ಫ್ಲಿಪ್‌ಕಾರ್ಟ್ ಗ್ರಾಹಕರಿಗೊಂದು ಸಿಹಿಸುದ್ದಿ !! | 24 ಸಾವಿರ ಬೆಲೆಯ Samsung galaxy F42 5G ಸ್ಮಾರ್ಟ್‌ಫೋನ್ ಅನ್ನು ಕೇವಲ 3 ಸಾವಿರಕ್ಕೆ ಖರೀದಿಸಿ
ಫ್ಲಿಪ್‌ಕಾರ್ಟ್ ಗ್ರಾಹಕರಿಗೊಂದು ಸಿಹಿ ಸುದ್ದಿ ಇದೆ. ಮಾರ್ಚ್ 27 ರಿಂದ ಮಾರ್ಚ್ 31 ರವರೆಗೆ ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ನಲ್ಲಿ ಫ್ಲಿಪ್‌ಕಾರ್ಟ್ ಎಲೆಕ್ಟ್ರಾನಿಕ್ಸ್ ಸೇಲ್ ನಡೆಯುತ್ತಿದೆ. ಗ್ರಾಹಕರು ಈ ಆಫರ್ ನಲ್ಲಿ ಅತಿ ಕಡಿಮೆ ಬೆಲೆಗೆ ಎಲೆಕ್ಟ್ರಾನಿಕ್ ವಸ್ತುಗಳನ್ನು…










