ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಉಲಾಯಿ-ಪಿದಾಯಿ -5 ಉಲಾಯಿ
ವಿಟ್ಲ: ಕೇಪು ಗ್ರಾಮದ ಕುದ್ದುಪದವಿನಲ್ಲಿ ಕಾನೂನು ಬಾಹಿರವಾಗಿ ಇಸ್ಪಿಟ್ ಎಲೆಗಳಿಂದ ಉಲಾಯಿ-ಪಿದಾಯಿ ಜುಗಾರಿ ಅಡುತ್ತಿದ್ದ ಐವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು…










