ಇಂದು ಸುಳ್ಯದಲ್ಲಿ ಆಪ್ ಕಾರ್ಯಕರ್ತರ ಸಮಾವೇಶ
ಸುಳ್ಯ : ಆಮ್ ಆದ್ಮಿ ಪಕ್ಷದ ಪಂಜಾಬ್ ಗೆಲುವನ್ನು ಆಚರಿಸಲು ಮತ್ತು ಸ್ಥಳೀಯವಾಗಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಮಾರ್ಚ್ 21 ಸೋಮವಾರದಂದು ಪಕ್ಷದ ಕಾರ್ಯಕರ್ತರ ಸಭೆ ಮತ್ತು ಸಾರ್ವಜನಿಕ ಸಭೆಯನ್ನು ಹಮ್ಮಿಕೊಂಡಿದೆ. ಮದ್ಯಾಹ್ನ…










