ದೀದಿ ಸರ್ಕಾರದ ಪಶ್ಚಿಮ ಬಂಗಾಳದಲ್ಲಿ ಎಂಟು ಮಂದಿ ಸಜೀವ ದಹನ!! ಘಟನೆಯ ಬಗ್ಗೆ ಮೌನ ಮುರಿದು ಬೇಸರ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ಮಮತಾ ಬ್ಯಾನರ್ಜಿ ಸರ್ಕಾರದ ಪಶ್ಚಿಮ ಬಂಗಾಳದಲ್ಲಿ ಎಂಟು ಮಂದಿ ಸಜೀವ ದಹನ ಹೊಂದಿದ ಘಟನೆ ಬೆಳಕಿಗೆ ಬಂದ ಕೂಡಲೇ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.ಚುನಾವಣೋತ್ತರ ಪಶ್ಚಿಮ ಬಂಗಾಳದಲ್ಲಿ ಭಾರೀ ದೊಡ್ಡ ಪ್ರಮಾಣದ ಹಿಂಸಾಚಾರ ನಡೆದ ಬಳಿಕ ಮೌನವಹಿಸಿದ್ದ ಪ್ರಧಾನಿ ನರೇಂದ್ರ…










