ಗುರುವಾರ, 29 ಅಕ್ಟೋಬರ್ 2026
Trending

ಮಾರ್ಚ್ 2022

latest

ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ; ಮುಂದಿನ ನಾಯಕ ಯಾರು ?

ಇನ್ನೇರಡು ದಿನಗಳಲ್ಲಿ ಐಪಿಎಲ್ (IPL 2022) 15ನೇ ಆವೃತ್ತಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತ್ತಾ ಸೆಣೆಸಲಿವೆ. ಆದರೆ ಆರಂಭಕ್ಕೂ ಮುನ್ನ ಸಿಎಸ್​ಕೆ ತಂಡದಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ!…

latest

ಎರಡು ವರ್ಷದ ಪುಟ್ಟ ಕಂದನ ಮೇಲೆ ಸ್ವಂತ ದೊಡ್ಡಪ್ಪನಿಂದಲೇ ಅತ್ಯಾಚಾರ| ವಿಕೃತ ಕಾಮಿಯ ಚಟಕ್ಕೆ ಹಾಲುಗಲ್ಲದ ಕಂದನ ಉಸಿರು ಸ್ತಬ್ಧ|

ವಿಕೃತ ಕಾಮುಕನೊಬ್ಬ ತನ್ನ ತಮ್ಮನ ಎರಡು ವರ್ಷದ ಪುಟ್ಟ ಕಂದನ ಮೇಲೆ ಅತ್ಯಾಚಾರ ನಡೆಸಿದ್ದರಿಂದಾಗಿ ಮಗುವಿಗೆ ತೀವ್ರ ರಕ್ತಸ್ರಾವವಾಗಿ ಮಗು ಮೃತಪಟ್ಟ ಅಮಾನುಷ ಘಟನೆಯೊಂದು ಬೆಂಗಳೂರಲ್ಲಿ ನಡೆದಿದೆ. ಈ ಪೈಶಾಚಿಕ ಕೃತ್ಯ ಮಾಡಿದ ಆರೋಪಿ ದೀಪು. ಅತ್ತಿಬೆಲೆ ಸಮೀಪದ…

ದಕ್ಷಿಣ ಕನ್ನಡ

ಎಡಮಂಗಲ : ಮನೆಗೆ ನುಗ್ಗಿದ ಕಳ್ಳರು ,ನಗ-ನಗದು ದೋಚಿ ಪರಾರಿ

ಕಡಬ: ಎಡಮಂಗಲ ರೈಲ್ವೆ ಗೇಟ್ ಬಳಿಯಿರುವ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನ ಮತ್ತು ಹಣ ದೋಚಿ ,ಪಕ್ಕದ ಅಂಗಡಿಯೊಂದರ ಬಾಗಿಲು ಮುರಿದು ಪರಾರಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ಎಡಮಂಗಲ ರೈಲ್ವೆ ಗೇಟ್ ಬಳಿಯ ನಿವಾಸಿ ಜಗದೀಶ್ ಎಂಬವರ…

ಬೆಂಗಳೂರು

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ ; ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆ

ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸಿದ್ದಾರೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಒಪ್ಪಿಗೆ ಸೂಚಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23 ನೆ…

News

ಶಿವಮೊಗ್ಗ ಹರ್ಷ ಕೊಲೆ ಪ್ರಕರಣ : ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದ ಸರಕಾರ

ಬೆಂಗಳೂರು: ಶಿವಮೊಗ್ಗದ ಹರ್ಷ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ತನಿಖೆಗೆ ಸರ್ಕಾರ ವಹಿಸಿದೆ.ಎನ್‍ಐಎ ಈ ಪ್ರಕರಣದ ಕುರಿತು ಈಗಾಗಲೇ ಎಫ್‍ಐಆರ್ ದಾಖಲಿಸಿಕೊಂಡಿದೆ. ಫೆ. 20ರಂದು ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10…

ಬೆಂಗಳೂರು

ST ಮೀಸಲಾತಿ ಬಗ್ಗೆ ಸಿ.ಎಂ ಮಹತ್ವದ ಹೇಳಿಕೆ

ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಲೋಚಿಸಿದ್ದಾರೆ. ಮಹತ್ವದ ಹೇಳಿಕೆ ನೀಡಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಚಿವರು,…

News

ಎರಡು ದಿನ ಇಡೀ ದೇಶ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಮುಳುಗುವ ಸಾಧ್ಯತೆ !! | ಕಾರಣ !?

ಇಡೀ ದೇಶಾದ್ಯಂತ ಎರಡು ದಿನ ವಿದ್ಯುತ್ ಇಲ್ಲದೆ ಕತ್ತಲು ಆವರಿಸಲಿದೆ. ಇದಕ್ಕೆ ಕಾರಣ ವಿದ್ಯುತ್ ವಲಯದ ನೌಕರರ ಮುಷ್ಕರ. ಹೌದು. ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿ ದೇಶಾದ್ಯಂತ ವಿದ್ಯುತ್ ವಲಯದ ನೌಕರರು ಮಾರ್ಚ್ 28 ಮತ್ತು 29…

latest

ಹಿಜಾಬ್ ವಿವಾದ : ಅರ್ಜಿ ವಿಚಾರಣೆ ಕುರಿತು ಮತ್ತೆ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್|

ಮಾ.15 ರಂದು ಹೈಕೋರ್ಟ್ ಹಿಜಾಬ್ ಧರಿಸುವ ವಿಚಾರದಲ್ಲಿ ರಾಜ್ಯ ಸರಕಾರದ ಆದೇಶವನ್ನೇ ಎತ್ತಿ ಹಿಡಿದು ತೀರ್ಪು ನೀಡುತ್ತಿದ್ದಂತೆಯೇ, ಈ ತೀರ್ಪನ್ನು ಪ್ರಶ್ನಿಸಿ ಹಲವಾರು ಮಂದಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅದರ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಿಸಿದೆ. ಇದರ ವಿಚಾರಣೆ ತುರ್ತಾಗಿ…

ದಕ್ಷಿಣ ಕನ್ನಡ

ಡಿವೈಡರ್‌ಗೆ ಬೈಕ್ ಡಿಕ್ಕಿ : ಕೂರ್ನಡ್ಕದ ಆಶಿಕ್ ಸುನೈಫ್ ಮೃತ್ಯು

ಬೆಂಗಳೂರು: ದ್ವಿಚಕ್ರ ವಾಹನ ಡಿವೈಡರ್’ಗೆ ಡಿಕ್ಕಿಯಾಗಿ ಪುತ್ತೂರಿನ ಯುವಕರು ಗಾಯಗೊಂಡ ಘಟನೆ ಬೆಂಗಳೂರಿನ ರಾಮನಗರದ ಸಮೀಪದಲ್ಲಿ ನಡೆದಿದ್ದು, ಅಪಘಾತದಿಂದಾಗಿ ಗಂಭೀರ ಗಾಯಗೊಂಡಿದ್ದ ಕೂರ್ನಡ್ಕ ನಿವಾಸಿ ಆಶಿಕ್ ಸುನೈಫ್(21) ಮಾ.24 ರಂದು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸುನೈಫ್ ಪುತ್ತೂರಿನ…

ದಕ್ಷಿಣ ಕನ್ನಡ

ಪುರುಷರಕಟ್ಟೆ : ಸರಸ್ವತಿ ವಿದ್ಯಾ ಮಂದಿರದಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ

ನರಿಮೊಗರು : ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ಮೇಳಜೀವನದಲ್ಲಿ ವಿದ್ಯಾರ್ಥಿಗಳಿಗೆ ವ್ಯವಹಾರ ಕುಶಲತೆ ಅಗತ್ಯ. ವಿದ್ಯಾರ್ಥಿಗಳಿಂದ ಸಂತೆ ಎಂಬ ಕಾರ್ಯಕ್ರಮ ವ್ಯಾಪಾರದ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಉಂಟುಮಾಡುತ್ತದೆ ಎಂದು ಮಧುಸೂದನ ಬೈಪಾಡಿತ್ತಾಯ ಬಜಪ್ಪಳ ಹೇಳಿದರು. ಅವರು ನರಿಮೊಗರು…