ಗುರುವಾರ, 29 ಅಕ್ಟೋಬರ್ 2026
Trending

ಮಾರ್ಚ್ 2022

ಬೆಂಗಳೂರು

ಪೆರೋಲ್ ಖೈದಿ ನಾಪತ್ತೆಯಾದರೆ ಜಾಮೀನು ಕೊಟ್ಟವರ ಆಸ್ತಿ ಜಪ್ತಿ: ಸಚಿವ ಅರಗ ಜ್ಞಾನೇಂದ್ರ

ರಾಜ್ಯದಲ್ಲಿ ಇನ್ಮುಂದೆ ಪೆರೋಲ್ ಖೈದಿ ನಾಪತ್ತೆಯಾದರೆ, ಜಾಮೀನು ಕೊಟ್ಟವರ ಆಸ್ತಿ ಜಪ್ತಿ ಮಾಡಲಾಗುತ್ತೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ವಿಧಾನಪರಿಷತ್ ನಲ್ಲಿ ಅಂಗೀಕರಿಸಿದ್ದಾರೆ. ಈ ಕುರಿತು ಮಾತನಾಡಿದ ಜ್ಞಾನೇಂದ್ರ ಅವರು, ಈ ವಿಧೇಯಕವನ್ನು ಪೆರೋಲ್ ಪಡೆದ…

latest

ಒಂದು ದಿನದ ಬಿಡುವಿನ ಬಳಿಕ ಮತ್ತೆ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ!!

ನವದೆಹಲಿ:ವಾಹನ ಸವಾರರಿಗೆ ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯ ಬಿಸಿ ತಟ್ಟುತ್ತಲೇ ಇದೆ.137 ದಿನಗಳ ನಂತರ ಎರಡು ದಿನಗಳ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಮೊದಲ ದಿನ 80 ಪೈಸೆ ಮತ್ತು ಎರಡನೇ ದಿನ 80…

Interesting

ಹಣ್ಣುಗಳ ರಾಜ ಮಾವಿನ ಹಣ್ಣಿಗೆನೇ Z+ ಸೆಕ್ಯುರಿಟಿ !

‘ಹಣ್ಣುಗಳ ರಾಜ’ ಎಂದರೆ ಮಾವಿನಹಣ್ಣು. ಮಾವಿನ ಹಣ್ಣಿನ ರುಚಿ ಸವಿಯದೆ ಹೋದರೆ ಬೇಸಿಗೆ ಕೂಡ ಅಪೂರ್ಣ ಅಲ್ಲವೇ ? ಈಗಾಗಲೇ ಬೇಸಿಗೆಕಾಲ ಆರಂಭಗೊಂಡಿದ್ದು, ಮಾರುಕಟ್ಟೆಗೆ ಮಾವು ಲಗ್ಗೆ ಇಡಲಾರಂಭಿಸಿದೆ. ಇಲ್ಲೊಂದು ಮಾವಿನ ಹಣ್ಣಿಗೆ ಝೆಡ್ ಪ್ಲಸ್ ಸೆಕ್ಯೂರಿಟಿ ನೀಡಲಾಗುತ್ತದೆ.…

News

ಮದುವೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ-ಹೊತ್ತಿ ಉರಿದ ಪೆಂಡಾಲ್!! ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆ -ತಪ್ಪಿದ ಅನಾಹುತ

ಮದುವೆ ಮನೆಯಲ್ಲಿ ಹಾಕಿದ್ದ ಪೆಂಡಾಲ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಹೊತ್ತಿ ಉರಿದ ಘಟನೆ ದೆಹಲಿಯಲ್ಲಿ ನಡೆದಿದೆ. ಮಾರ್ಚ್ 24 ರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಓರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ…

News

ಅಡುಗೆ ಸಿದ್ಧಪಡಿಸಲು ಅಡುಗೆ ಕೋಣೆಗೆ ತೆರಳಿದ ಮಹಿಳೆಗೆ ಕಾದಿತ್ತು ಸಾವು!! ಹಾವು ಕಚ್ಚಿ ಗೃಹಿಣಿ ಮೃತ್ಯು-ಮುಗಿಲು ಮುಟ್ಟಿದ ಮನೆಮಂದಿಯ ಆಕ್ರಂದನ

ಅಡುಗೆ ತಯಾರಿಸಲು ಅಡುಗೆ ಮನೆಗೆ ತೆರಳಿದ ಮಹಿಳೆಯೊಬ್ಬರು ಹಾವು ಕಚ್ಚಿ ಮೃತಪಟ್ಟ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಸಿಗೆ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೃಹಿಣಿ ಸೌಮ್ಯ(40) ಎಂದು ಗುರುತಿಸಲಾಗಿದೆ. ಮಹಿಳೆಯು ಅಡುಗೆ ಸಿದ್ಧಪಡಿಸಲು ಅಡುಗೆ ಮನೆಗೆ…

latest

ಅತ್ಯಾಚಾರ ಆರೋಪಿಯನ್ನು ಕಂಡು ಹಿಡಿಯಲು ಮನೆ ಮುಂದೆ ಬುಲ್ಡೋಜರ್ ತಂದ ಪೊಲೀಸರು | ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಕೂಡಲೇ ಶರಣು !

ಉತ್ತರಪ್ರದೇಶದ ಪ್ರತಾಪ್ ಗಢ ರೈಲ್ವೇ ನಿಲ್ದಾಣದಲ್ಲಿ ಇತ್ತೀಚೆಗೆ ಶೌಚಾಲಯವನ್ನು ನಡೆಸುತ್ತಿದ್ದ ವ್ಯಕ್ತಿಯೊಬ್ಬ ಶೌಚಾಲಯದೊಳಗೆ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ಅನಂತರದ ಬೆಳವಣಿಗೆಯಲ್ಲಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು‌ ಸಾಬೀತಾಗಿತ್ತು. ಆ…

Breaking Entertainment News Kannada

ಛೇ, ಅಡ್ಡ ದಾರಿ ಹಿಡಿದ ಕನ್ನಡದ ಖ್ಯಾತ ನಟಿ ಸಿಂಧು ಲೋಕನಾಥ್!! ಅಪಾರ ಅಭಿಮಾನಿಗಳಿಗೆ ತಲ್ಲಣ-ನಟಿಯ ಈ ನಡೆ ಏಕೆ!??

ಕನ್ನಡದ ಕೃಷ್ಣಾ ಟಾಕೀಸ್ ಸಿನಿಮಾ ನಂತರ ಚಿತ್ರ ರಂಗದಿಂದ ದೂರ ಉಳಿದಿದ್ದ ನಟಿ ಸಿಂಧು ಲೋಕನಾಥ್ ಮತ್ತೊಮ್ಮೆ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದು, ವಿಭಿನ್ನ ಪಾತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ.ಮೊನ್ನೆಯಷ್ಟೇ ಟಾಕ್ ಶೋ ಒಂದರಲ್ಲಿ ಕಾಣಿಸಿಕೊಂಡು ವೀಕ್ಷಕರನ್ನು ರಂಜಿಸಿದ್ದ ಸಿಂಧು,…

News

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್ಸು !! | 7 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು 7 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ ಸಮೀಪ ನಡೆದಿದೆ. ದತ್ತಪೀಠದಿಂದ ಮರಳುತ್ತಿದ್ದ ಖಾಸಗಿ ಬಸ್ ಅತ್ತಿಗುಂಡಿ ಬಳಿ ಬರುತ್ತಿದ್ದಂತೆ ಚಾಲಕನ…

International

ಉಕ್ರೇನ್ ಯುದ್ಧದ ಮಧ್ಯೆ ಮುರಿದು ಬಿತ್ತು ಪುಟಿನ್ ಮಗಳ ಮದುವೆ !

ಉಕ್ರೇನ್‌ನಲ್ಲಿ ರಷ್ಯಾದ ದಾಳಿ ಮುಂದುವರಿದಿದೆ. ಒಂದು ತಿಂಗಳಿನಿಂದ ನಡೆಯುತ್ತಿರುವ ಈ ಯುದ್ಧ ರಷ್ಯಾ ಅಧ್ಯಕ್ಷ ಕ್ಲಾಡಿಮಿರ್ ಪುಟಿನ್ ಕುಟುಂಬದ ಮೇಲೂ ಪರಿಣಾಮ ಬೀರಿದೆ. ಪುಟಿನ್ ಅವರ ಹಿರಿಯ ಪುತ್ರಿ ಡಾ.ಮರಿಯಾ ವೊರೊಂಟೊವಾ (36) ಅವರ ವಿವಾಹ ಮುರಿದುಬಿದ್ದಿದೆ. ಮಾರಿಯಾ…

Interesting

28 ವರ್ಷದ ಚಿರಯೌವನದ ಯುವಕನಿಗೆ 67 ರ ವೃದ್ಧೆ ಜೊತೆ ಪ್ರೀತಿ | ‘ಲಿವ್ ಇನ್ ರಿಲೇಷನ್ ಶಿಪ್’ ಗಾಗಿ ಕೋರ್ಟ್ ಮೆಟ್ಟಿಲೇರಿದ ಯುವಕ!

ಈ ಪ್ರೀತಿಗೆ ಕಣ್ಣಿಲ್ಲ ಎಂಬುದನ್ನು ಈ ಜೋಡಿ ರುಜುವಾತು ಮಾಡಿ ತೋರಿಸಿದೆ. ವಯಸ್ಸಿನ ಅಂತರ ಅಜಗಜಾಂತರ ಇದ್ದರೂ, ಇವರಿಬ್ಬರ ಪ್ರೀತಿ ಮಾತ್ರ ನಿರ್ಮಲವಾಗಿದೆ. ಏಕೆಂದರೆ ನಾವು ಇಲ್ಲಿ ಹೇಳಲಿಕ್ಕೆ ಹೊರಟಿರೋ‌ ಲವ್ ಸ್ಟೋರಿ28 ವರ್ಷದ ಯುವಕ 67 ವರ್ಷದ…