ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸುಪ್ರೀಂಕೋರ್ಟ್ ಸೂಚನೆ|ನಿಜವಾದ ರೈತರಿಗೆ ಅನ್ಯಾಯವಾಗದಂತೆ…
ಬೆಂಗಳೂರು: ಬ್ರಿಟಿಷರ ಕಾಲದಿಂದಲ್ಲೂ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದ್ದು,ಗೋಮಾಳ ಭೂಮಿಯನ್ನು ಉಳಿಸಿಕೊಳ್ಳುವ ಮನಸ್ಥಿತಿ ನಮ್ಮದು ,ನಿಜವಾದ ರೈತರಿಗೆ ಅನ್ಯಾಯವಾಗದಂತೆ ಕ್ರಮ!-->…