ಗುರುವಾರ, 29 ಅಕ್ಟೋಬರ್ 2026
Trending

ಮಾರ್ಚ್ 2022

ಬೆಂಗಳೂರು

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಂತೆ ಪಠ್ಯ ಕ್ರಮ ರಚನೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಆಧಾರದ ಮೇಲೆ ರಾಜ್ಯದಲ್ಲಿ ಪಠ್ಯಕ್ರಮದ ಚೌಕಟ್ಟನ್ನು ಸಿದ್ಧಪಡಿಸಲು ಚಾಲನ ಸಮಿತಿಯನ್ನು ರಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಪ್ರಾಥಮಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು,…

latest

ಖಾಸಗಿ ಶಾಲಾ ಬಸ್ ಪಲ್ಟಿ : ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಖಾಸಗಿ ಶಾಲಾ ಬಸ್ ಪಲ್ಟಿಯಾಗಿ, ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಶ್ರವಣಬೆಳಗೊಳದಲ್ಲಿರುವ ಬಿಎಂಎಚ್ ಶಾಲೆಯ ಬಸ್ ಪರಮ ಗ್ರಾಮದ ಅಪಘಾತಕ್ಕೀಡಾಗಿ ಪಲ್ಟಿಯಾಗಿದೆ. ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಬಸ್ ಹಳ್ಳಕ್ಕೆ ಉರುಳಿದೆ. ತಕ್ಷಣ ಸ್ಥಳೀಯರು…

latest

ಕ್ಷುಲ್ಲಕ ಕಾರಣಕ್ಕೆ ಫೋನ್ ನಲ್ಲಿ ಜಗಳ ಮಾಡಿಕೊಂಡ ಪ್ರೇಮಿಗಳು | ಸಾವಿನಲ್ಲೇ ಅಂತ್ಯಗೊಂಡ ಪ್ರೀತಿ!

ಕ್ಷುಲ್ಲಕ ಕಾರಣದಿಂದಾಗಿ ಜಗಳ ನಡೆದು ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ಸಿಎಗೆ ತಯಾರಿ ನಡೆಸುತ್ತಿದ್ದ ಬಿಹಾರದ ಮುಜಾಫರ್‌ಪುರ ನಿವಾಸಿ ಅಂಜಲಿ ( 23 ವರ್ಷ) ಎಂಬ ಯುವತಿ ಜೈಪುರದಲ್ಲಿ ನೆಲೆಸಿರುವ ತನ್ನ ಗೆಳೆಯ…

Interesting

ಈ ಊರಲ್ಲಿ ಅರ್ಧದಷ್ಟು ಜನರಿಗೆ ಕಿವಿ ಕೇಳಲ್ಲ, ಮಾತೂ ಬರಲ್ಲ|ಭಾರತದಲ್ಲಿರುವ ಈ ‘ ಮೂಕರ ಗ್ರಾಮ’ ಎಲ್ಲಿದೆ ಗೊತ್ತೇ ?

ಸಮಸ್ಯೆ ಎನ್ನುವುದು ಎಲ್ಲರಿಗೂ ಇದ್ದೇ ಇದೆ. ಈ ಸಮಸ್ಯೆಗಳು ಹುಟ್ಟಿನಿಂದ ಬಂದರೆ ಮತ್ತೆ ಕೆಲವೊಂದು ಸಮಸ್ಯೆಗಳು ಪ್ರಾದೇಶಿಕವಾಗಿ ಬರುತ್ತದೆ. ಇಂಥದ್ದೇ ಒಂದು ಸಮಸ್ಯೆ ಭಾರತದ ಈ ಪುಟ್ಟ ಹಳ್ಳಿಯೊಂದರಲ್ಲಿ ಇದೆ. ಅದೇನು ಗೊತ್ತಾ? ಈ ಹಳ್ಳಿಯ ಅರ್ಧದಷ್ಟು ಜನರಿಗೆ…

ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯದ ಪಾರ್ಕಿಂಗ್ ಜಾಗದಲ್ಲಿ ಜಾನುವಾರು ಕಳವಿಗೆ ಯತ್ನ

ಕಡಬ : ಕುಕ್ಕೆ ಸುಬ್ರಹ್ಮಣ್ಯದ ಪಾರ್ಕಿಂಗ್ ಜಾಗದಲ್ಲಿ ಜಾನುವಾರು ಕಳವಿಗೆ ಯತ್ನ ನಡೆದಿದೆ.ಪಾರ್ಕಿಂಗ್ ಜಾಗದಿಂದ ಆಂಜನೇಯ ಗುಡಿಯ ಹಿಂಭಾಗದಲ್ಲಿ ಕೃತ್ಯ ನಡೆಸಿದ್ದು,ಇದು ಸಿ.ಸಿ. ಕೆಮರಾದಲ್ಲಿ ದಾಖಲಾಗಿದೆ. ಕೊಸರಾಡಿಕೊಂಡು ಜಾನುವಾರು ಕಳ್ಳರ ಕೈಯಿಂದ ಬಚಾವ್ ಆಗಿದ್ದು,ಕಳವು ಯತ್ನ ನಡೆಸಿದವರನ್ನು ಕೂಡಲೇ…

latest

17 ವರ್ಷದ ವಿದ್ಯಾರ್ಥಿಯೊಂದಿಗೆ ಟೀಚರಮ್ಮನ ಲವ್ ! ಮನೆಯಿಂದ ಓಡಿಹೋಗಿ ಮದುವೆಯಾದ ಜೋಡಿ!

11 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೋರ್ವನೊಂದಿಗೆ 26 ವರ್ಷದ ಶಿಕ್ಷಕಿಯೊಂದಿಗೆ ಓಡಿ ಹೋಗಿರುವ ಘಟನೆಯೊಂದು ತಮಿಳುನಾಡಿನ ತುರೈಯೂರಿನಲ್ಲಿ ನಡೆದಿದೆ. ಶಿಕ್ಷಕಿ ಶರ್ಮಿಳಾಳೊಂದಿಗೆ ಈ ವಿದ್ಯಾರ್ಥಿ ಓಡಿಹೋಗಿದ್ದಾನೆ. ಈ ಘಟನೆ ಬೆಳಕಿಗೆ ಬಂದದ್ದಾದರೂ ಹೇಗೆ ? 11 ನೇ ತರಗತಿ…

News

ಸೈಕಲ್ ನಿಂದ ಬೈಕಿನ ಹಿಂಬದಿಗೆ ಡಿಕ್ಕಿ ಹೊಡೆದು, ಸೈಕಲ್ ಬಸ್ಸಿನಡಿಗೆ ಬಿದ್ದರೂ ಪ್ರಾಣಾಪಾಯದಿಂದ ಪಾರಾದ ಬಾಲಕ !! | ಅಪಘಾತದ ಭಯಾನಕ ವೀಡಿಯೋ ವೈರಲ್

ರಸ್ತೆ ಅಪಘಾತದ ವೀಡಿಯೋ ನೋಡಲು ತುಂಬಾನೇ ಭಯಾನಕವಾಗಿರುತ್ತದೆ. ಹಾಗೆಯೇ ಎದೆ ಝಲ್ಲೆನ್ನಿಸುವ ಅಪಘಾತದ ವೀಡಿಯೋವೊಂದು ಇದೀಗ ವೈರಲ್ ಆಗಿದೆ. ರಸ್ತೆ ಅಪಘಾತವೊಂದರಲ್ಲಿ ಪವಾಡ ಸದೃಶ ರೀತಿಯಲ್ಲಿ ಬಾಲನೊಬ್ಬನು ಪಾರಾದ ಘಟನೆ ಕೇರಳದ ಕನ್ನೂರಿನ ತಳಿಪರಂಬ ಸಮೀಪದ ಚೋರುಕ್ಕಲ ಎಂಬಲ್ಲಿ…

ದಕ್ಷಿಣ ಕನ್ನಡ

ಮಂಗಳೂರು: ಹಿಜಾಬ್ ತೀರ್ಪು ವಿರೋಧಿಸಿ ರಸ್ತೆಗಿಳಿದ ವಿದ್ಯಾರ್ಥಿ ಗಳ ತಂಡ!! ಅಲ್ಲಾಹೋ ಅಕ್ಬರ್ ಘೋಷಣೆ-ರಸ್ತೆ ತಡೆಯಲು ಪ್ರಯತ್ನ

ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್ ನೀಡಿದ ತೀರ್ಪುನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳ ತಂಡವೊಂದು ಪ್ರತಿಭಟನೆ ನಡೆಸಿ, ಅಲ್ಲಹೋ ಅಕ್ಬರ್ ಘೋಷಣೆ ಕೂಗುತ್ತಾ ರಸ್ತೆ ತಡೆಯಲು ಮುಂದಾಗಿದ್ದು, ಪೊಲೀಸರ ಮಧ್ಯಪ್ರವೇಶದಿಂದ ಪ್ರತಿಭಟನೆ ಹಿಂಪಡೆದ ಘಟನೆ…

ಬೆಂಗಳೂರು

ಮಹಿಳಾ ಕಾಲೇಜು ಆವರಣದಲ್ಲಿ ಜೇನುಹುಳುಗಳ ದಾಳಿ!! | 73 ವಿದ್ಯಾರ್ಥಿನಿಯರಿಗೆ ಗಾಯ, ಆಸ್ಪತ್ರೆಗೆ ದಾಖಲು

ಕಾಲೇಜು ಅವರಣದಲ್ಲಿ ಒಮ್ಮೆಲೆ ಜೇನುನೊಣಗಳು ದಾಳಿ ಮಾಡಿದ ಪರಿಣಾಮ ಸುಮಾರು 73 ಮಂದಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೆಂಗಳೂರಿನ ಪದವಿ‌ ಕಾಲೇಜಿನಲ್ಲಿ ನಡೆದಿದೆ. ನಗರದ ಹೃದಯಭಾಗದಲ್ಲಿರುವ ಜಯನಗರದ ಎನ್‌ಎಂಕೆಆರ್‌ವಿ ಮಹಿಳಾ ಪದವಿ ಕಾಲೇಜಿನ ಆವರಣದಲ್ಲಿ ಮಧ್ಯಾಹ್ನ ಜೇನುಹುಳುಗಳು ದಾಳಿ…

latest

ಜಾರಿತೆ ಸಿದ್ದರಾಮಯ್ಯ ಅವರ ನಾಲಿಗೆ? ; ಹಿಜಾಬ್ ವಿಷಯಕ್ಕೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಇಂದು(ಶುಕ್ರವಾರ) ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಒಂದೇ ಒಂದು ಹೇಳಿಕೆ ರಾಜ್ಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ.  ಸಿದ್ದು ನಾಲಿಗೆ ಹರಿಬಿಟ್ಟರು ಎಂದು ಜನ ಮಾತನಾಡಿಕೊಳ್ಳುವಂತಾಗಿದೆ. ಅವರ ಹೇಳಿಕೆ ಕಾಂಗ್ರೆಸ್​ ಪಕ್ಷಕ್ಕೇ ಮುಜುಗರ ಉಂಟುಮಾಡಿದೆ. ಹಿಂದುತ್ವ ವಿಚಾರದಲ್ಲಿ ಸದಾ…