ಮಂಗಳೂರು : ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಆಯತಪ್ಪಿ ಬಿದ್ದು ಕಾರ್ಮಿಕನೋರ್ವನ ಸಾವು !
ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡದಿಂದ ಕಾರ್ಮಿಕನೋರ್ವ ಆಯ ತಪ್ಪಿ ಕೆಳಗೆ ಬಿದ್ದ ಘಟನೆಯೊಂದು ಪಡೀಲ್ ಬಳಿ ಸೋಮವಾರ ನಡೆದಿದೆ. ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಪುಣ್ಯದಡಿ ನಿವಾಸಿ ವಿಜಯ್ ( 22) ಮೃತಪಟ್ಟ ಯುವಕ. ನಿನ್ನೆ ಮಧ್ಯಾಹ್ನ ಸುಮಾರು…










