE ಪ್ರವೇಶ ವೇಳಾಪಟ್ಟಿ ಪರಿಷ್ಕರಣೆ | ಅರ್ಜಿ ಸಲ್ಲಿಸಲು ಎಷ್ಟು ದಿನ ಅವಕಾಶ ನೀಡಲಾಗಿದೆ?

ಬೆಂಗಳೂರು : ಆರ್ ಟಿಇ ( ಶಿಕ್ಷಣ ಹಕ್ಕು ಕಾಯ್ದೆ) ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಮಾ.15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಾ. 25 ರಂದು ಪ್ರಕಟಿಸಲಿದೆ. ಆನ್ಲೈನ್ ತಂತ್ರಾಂಶದ…

ದಕ್ಷಿಣ ಕನ್ನಡ

ಪುತ್ತೂರು: ತಾಲೂಕಿನಲ್ಲೇ ಅತೀ ದೊಡ್ಡ ಗ್ರಾಮಕ್ಕೆ ಬಂದೊದಗಿದೆ ಅಧಿಕಾರಿಗಳ ಕೊರತೆ!!ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಯ ಖಾಯಂ ಗೊಳಿಸಲು ಮನವಿ-ಪ್ರತಿಭಟನೆಯ ಎಚ್ಚರಿಕೆ

ಪುತ್ತೂರು: ತಾಲೂಕಿನ ಅತೀ ದೊಡ್ಡ ಗ್ರಾಮವೆಂದೇ ಕರೆಯಲ್ಪಡುವ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಗೆ ಕಳೆದ ಕೆಲ ಸಮಯಗಳಿಂದ ಖಾಯಂ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಯ ಕೊರತೆ ಉದ್ಭವಿಸಿದೆ. ಸುಮಾರು ಹದಿನಾಲ್ಕು ಸಾವಿರಕ್ಕೂ ಮಿಕ್ಕಿ ಜನಸಂಖ್ಯೆ ಹಾಗೂ ಸುಮಾರು…

ದಕ್ಷಿಣ ಕನ್ನಡ

ಮತಾಂತರ ಕಾಯಿದೆ ವಿರೋಧಿಸಿ ಹಾಗೂ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಬೀದಿಗಿಳಿದ ಕ್ರೈಸ್ತ ಸಮುದಾಯ!!

ಮಂಗಳೂರು : ಮತಾಂತರ ತಡೆ ಕಾಯಿದೆ ವಿರೋಧಿಸಿ ಹಾಗೂ ಕ್ರೈಸ್ತ ಸಮುದಾಯ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ‌ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಎಲ್ಲಾ ಚರ್ಚ್ ಗಳ ವ್ಯಾಪ್ತಿಯಲ್ಲಿ ಪ್ರತಿಭಟನೆ ಹಾಗೂ ಮಾನವ ಸರಪಳಿ ನಡೆಯಿತು. ಬಂಟ್ವಾಳ ಹಾಗೂ…