ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2022

ದಕ್ಷಿಣ ಕನ್ನಡ

ಅಂಬೇಡ್ಕರ್ ಜಯಂತಿಯ ಫ್ಲೆಕ್ಸ್‌ಗೆ ಹಾನಿ : ಇಬ್ಬರ ಬಂಧನ

ಮಂಗಳೂರು : ಎಪ್ರಿಲ್ 14ರಂದು ನಡೆಯುವ ಅಂಬೇಡ್ಕರ್ ಜಯಂತಿ ಅಂಗವಾಗಿ ಹಾಕಿದ್ದ ಫ್ಲೆಕ್ಸ್ ‌ಗೆ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಸೈಗೋಳಿ ನಿವಾಸಿ ಶರಣ್ (24) ಹಾಗೂ ಹರೇಕಳ ನಿವಾಸಿ…

Entertainment

ನಟಿ ನಿತ್ಯಾಮೆನನ್ ಜೊತೆ ಮದುವೆ ಆಗಲ್ಲ : ಕೇರಳದ ಅಭಿಮಾನಿಯ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ !

ಮೋಹನ್ ಲಾಲ್ ಅಭಿಮಾನಿಯೊಬ್ಬ ಮಲಯಾಳಂ ನಟಿ ನಿತ್ಯಾ ಮೆನನ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಕಾಮೆಂಟ್ ಒಂದು ಇದೀಗ ಭಾರೀ ಸದ್ದು ಮಾಡುತ್ತಿದೆ. ಈ ಅಭಿಮಾನಿಯ ಹೆಸರೇ ಸಂತೋಷ್ ವಾರ್ಕಿ ಎಂದು. ಈತ ನಿತ್ಯಾ ಮೆನನ್ ನಟಿಯನ್ನು ಮನಸಾರೆ…

ಬೆಂಗಳೂರು

ಮುಸ್ಲಿಂ ಯುವಕನ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಪೋಸ್ಟ್ | ಹಿಂದೂ ಯುವಕ ಅರೆಸ್ಟ್

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಪೋಸ್ಟ್ ಮಾಡಿದ ಯುವಕನನ್ನು ಪೊಲೀಸರು ಇಂದು(ಗುರುವಾರ) ಬಂಧಿಸಿದ್ದಾರೆ. ಪೊಲೀಸರು ಈತನನ್ನು ಬೆಳಗಾವಿ ಜಿಲ್ಲೆಯ ಸಿಂದಿಕುರಬೇಟ ಗ್ರಾಮದಲ್ಲಿ ಬಂಧಿಸಿದ್ದಾರೆ. ಸಿದ್ದಾರೂಢ ಎಂಬಾತನೇ ಬಂಧಿತ ಯುವಕ. ಮುಸ್ತಾಕ್ ಅಲಿ ಹೆಸರಿನಲ್ಲಿ ಹರ್ಷ ಕೊಲೆಗೆ ಪ್ರತೀಕಾರವಾಗಿ ಸಿದ್ದಾರೂಢ…

ದಕ್ಷಿಣ ಕನ್ನಡ

ಇಂದಿನಿಂದ ನಾಲ್ಕು ದಿನ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ !! | ಹವಾಮಾನ ಇಲಾಖೆ ಅಧಿಕಾರಿಗಳಿಂದ ಎಚ್ಚರಿಕೆ

ಇಂದಿನಿಂದ ನಾಲ್ಕು ದಿನ ರಾಜ್ಯದ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ…

ದಕ್ಷಿಣ ಕನ್ನಡ

ಕಾಣಿಯೂರು : ಅಡಿಕೆ, ಆಕ್ಸಿಜನ್ ಸಿಲಿಂಡರ್ ಕಳವು

ಕಡಬ : ಕಾಣಿಯೂರಿನ ಅಡಿಕೆ ಅಂಗಡಿಯೊಂದರಲ್ಲಿ ಅಡಿಕೆ ಕಳ್ಳತನವಾದ ಘಟನೆ ಮಾ 23ರಂದು ರಾತ್ರಿ ನಡೆದಿದೆ.ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇರ‍್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ ದೂರಿನಲ್ಲಿ ಸುಮಾರು…

ಬೆಂಗಳೂರು

ವಾಹನ ಖರೀದಿದಾರರೇ ಗಮನಿಸಿ : ಏಪ್ರಿಲ್ 1 ರಿಂದ ಥರ್ಡ್ ಪಾರ್ಟಿ ಮೋಟಾರ್ ಇನ್ಸೂರೆನ್ಸ್ ಪ್ರೀಮಿಯಂ’ ಹೆಚ್ಚಳ

ಹೊಸ ವಾಹನ ಖರೀದಿದಾರರಿಗೆ ರಸ್ತೆ ಸಾರಿಗೆಸಚಿವಾಲಯ ಬಿಗ್ ಶಾಕಿಂಗ್ ಸುದ್ದಿಯೊಂದನ್ನು ನೀಡಿದ್ದು, ಹೊಸ ಕಾರು-ಬೈಕ್ ಖರೀದಿಸುವುದು ಏಪ್ರಿಲ್ ನಿಂದ ದುಬಾರಿಯಾಗಬಹುದು. ರಸ್ತೆ ಸಾರಿಗೆ ಸಚಿವಾಲಯವು ವಿಮಾ ನಿಯಂತ್ರಕದೊಂದಿಗೆ ಸಮಾಲೋಚಿಸಿ 2022-23 ರ ಹಣಕಾಸು ವರ್ಷದಲ್ಲಿ ಥರ್ಡ್ ಪಾರ್ಟಿ ಮೋಟಾರ್…

ದಕ್ಷಿಣ ಕನ್ನಡ

ಸುಳ್ಯ : ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ!

ಸುಳ್ಯ: ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜುವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿ ದ್ವಿತೀಯ ಬಿ.ಎ.ಎಂ.ಎಸ್ ವಿದ್ಯಾರ್ಥಿನಿ ಮದೀಹಾ (20)ಎಂದು ತಿಳಿದು ಬಂದಿದ್ದು,ಉತ್ತರ ಪ್ರದೇಶದ ತೋಲಾ ಸಗರಿ ಗ್ರಾಮದನಿವಾಸಿ ಮದೀಹಾ ಮಾ.20ರಂದು ರಾತ್ರಿ ನಾಪತ್ತೆಯಾಗಿರುತ್ತಾರೆ. ಮದೀಹಾ ಹಾಗೂ ಆಕೆಯ ಸಹೋದರ…

Karnataka State Politics Updates

ಅವರ ದೇವರಿಗೆ ಹಿಂದೂ ಮಟನ್‌ಸ್ಟಾಲ್ ಆಗಲ್ಲ, ಅವರ ದೇವರು ಒಪ್ಪಿಕೊಳ್ಳದನ್ನು ನಮ್ಮ ದೇವರು ಒಪ್ಪುತ್ತಾರಾ?- ಸಿ.ಟಿ.ರವಿ

ಚಿಕ್ಕಮಗಳೂರು: ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಜಿಜ್ಞಾಸೆಯ ನಡುವೆ ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆಯೊಂದನ್ನು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ ಅವರು,ಹಿಂದೂಗಳ ಮಟನ್ ಸ್ಟಾಲ್‍ನಲ್ಲಿ ಮುಸ್ಲಿಮರು ಮಟನ್ ತೆಗೆದುಕೊಳ್ಳುತ್ತಾರೆ. ಆದರೆ…

ಉಡುಪಿ

ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ : ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಕಾಪು :ಮಲ್ಲಾರು ಪಕೀರಣಕಟ್ಟೆಯ ಗುಜರಿ‌ ಅಂಗಡಿಯಲ್ಲಿ ಸೋಮವಾರ ಸಂಭವಿಸಿದ ಸಿಲಿಂಡರ್ ಸ್ಪೋಟ ಮತ್ತು ಬೆಂಕಿ ದುರಂತದಿಂದಾಗಿ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ. ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಿ ಅಂಗಡಿಯ ಕಾರ್ಮಿಕರಾದ ನಯಾಜ್‌ ಮತ್ತು ವೀರಪ್ಪ ಎಂಬವರು…

ದಕ್ಷಿಣ ಕನ್ನಡ

ಕೊಣಾಜೆ ಎಸ್ ಐ ಮೇಲೆ ಕಳ್ಳತನದ ಆರೋಪಿಯಿಂದ ಚೂರಿ ಇರಿತ

ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣಪ್ಪ ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್…