ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2022

International

ಉಕ್ರೇನ್ ಟಿವಿ ಟವರ್ ಮೇಲೆ ರಷ್ಯಾ ದಾಳಿ; ಸ್ಥಗಿತಗೊಂಡ ಚಾನಲ್

ರಷ್ಯಾ  ಹಾಗೂ ಉಕ್ರೇನ್  ನಡುವಿನ ಯುದ್ಧ  ಜೋರಾಗುತ್ತಿದೆ. ಉಕ್ರೇನ್‌ ಮೇಲಿನ ತನ್ನ ದಾಳಿಯನ್ನು  ರಷ್ಯಾ ಇನ್ನಷ್ಟು ತೀವ್ರಗೊಳಿಸಿದೆ ರಾಷ್ಯ ಸೈನಿಕರು ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಟೀವಿ ಟವರ್ ಮೇಲೆ ಬಾಂಬ್ ದಾಳಿ ನಡೆಸಿದೆ. ಹಾಗಾಗಿ ಉಕ್ರೇನ್ ರಾಜಧಾನಿಯಿಂದ…

Jobs

ಶಿಕ್ಷಕ ಹುದ್ದೆ ಆಕಾಂಕ್ಷಿಗಳೇ ಗಮನಿಸಿ: ‘ಕೇಂದ್ರೀಯ ವಿದ್ಯಾಲಯ’ ದ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಆಹ್ವಾನ

2022-23 ನೇ ಸಾಲಿನ ಒಪ್ಪಂದ ಆಧಾರದ ಮೇಲೆ ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಬೆಂಗಳೂರು ಕೇಂದ್ರೀಯ ವಿದ್ಯಾಲಯ ನೇಮಕ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ನೇಮಕಾತಿಗೆ ವಿದ್ಯಾಲಯದ ಆವರಣದಲ್ಲಿ ನೇರ ಸಂದರ್ಶನವನ್ನು ಮಾಡಲಿದೆ. ನೇರ ಸಂದರ್ಶನದ ದಿನಾಂಕ : 07-03-2022,…

latest

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಮಂಗಳೂರು:ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರ ಕೆಂಪು ಕೋಟೆಯಲ್ಲಿ ಭಗವಧ್ವಜ ಹಾರಾಟ ಹೇಳಿಕೆ, ವಿಧಾನ ಮಂಡಲದ ಅಧಿವೇಶನವನ್ನೇ ಬಲಿ ತೆಗೆದುಕೊಂಡಿದ್ದು, ಇದೀಗ ಸಾಥ್ ಎಂಬತೆ ಬಿಜೆಪಿಯ ಇನ್ನೋರ್ವ ಶಾಸಕ ಈ ವಿಚಾರದಲ್ಲಿ ವಿವಾದೀತ ಹೇಳಿಕೆಯನ್ನು ನೀಡಿದ್ದಾರೆ. ಬೆಳ್ತಂಗಡಿ ಬಸ್…

ಕೃಷಿ

ಹಣ್ಣುಗಳ ಮೇಲೆ ಏಕೆ ಈ ರೀತಿಯ ಸ್ಟಿಕ್ಕರ್ ಅಂಟಿಸಿರುತ್ತಾರೆ ಗೊತ್ತಾ ? ಹಣ್ಣು ತಿನ್ನುವ ಎಲ್ಲರೂ ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ!!!

ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಲ್ಲರಿಗೂ ತಿಳಿದ ವಿಷಯ. ನೀವು ಗಮನಿಸಿರಬಹುದು ಮಾರುಕಟ್ಟೆಯಿಂದ ಹಣ್ಣುಗಳನ್ನು ತಂದಾಗ, ಕೆಲವು ಹಣ್ಣುಗಳ ಮೇಲೆ ಸ್ಟಿಕ್ಕರ್ ಇರುವುದನ್ನು ನೀವು ಗಮನಿಸಿರಬಹುದು. ಈ ಸ್ಟಿಕ್ಕರ್ ಗಳನ್ನು ಯಾಕೆ ಹಾಕ್ತಾರೆ ಎಂದು ನೀವು ಯಾವತ್ತಾದರೂ ಯೋಚನೆ…

Health

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೊಂದು ಸಿಹಿಸುದ್ದಿ !! | ಯೋಜನೆಯಲ್ಲಿ 5 ಲಕ್ಷ ರೂ. ವರೆಗಿನ ಶಸ್ತ್ರಚಿಕಿತ್ಸೆ ಪ್ಯಾಕೇಜನ್ನು ಜಾರಿಗೆ ತಂದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಜನರಿಗಾಗಿ ಅದೆಷ್ಟೋ ಆರೋಗ್ಯ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಆಯುಷ್ಮಾನ್ ಭಾರತ್ ರಾಷ್ಟ್ರೀಯ ಆರೋಗ್ಯ ವಿಮೆ ಕೂಡ ಒಂದು. ದೇಶದಲ್ಲಿ ಕೋಟ್ಯಾಂತರ ಫಲಾನುಭವಿಗಳನ್ನು ಹೊಂದಿರುವ ಈ ಯೋಜನೆಯು ಹೊಸ ಬದಲಾವಣೆಯೊಂದನ್ನು ಹೊರತಂದಿದೆ. ಹೌದು. ಆಯುಷ್ಮಾನ್ ಭಾರತ್…

latest

ಗರ್ಭಿಣಿಯಾದರೆ ಪತ್ನಿಯ ಸೌಂದರ್ಯ ಹಾಳಾಗುತ್ತೆ ಎಂದು 4 ಬಾರಿ ಗರ್ಭಪಾತ ಮಾಡಿಸಿದ ಪತಿ ಮಹಾಶಯ!

ತಾಯ್ತನ ಅನ್ನೋದು ಒಂದು ಸುಂದರ ಅನುಭವ. ಈ ಅನುಭವವನ್ನೇ ಕಸಿದುಕೊಂಡಿದ್ದಾನೆ ಇಲ್ಲೊಬ್ಬ ಪತಿ. ಎಲ್ಲಿ ತನ್ನ ಪತ್ನಿ ಗರ್ಭಿಣಿಯಾದರೆ ಸೌಂದರ್ಯ ಹಾಳಾಗುತ್ತೆ ಎಂದು ಪತ್ನಿಯನ್ನು ತಾಯಿ ಆಗಲು ಬಿಡದ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ತಾಯಿ…

ದಕ್ಷಿಣ ಕನ್ನಡ

ಬಂಟ್ವಾಳ: ಮಸೀದಿಯ ವಠಾರದಲ್ಲಿ ಚೂರಿ ಹಿಡಿದು ನಿಂತಿದ್ದ ಅಪರಿಚಿತ ವ್ಯಕ್ತಿ!!ಧರ್ಮಗುರುಗಳ ಹತ್ಯೆ ನಡೆಸಲು ಸಂಚು ರೂಪಿಸಿರುವ ಅನುಮಾನ !!?

ಬಂಟ್ವಾಳ: ಮಧ್ಯರಾತ್ರಿ ಹರಿತವಾದ ಚೂರಿ ಹಿಡಿದು ಅಕ್ರಮವಾಗಿ ಮಸೀದಿ ಪ್ರವೇಶಿಸಲು ಮುಂದಾದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಗ್ಗೆ ಘಟನೆಯು ತಾಲೂಕಿನ ಬಿ. ಮೂಡ ಗ್ರಾಮದ ಮುಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ನಡೆದಿದೆ. ಪೊಲೀಸರ ವಶದಲ್ಲಿರುವ…

Entertainment

ಎರಡನೇ ವರ್ಷದ ಮದುವೆ ವಾರ್ಷಿಕೋತ್ಸವಕ್ಕೆ ಹೊಸ ಸುದ್ದಿ ನೀಡಿದ ಚಂದನ್ – ನಿವೇದಿತಾ ಜೋಡಿ

ಇಂದು ಈ ಜೋಡಿಗೆ ತುಂಬಾ ವಿಶೇಷವಾದ ದಿನ, ಇಂದಿಗೆ ಚಂದನ್ ನಿವೇದಿತಾ ಮದುವೆಯಾಗಿ ಎರಡು ವರ್ಷ ತುಂಬಿದೆ. ಎರಡು ವರ್ಷಗಳ ಹಿಂದೆ ಮೈಸೂರಿನಲ್ಲಿ ಅದ್ಧೂರಿಯಾಗಿ ಮದುವೆಯಾದರು. ಈ ಜೋಡಿ ಎರಡು ವರ್ಷಗಳಿಂದ ಅನ್ಯೋನ್ಯವಾದ ದಾಂಪತ್ಯ ಜೀವನ ನಡೆಸುತ್ತಿದ್ದಾರೆ.  ಸೋಶಿಯಲ್…

latest

ಮಾ.6 : ನೆಟ್ಟಣದಲ್ಲಿ ಬೃಹತ್ ರಕ್ತದಾನ ಶಿಬಿರ

ಕಡಬ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಇದರ ಆಶ್ರಯದಲ್ಲಿ ಸೈಂಟ್ ಮೇರಿಸ್ ಚರ್ಚ್ ನೆಟ್ಟಣ,ನವ ಜೀವನ ಫ್ರೆಂಡ್ಸ್‌ ಕ್ಲಬ್ ನೆಟ್ಟಣ ,ಎಸ್.ಎಮ್.ವೈ.ಎಮ್ ನೆಟ್ಟಣ,ಯುವ ತೇಜಸ್ಸು ಟ್ರಸ್ಟ್ ಪಂಜ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಮಾರ್ಚ್ 06…

latest

ಪ್ರೀತಿಗೆ ಪೋಷಕರ ವಿರೋಧ : ರೈಲಿಗೆ ತಲೆಕೊಟ್ಟು ಪ್ರೇಮಿಗಳ ದಾರುಣ ಸಾವು!

ಪ್ರೇಮಿಗಳಿಬ್ಬರು ತಮ್ಮಿಬ್ಬರ ಪ್ರೀತಿಗೆ ಮನೆಯ ವಿರೋಧವಿದೆ ಎಂದು ತಿಳಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ ತಾಲ್ಲೂಕಿನಲ್ಲಿ ನಡೆದಿದೆ. ಮಾರನಾಯಕನಹಳ್ಳಿಯ ಮಣಿ ಹಾಗೂ ಕೊತ್ತಗೊಂಡಪಲ್ಲಿಯ ಅನುಷಾ ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳಾಗಿದ್ದಾರೆ. ಈ ಇಬ್ಬರು ಅಕ್ಕಪಕ್ಕದ ಊರಿನ ನಿವಾಸಿಗಳಾಗಿದ್ದು, ಕಳೆದ ಕೆಲ…