ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2022

Interesting

ಸೈಟ್, ಮನೆ ಇಲ್ಲದವರಿಗೆ ಮನೆ ಹಂಚಿಕೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ !! | ಆನ್ ಲೈನ್ ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನ

ಶಿವಮೊಗ್ಗ: ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮ ಬೆಂಗಳೂರು ಹಾಗೂ ಶಿವಮೊಗ್ಗ ನಗರ ಆಶ್ರಯ ಸಮಿತಿ ತೀರ್ಮಾನದಂತೆ ಶಿವಮೊಗ್ಗ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ನಿರ್ಮಿಸಿರುವ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನ…

latest

ರೇಡಿಯೋ ವಾಹಿನಿಗಳಲ್ಲಿ ಅಶ್ಲೀಲ,ಆಕ್ಷೇಪಾರ್ಹ ಭಾಷಾ ಬಳಕೆ ಹಾಗೂ ಪ್ರಸಾರ ಮಾಡಿದರೆ ಕಠಿಣ ಕ್ರಮ

ರೇಡಿಯೋ ವಾಹಿನಿಗಳಲ್ಲಿ ಅಶ್ಲೀಲ,ಆಕ್ಷೇಪಾರ್ಹ ಭಾಷಾ ಬಳಕೆ ಹಾಗೂ ಪ್ರಸಾರ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಾರ್ತಾ ಸಚಿವಾಲಯವು ದೇಶದ ಎಫ್ಎಂ ರೇಡಿಯೊ ವಾಹಿನಿಗಳಿಗೆ ಕಠಿಣ ಎಚ್ಚರಿಕೆ ನೀಡಿದೆ. ಕೆಲವು ಎಫ್ಎಂ ವಾಹಿನಿಗಳಲ್ಲಿ ಅಶ್ಲೀಲ, ಆಕ್ಷೇಪಾರ್ಹ ವಿಷಯಗಳು…

ದಕ್ಷಿಣ ಕನ್ನಡ

ಸುಳ್ಯ: ಹಿಟ್ ಅಂಡ್ ರನ್ ಪ್ರಕರಣ, ಗಾಯಾಳು ಸಾವು

ಹಿಟ್ ಅಂಡ್ ರನ್ ಪ್ರಕರಣದಲ್ಲಿ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯದ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ನಿನ್ನೆ ನಡೆದಿದೆ. ಮೃತರನ್ನು ಸರೋಜ್ ಕುಮಾರ್ ಎಂದು ಗುರುತಿಸಲಾಗಿದೆ. ಸರೋಜ್ ಕುಮಾರ್ ವಾಕಿಂಗ್ ಹೋದಾಗ ವಾಹನವೊಂದು ಬಂದು ಡಿಕ್ಕಿ ಹೊಡೆದು…

ಉಡುಪಿ

ಉಡುಪಿ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ | ತಾಯಿ ಮನೆಗೆ ಬಂದಿದ್ದ ಯುವತಿ ದಾರುಣ ಸಾವು!

ಉಡುಪಿ : ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ಅಪಘಾತ ನಡೆದಿದ್ದು ಯುವತಿ‌ ಸಾವನ್ನಪ್ಪಿದ್ದಾರೆ. ಮೃತ ಯುವತಿಯನ್ನು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಯುವತಿ ಹುಬ್ಬಳ್ಳಿಯಿಂದ ಬಂದಿದ್ದು, ಈಕೆಯನ್ನು ಕರೆದುಕೊಂಡು ಹೋಗಲು ತಂದೆ ಟಿ.ಗಣೆಶ್ ಪೈ ಅವರು ತಮ್ಮ ದ್ವಿಚಕ್ರ…

ಬೆಂಗಳೂರು

ಅಕ್ರಮ ವೇಶ್ಯಾವಾಟಿಕೆ ದಂಧೆಗೆ ದಾಳಿ!! ಮೂವರು ಯುವತಿಯರ ರಕ್ಷಣೆ-ಓರ್ವ ಮಹಿಳೆಯ ಬಂಧನ

ಬೆಂಗಳೂರು: ಅಕ್ರಮವಾಗಿ ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸೆಲೂನ್ ಹಾಗೂ ಸ್ಪಾಗಳಿಗೆ ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಿಸಿ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಟಿ. ದಾಸರಹಳ್ಳಿ ಹೆಸರಘಟ್ಟ ಮುಖ್ಯರಸ್ತೆಯ ಸೆಲೂನ್ ನಲ್ಲಿ ಅಕ್ರಮ…

ಬೆಂಗಳೂರು

SSLC, PUC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಶಿಕ್ಷಣ ಇಲಾಖೆ ನಿರ್ಧಾರ

ಕಳೆದೆರಡು ವರ್ಷಗಳಿಂದ ಶಾಲಾ ಕಾಲೇಜುಗಳು ಸರಿಯಾಗಿ ನಡೆದೇ ಇಲ್ಲ. ಸರಿಯಾದ ಸಮಯಕ್ಕೆ ಪಾಠ ನಡೆದಿಲ್ಲ. ಕೊರೊನಾದಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಕಟ ಬಂದಿರುವುದಂತೂ ನಿಜ. ಈ ಕಾರಣದಿಂದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಅಂತಿಮ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ,…

International

ಉಕ್ರೇನ್ ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವಿಗೆ ಮರುಗಿದ ಪ್ರಧಾನಿ ಮೋದಿ!! ಸಾಂತ್ವನ ಕೋರಿ ಹೆತ್ತವರಿಗೆ ಕರೆ ಮಾಡಿದ ಮೋದಿ ಹೇಳಿದ್ದೇನು!?

ರಷ್ಯಾ ಹಾಗೂ ಉಕ್ರೆನ್ ನಡುವೆ ನಡೆಯುತ್ತಿರುವ ಯುದ್ಧದ ಭೀಕರತೆಗೆ ಸಿಲುಕಿ ಭಾರತೀಯ ಮೆಡಿಕಲ್ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಕ್ರೇನ್ ನ ಖಾರ್ಕಿವ್ ನಗರದಲ್ಲಿ ನಡೆದಿದ್ದು ವಿಷಯ ತಿಳಿಯುತ್ತಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಯ ಕುಟುಂಬಕ್ಕೆ ಧೈರ್ಯ ತುಂಬಿ…

ದಕ್ಷಿಣ ಕನ್ನಡ

ಧರ್ಮಸ್ಥಳ: ಪಾದಯಾತ್ರೆ ಬಂದಿದ್ದ ಯಾತ್ರಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

ಮಹಾ ಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಿಕ್ಕಮಗಳೂರಿನಿಂದ ಪಾದಯಾತ್ರೆ ಬಂದ ವ್ಯಕ್ತಿಯೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಚಂದ್ರಶೇಖರ್ ತನ್ನ ಸ್ನೇಹಿತನಾದ ವೆಂಕಟೇಶ್ ಜೊತೆ ಧರ್ಮಸ್ಥಳಕ್ಕೆ…

latest

ಶಿವಪೂಜೆ ಮಾಡಲು ಬಂದ ಹಿಂದೂ ಕಾರ್ಯಕರ್ತರಿಗೆ ತಡೆ | ಸ್ಥಳದಲ್ಲಿ ಬಿಗುವಿನ ವಾತಾವರಣ!

ಶಿವಲಿಂಗ ಪೂಜೆ ಮಾಡುವ ವಿಚಾರದಲ್ಲಿ ಆಳಂದ ಪಟ್ಟಣದಲ್ಲಿ ಎರಡು ಕೋಮುಗಳ‌ ನಡುವೆ ವಿವಾದ ಉಂಟಾಗಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಆಳಂದದ ಲಾಡ್ಲೆ ಮಶಾಕ್ ದರ್ಗಾ ಪರಿಸರದಲ ಈಶ್ವರಲಿಂಗ ಇದೆ. ಇತ್ತೀಚೆಗೆ ಈ ಲಿಂಗಕ್ಕೆ ಕಿಡಿಗೇಡಿಗಳು ಅವಮಾನ ಮಾಡಿದ್ದರು. ಹೀಗಾಗಿ…

ದಕ್ಷಿಣ ಕನ್ನಡ

ಮಂಗಳೂರು ಕ್ಯಾಂಪ್ಕೋ ಸಂಸ್ಥೆಯಿಂದ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆ , ಮಂಗಳೂರು ಇದರ ವತಿಯಿಂದ “ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ” ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ದಿನಾಂಕ ಮಾ.01ರಂದು ಅಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಶ್ರೀ ಅಚ್ಚುತ ಗೌಡ…