ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2022

ದಕ್ಷಿಣ ಕನ್ನಡ

ಕಡಬ: ಹಿಂದೂ ಯುವಕನನ್ನು ಮದುವೆಯಾಗಿ ಕಾಣೆಯಾಗಿದ್ದ ಮುಸ್ಲಿಂ ಮಹಿಳೆ ಕಡಬದಲ್ಲಿ ಪತ್ತೆ!!

ಕಡಬ: ಮಡಿಕೇರಿಯಲ್ಲಿ ಹಿಂದೂ ಯುವಕನೊಬ್ಬನನ್ನು ಮದುವೆಯಾಗಿ ಆ ಬಳಿಕ ನಾಪತ್ತೆಯಾಗಿದ್ದ ಮುಸ್ಲಿಂ ಮಹಿಳೆಯೊಬ್ಬರನ್ನು ಕಡಬ ಠಾಣಾ ವ್ಯಾಪ್ತಿಯ ನೆಟ್ಟಣ ಎಂಬಲ್ಲಿ ಪತ್ತೆ ಹಚ್ಚಿ ವಾಪಸ್ಸು ಮಡಿಕೇರಿಗೆ ಕಡೆದುಕೊಂಡು ಹೋದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯ ಪತಿಯ ದೂರಿನ ಅನ್ವಯ…

latest

ಸಿಇಟಿ ವೇಳಾಪಟ್ಟಿ ದಿನಾಂಕ ಮಾ.25 ರಂದು ಪ್ರಕಟ : ಜೂನ್ ನಲ್ಲಿ ಸಿಇಟಿ ಪರೀಕ್ಷೆ – ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ನೀಟ್ ಪ್ರಕ್ರಿಯೆ ತಡವಾಗಿದ್ದರಿಂದ 2022ರ ಸಿಇಟಿ ಅರ್ಜಿ ಆಹ್ವಾನ ವಿಳಂಬವಾಗಿದ್ದು, ಮಾ.25ರಂದು ಸಿಇಟಿ ವೇಳಾಪಟ್ಟಿ ಪ್ರಕಟಿಸಲಾಗುವುದು. ಜೂನ್ ಮೊದಲ ವಾರದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಜೂನ್ ಮೊದಲ ಅಥವಾ ಎರಡನೇ…

News

60 ಕಿ.ಮೀ ವ್ಯಾಪ್ತಿಯಲ್ಲಿ 2 ಟೋಲ್ ಗೇಟ್ ಇದ್ದರೆ 3 ತಿಂಗಳಲ್ಲಿ ಮುಚ್ಚಲಾಗುತ್ತದೆ-ಗಡ್ಕರಿ

ನವದೆಹಲಿ, ಮಾರ್ಚ್ 22; ರಾಷ್ಟ್ರೀಯ ಹೆದ್ದಾರಿಯಲ್ಲಿ 60 ಕಿ. ಮೀ. ವ್ಯಾಪ್ತಿಯೊಳಗೆ ಎರಡು ಟೋಲ್ ಬೂತ್‌ಗಳಿದ್ದರೆ ಒಂದನ್ನು ಮೂರು ತಿಂಗಳಿನಲ್ಲಿ ಮುಚ್ಚಲಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು. ಮಂಗಳವಾರ ಲೋಕಸಭೆಯಲ್ಲಿ ರಸ್ತೆ ಮತ್ತು ಸಾರಿಗೆ ಕ್ಷೇತ್ರಕ್ಕೆ…

latest

ಮನೆಯಲ್ಲಿ ಎಂದಿಗೂ ಈ ವಸ್ತುಗಳನ್ನು ಇರಿಸಬೇಡಿ|ಈ ವಸ್ತು ಇದ್ದರೆ ಕುಟುಂಬದ ಸಂತೋಷ ಮತ್ತು ಶಾಂತಿ ಕದಡೋದು ಪಕ್ಕಾ!

ಪ್ರತಿಯೊಬ್ಬರ ಕನಸು ತಾವೊಂದು ಸುಂದರವಾದ ಮನೆಯನ್ನು ನಿರ್ಮಿಸಬೇಕು ಎಂಬುದು. ಕೆಲವೊಬ್ಬರು ಮನೆ ಕಟ್ಟೋಕು ಮುಂಚೆ ಯಾವ ದಿಕ್ಕಿನಲ್ಲಿ ಯಾವುದು ನಿರ್ಮಿಸಿದರೆ ಒಳಿತು ಎಂದು ಯೋಚಿಸುತ್ತಾರೆ. ಆದ್ರೆ ಕೇವಲ ಮನೆಯ ಪ್ರತಿಯೊಂದು ಕೋಣೆಯನ್ನು ಸರಿಯಾದ ದಿಕ್ಕಿನಲ್ಲಿ ನಿರ್ಮಾಣ ಮಾಡಿದರೆ ಸಾಕಾಗುವುದಿಲ್ಲ.…

ದಕ್ಷಿಣ ಕನ್ನಡ

ಮಾಗಿದರೂ ಬೀಗದೆ ಬಾಗುವ ಕಲಾಚೇತನ – ಚೇತನ್ ರೈ ಮಾಣಿ

ಪರಿಸ್ಥಿತಿಯಿಂದ ಉತ್ಕೃಷ್ಟ ಸ್ಥಿತಿಗೆ ಏರಿದವರಿದ್ದಾರೆ. ಅಭಿನಯ ಕಲೆಯನ್ನೇ ಉಸಿರಾಗಿ ಬಾಳಿ ಮೇರುಗಿರಿಯ ಶಿಖರದಲ್ಲಿ ಧ್ರುವ ನಕ್ಷತ್ರದಂತೆ ರಾರಾಜಿಸಿದ್ದವರಿದ್ದಾರೆ. ಜಗತ್ತಿನ ಜನರು ಎರಡು ಜಾಗತಿಕ ಯುದ್ಧಗಳಲ್ಲಿ ನಲುಗಿ, ಆರ್ಥಿಕ ಅಧಪತನದಿಂದಾಗಿ ಕನಲುತ್ತಿದ್ದಾಗ ಜಗತ್ತಿಗೆ ನಗಲು ಕಲಿಸಿದ್ದ, ಆಂಗ್ಲ ನಟ, ನಿರ್ದೇಶಕ,…

Karnataka State Politics Updates

ಕೊಳಚೆ ತುಂಬಿದ್ದ ಚರಂಡಿಗಳಿದು ನೀರು ಸ್ವಚ್ಛಗೊಳಿಸಿದ ಕೌನ್ಸಿಲರ್ !! | ಪ್ರತಿಯಾಗಿ ಆತನಿಗೆ ಹಾಲಿನ ಅಭಿಷೇಕ ಮಾಡಿದ ಬೆಂಬಲಿಗರು – ವೀಡಿಯೋ ವೈರಲ್

ಜನರನ್ನು ಮೆಚ್ಚಿಸಲು ಜನನಾಯಕರು ಏನು ಬೇಕಾದರೂ ಮಾಡಲು ಸಿದ್ಧವಿರುತ್ತಾರೆ. ಅಂತೆಯೇ ದೆಹಲಿಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಕೌನ್ಸಿಲರ್, ಉದ್ಯಾನದಲ್ಲಿ ಕೊಳಚೆ ತುಂಬಿದ್ದ ಚರಂಡಿಗಿಳಿದು ನೀರನ್ನು ಸ್ವಚ್ಛಗೊಳಿಸಿದ ಪ್ರಸಂಗ ನಡೆದಿದ್ದು, ಇದಕ್ಕೆ ಪ್ರತಿಯಾಗಿ ಸಾರ್ವಜನಿಕರು ಕೌನ್ಸಿಲರ್ ಅವರನ್ನು ಹಾಲಿನಲ್ಲೇ…

ದಕ್ಷಿಣ ಕನ್ನಡ

ಮೀನು ಖರೀದಿಗೆ ಬಹಿಷ್ಕಾರ ಹಾಕಿದಾಗ ಮುಸ್ಲಿಂರಿಗೆ ಸಾಮರಸ್ಯ ನೆನಪಿರಲಿಲ್ಲವೇ?

ಉಡುಪಿ : ಕರಾವಳಿಯಲ್ಲಿ ನಿರಂತರವಾಗಿ ಗೋ ಕಳ್ಳ ಸಾಗಣೆ ನಡೆಯುತ್ತಿದ್ದು, ತಲವಾರು ಹಿಡಿದು ಹಟ್ಟಿಗೆ ನುಗ್ಗಿ ಗೋಕಳ್ಳತನ ಮಾಡಲಾಗುತ್ತಿದೆ. ಗೋವು ಹತ್ಯೆ ವಿರುದ್ಧ ಗಂಗೊಳ್ಳಿಯಲ್ಲಿ ಪ್ರತಿಭಟನೆ ಮಾಡಲಾಗಿದ್ದು, ಪ್ರತಿಭಟನೆಯ ಮರುದಿನವೇ ಮುಸಲ್ಮಾನರು ಮೀನು ಖರೀದಿಗೆ ಬಹಿಷ್ಕಾರ ಹಾಕಿದ್ದು, ಆಗ…

latest

ಹಿಜಾಬ್ ಕಿಡಿ : ವೈದ್ಯರ ಬಳಿ ಹೋದಾಗ ಎಲ್ಲಾ ಬಿಚ್ಚಿ ತೋರಿಸುತ್ತೇವೆ, ಹಾಗಾಗಿ (
***) ಮುಚ್ಕೊಂಡು ಶಾಲೆಗೆ ಹೋಗಬೇಕು – ಹಿರಿಯ ವಾಗ್ಮಿ ಹಿರೇಮಗಳೂರು ಕಣ್ಣನ್ ವಿವಾದಾತ್ಮಕ ಹೇಳಿಕೆ

ಹಿಜಾಬ್ ಕುರಿತು ರಾಜಕೀಯ ನಾಯಕರು ನೀಡುತ್ತಿರುವ ಹಾಗೂ ನೀಡಿರುವ ಹೇಳಿಕೆಗಳು ವಿವಾದ ಹೊತ್ತಿಸುವುದು ಇತ್ತೀಚೆಗೆ ಸರ್ವೇ ಸಾಮಾನ್ಯ ಆಗಿದೆ. ಈಗ ಅಂಥದ್ದೇ ವಿವಾದದ ಕಿಚ್ಚು ಹೊತ್ತಿಸುವಂತಹ ಹೇಳಿಕೆಯೊಂದನ್ನು ಹಿರೇಮಗಳೂರು ಕಣ್ಣನ್ ನೀಡಿದ್ದಾರೆ. ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ಮೈಸೂರಿನ…

ದಕ್ಷಿಣ ಕನ್ನಡ

ಸುಳ್ಯ: ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕ ಮನೆ ಸೇರಲೇ ಇಲ್ಲ!! ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಮೃತ್ಯು-ಇನ್ನೋರ್ವ ಗಂಭೀರ

ಸುಳ್ಯ : ಸವಾರನೋರ್ವನ ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆಯೊಂದು ಸುಳ್ಯ ತಾಲೂಕಿನ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ನಡೆದಿದೆ. ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಮೃತಪಟ್ಟ…

latest

3 ಮದುವೆ ಆದರೂ ತೀರದ ಆಸೆ | ಇನ್ನೊಬ್ಬನ ಜೊತೆ ಲವ್ವಿ ಡವ್ವಿ ಮಾಡುವಾಗಲೇ ಪತಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ !

ಬರೋಬ್ಬರಿ 3 ಮದುವೆ ಆಗಿ ತೀರದ ಈಕೆಯ ಆಸೆಯನ್ನು ಮತ್ತೊಬ್ಬನ ಜೊತೆ ಲವ್ವಿ ಡವ್ವಿ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆಯೊಂದು ರಾಜೀವ್ ನಗರದಲ್ಲಿ ನಡೆದಿದೆ. ನಿಧಾಖಾನ್ ಎಂಬಾಕೆಯೇ 3 ಮದುವೆ ಆಗಿರುವ ಮಹಿಳೆ. ಈಕೆ ಮೈಸೂರು…