ಗುರುವಾರ, 29 ಅಕ್ಟೋಬರ್ 2026
Trending

ಮಾರ್ಚ್ 2022

Interesting

ಇಂದಿನಿಂದ ಐಪಿಎಲ್ ಹಬ್ಬ | 2 ಹೊಸ ತಂಡಗಳ ಸೇರ್ಪಡೆಯೊಂದಿಗೆ ಟ್ರೋಫಿಗಾಗಿ ಕಾದಾಡಲಿದೆ ಒಟ್ಟು 10 ತಂಡಗಳು|ಚುಟುಕು ಕ್ರಿಕೆಟ್ ಕದನದ ಸಂಪೂರ್ಣ ವೇಳಾಪಟ್ಟಿ ಇಂತಿದೆ

ಬೆಂಗಳೂರು :ಕ್ರಿಕೆಟ್ ಆಟದ ಅಭಿಮಾನಿ ಬಳಗ ಕಾತುರದಿಂದ ಕಾಯುತ್ತಿದ್ದ ಬಹುನಿರೀಕ್ಷಿತ 15 ನೇ ಆವೃತ್ತಿಯ ಐಪಿಎಲ್ (IPL) ಇಂದೇ ಮುಂಬೈನ್ ವಾಂಖೇಡೆ ಕ್ರೀಡಾಂಗಣದಲ್ಲಿ ಇಂದು ಪಂದ್ಯ ನಡೆಯಲಿದೆ. ಈ ಬಾರಿ ಎರಡು ತಂಡಗಳು ಹೊಸದಾಗಿ ಸೇರ್ಪಡೆಯಾಗಿದ್ದು, ಒಟ್ಟು 10…

ಉಡುಪಿ

ಬೆಳ್ಳಂಬೆಳಗ್ಗೆ ಉಡುಪಿಯಲ್ಲಿ ಘರ್ಜಿಸಿದ ಜೆಸಿಬಿಗಳು !!| ಎಸ್‍ಡಿಪಿಐ ಜಿಲ್ಲಾಧ್ಯಕ್ಷನ ಅಕ್ರಮ ಹೋಟೆಲ್ ಕಟ್ಟಡ ನೆಲಸಮ

ಬೆಳ್ಳಂಬೆಳಗ್ಗೆ ಉಡುಪಿ ನಗರದಲ್ಲಿ ಜೆಸಿಬಿಗಳ ಘರ್ಜನೆ ಶುರುವಾಗಿದೆ. ಎಲ್ಲೆಂದರಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ. ಇಷ್ಟು ದಿನ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಹಾಯಾಗಿ ಮಲಗಿದ್ದ ಮಾಲೀಕರಿಗೆ ನಗರಸಭೆ ಅಧಿಕಾರಿಗಳು ಚಳಿ ಬಿಡಿಸಿದ್ದಾರೆ. ಈ ತೆರವಿನ ಭಾಗವಾಗಿ…

ಸಾಮಾನ್ಯರಲ್ಲಿ ಅಸಾಮಾನ್ಯರು

ಫಿಟ್ನೆಸ್ ಪ್ರಿಯರಿಗೆ ಸಿಹಿಸುದ್ದಿ; ಎಲ್ಲೆಡೆ ಓಡುತ್ತಿರುವ ಪರಿಸರಸ್ನೇಹಿ ಟ್ರೆಡ್​ಮಿಲ್ 

ನೀವು ಜಿಮ್​ನಲ್ಲಿ (Gym) ವರ್ಕ್​ಔಟ್ ಮಾಡುತ್ತೀರಾ? ಮನೆಯಲ್ಲೇ ಜಿಮ್ ಉಪಕರಣಗಳು ಇದ್ದಿದ್ದರೆ ಬಹಳ ಸಹಾಯವಾಗುತ್ತಿತ್ತು ಎಂದು ಆಗಾಗ ಅಂದುಕೊಳ್ಳುತ್ತಾ ಇರುತ್ತೀರಾ? ಮನೆಯಲ್ಲಿ ಟ್ರೆಡ್‌ಮಿಲ್ (Treadmill) ಇಟ್ಟುಕೊಳ್ಳಲು ಬಯಸುವ ಫಿಟ್‌ನೆಸ್ ಉತ್ಸಾಹಿಗಳಿಗೆ ಒಳ್ಳೆಯ ಸುದ್ದಿ ಇದಾಗಿದೆ. ಫಿಟ್ನೆಸ್ ಉತ್ಸಾಹಿಗಳಿಗೆ ಪ್ರಯೋಜನವನ್ನು ನೀಡುವಂತಹ ಒಂದು…

Entertainment

ನಟನೆಗೆ ವಿದಾಯ ಹೇಳಿದ ನಟಿ ಸಾಯಿ ಪಲ್ಲವಿ !

ಸಹಜ ಸುಂದರಿ ನಟಿ ಸಾಯಿ ಪಲ್ಲವಿ ನಟಿಸಿದ ಮೊದಲ ಸಿನಿಮಾದಲ್ಲೇ ಸ್ಟಾರ್ ಪಟ್ಟಕ್ಕೆ ಏರಿದವರು. ಯಾವ ನಾಯಕ ನಟರಿಗೂ ಕಮ್ಮಿಯಿಲ್ಲದಂತೇ ನಟಿಸುವ ಸಾಯಿ ಪಲ್ಲವಿ ಲಕ್ಷಾಂತರ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಹೌದು ಭಾಷೆಯ ಗಡಿ ದಾಟಿ ಭಾರತದಾದ್ಯಂತ…

News

ಪಾಕಿಸ್ತಾನ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವತಿ !! | ರಾಷ್ಟ್ರದ್ರೋಹಿ ಆರೋಪಿ ಪರ ಯಾರೂ ವಕಾಲತ್ತು ಹಾಕದಂತೆ ವಕೀಲರ ಸಂಘಕ್ಕೆ ಹಿಂದೂಪರ ಸಂಘಟನೆಗಳಿಂದ ಒತ್ತಾಯ

ಇತ್ತೀಚೆಗೆ ನಮ್ಮ ದೇಶದಲ್ಲಿ ಪಾಕಿಸ್ತಾನ ಪರವಾಗಿ ತಮ್ಮ ನಿಲುವು ತೋರಿರುವ ದೇಶದ್ರೋಹದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ಕರ್ನಾಟಕದ ಯುವತಿಯೋರ್ವಳು ಪಾಕಿಸ್ತಾನದ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ರಾಷ್ಟ್ರದ್ರೋಹ ಎಸಗಿದ್ದಾಳೆ. ಈ ರೀತಿ ರಾಷ್ಟ್ರದ್ರೋಹ ಎಸಗಿರುವ…

Interesting

ಬೆಸ್ತನಿಗೆ ಸಿಕ್ಕ‌ ಬಂಗಾರದ ಮೀನು ! ಮುಂದೇನಾಯಿತು ? ನೀವೇ ನೋಡಿ

ಸಮುದ್ರದಲ್ಲಿ ಮೀನು ಹಿಡಿಯಲು ಹೋಗಿದ್ದ‌ ಒಬ್ಬ ಬೆಸ್ತನ ಬಲೆಯಲ್ಲಿ ಉಳಿದ ಮೀನುಗಳ ಜೊತೆಗೆ ‘ಗೋಲ್ಡನ್’ ಫಿಶ್ ಕೂಡ ಬಿದ್ದಿದೆ. ಪೂರ್ವ ಗೋದಾವರಿ ಜಿಲ್ಲೆಯ ಅಂತರವೇದಿ ನಿವಾಸಿಯಾಗಿರುವ ಈ ಮೀನುಗಾರ ಕರಾವಳಿ ಪ್ರದೇಶದ ಮಿನಿ ಫಿಶಿಂಗ್ ಹಾರ್ಬರ್‌ಗೆ ಮೀನುಗಾರಿಕೆಗೆ ತೆರಳಿದ್ದರು.…

latest

ಕುಲಗೋವು ಸಮ್ಮೇಳನದಲ್ಲಿ ಮುಸ್ಲಿಂ ವರ್ತಕರಿಗೆ ನಿಷೇಧ!! ಅಂಗಡಿ ತೆರವುಗೊಳಿಸಿದ ಬಜರಂಗದಳ-ಗಂಟು ಮೂಟೆ ಕಟ್ಟಿ ಹೊರಟ ಮುಸ್ಲಿಂ ವರ್ತಕರು

‘ಕುಲಗೋವು ಸಮ್ಮೇಳನ’ ದಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳನ್ನು ಬಜರಂಗದಳದ ಕಾರ್ಯಕರ್ತರು ತೆರವುಗೊಳಿಸಿದ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ. ತಪೋವನ ಕ್ಷೇತ್ರದ ಮನೇಹಳ್ಳಿ ಮಠದ ಬಿಲ್ವ ಗೋಶಾಲೆಯ ದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಇದಾಗಿತ್ತು. ಮಕ್ಕಳ ಆಟಿಕೆ ವಸ್ತು, ಕಬ್ಬಿನ ಜ್ಯೂಸ್,…

ದಕ್ಷಿಣ ಕನ್ನಡ

ಕರಾವಳಿಯ ಸಮುದ್ರದಲ್ಲಿ ಮತ್ತೊಮ್ಮೆ ಕಂಡ ‘ನೀಲಿ’ ಅಲೆಗಳು | ಮನೋಹರ ಅದ್ಭುತ ದೃಶ್ಯಕ್ಕೆ ಸಾಕ್ಷಿಯಾದ ಮೀನುಗಾರರು, ಸ್ಥಳೀಯರು |

ಸಮುದ್ರದಲ್ಲಿ ನೀಲಿ ಅಲೆಗಳು ತೀರಕ್ಕೆ ಅಪ್ಪಳಿಸುವ ಮನೋಹರ ದೃಶ್ಯವೊಂದು ಕುಂದಾಪುರ ತಾಲೂಕಿನ ಕೋಡಿ ಸಮುದ್ರದಲ್ಲಿ ಕಂಡಿದೆ. ಈ ಸುಂದರ ಮನೋಹರ ದೃಶ್ಯ ಕಂಡು ಸ್ಥಳೀಯ ಜನರು, ಮೀನುಗಾರರು ಆಶ್ಚರ್ಯಚಕಿತರಾಗಿದ್ದಾರೆ. ಈ ವಿದ್ಯಾಮಾನ ಎರಡು ವರ್ಷಗಳ ಹಿಂದೆ ನಡೆದಿತ್ತು. ಈಗ…

ದಕ್ಷಿಣ ಕನ್ನಡ

ಮಂಗಳೂರು: ಯೂ ಟರ್ನ್ ತೆಗೆದುಕೊಳ್ಳುವ ಭರದಲ್ಲಿ ಅಂಗಡಿಗೆ ಗುದ್ದಿದ ಕಾರು !! | ಕೂದಲೆಳೆ ಅಂತರದಲ್ಲಿ ಮಹಿಳೆ ಹಾಗೂ ವ್ಯಕ್ತಿ ಪಾರು

ಯೂ ಟರ್ನ್ ತೆಗೆದುಕೊಳ್ಳುವ ಭರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದಿದ್ದು, ಪಕ್ಕದಲ್ಲೇ ನಿಂತಿದ್ದ ಮಹಿಳೆ ಹಾಗೂ ವ್ಯಕ್ತಿಯೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೊಡಿಯಾಲಬೈಲ್ ನಲ್ಲಿ ಬುಧವಾರ ನಡೆದ ಈ…

ಬೆಂಗಳೂರು

ಪಠ್ಯದಲ್ಲಿ ಭಗವದ್ಗೀತೆ ನಮ್ಮ ಬೆಂಬಲ – ಡಿ.ಕೆ.ಶಿವ ಕುಮಾರ್

ಬೆಂಗಳೂರು : ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲು ಕಾಂಗ್ರೆಸ್ ನ ವಿರೋಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪಠ್ಯದಲ್ಲಿ ಭಗವದ್ಗೀತೆಯ…