ಬೆಳ್ತಂಗಡಿ : ಮನೆಯಂಗಳಕ್ಕೆ ಹೆಬ್ಬಾವನ್ನು ಅಟ್ಟಿಸಿಕೊಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪ !! | ಎರಡೂ ಹಾವುಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ ಸ್ನೇಕ್ ಅಶೋಕ್
ಸುಮಾರು 8 ಅಡಿ ಉದ್ದದ ಹೆಬ್ಬಾವನ್ನು ಅಟ್ಟಿಸಿಕೊಂಡು 14 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಮನೆಯಂಗಳಕ್ಕೆ ಬಂದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟಿನಲ್ಲಿ ನಡೆದಿದ್ದು, ಎರಡು ಹಾವುಗಳನ್ನು ಸ್ನೇಕ್ ಅಶೋಕ್ ಅವರು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ…










