ಇಂದು ವಿಶ್ವ ಅರಣ್ಯ ದಿನ; ತಿಳಿಯಿರಿ ಈ ದಿನದ ಇತಿಹಾಸ ಮತ್ತು ಮಹತ್ವ
ಪ್ರತಿ ವರ್ಷ ಮಾರ್ಚ್ 21 ನ್ನು ವಿಶ್ವ ಅರಣ್ಯ ದಿನವನ್ನಾಗಿ ಪ್ರಪಂಚದಲ್ಲೆಡೆ ಆಚರಿಸಲಾಗುತ್ತದೆ. ಅರಣ್ಯವೆಂದರೆ ಅದು ಸಸ್ಯ ಸಂಪತ್ತು. ಸಾವಿರಾರು ಜಾತಿ ಮರಗಳು ಪ್ರಾಕೃತಿಕವಾಗಿ ಬೆಳೆದು ಲಕ್ಷಾಂತರ ಜೀವವೈವಿಧ್ಯ ಸೂಕ್ಷ್ಮಾಣುಗಳೊಂದಿಗೆ ರೂಪುಗೊಂಡಿರುವ ತಾಣ. ಅರಣ್ಯಗಳಲ್ಲಿ ರಸ್ತೆಗಳ ನಿರ್ಮಾಣ, ಕೈಗಾರಿಕೆಗಳ ಸ್ಥಾಪನೆ, ಜಲ ವಿದ್ಯುತ್…










