ಸರಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಇ – ಸ್ವತ್ತು ಮೂಲಕ ಖಾತೆ | 94C ಅರ್ಜಿ ಹಾಕಲು ಅವಧಿ ಒಂದು ವರ್ಷ ಮುಂದುವರಿಕೆ-ಆರ್ ಅಶೋಕ್
ಬೆಂಗಳೂರು: ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಇ -ಸ್ವತ್ತು ಮೂಲಕ ಖಾತೆ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಸಚಿವರು ಉತ್ತರ…









