ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2022

News

ಕಾದ ಇಳೆಗೆ ತಂಪೆರೆಯಲಿದ್ದಾನೆ ಮಳೆರಾಯ !! | ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ

ಹಿಂದೂ ಮಹಾಸಾಗರ ಹಾಗೂ ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು…

ಬೆಂಗಳೂರು

ಬೆಂಗಳೂರು – ಮಂಗಳೂರು ನಡುವಿನ ರೈಲು ಸಂಚಾರ ರದ್ದು

ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ನಿರ್ವಹಿಸಲು ಗುರುವಾರದಿಂದಲೇ 18 ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಸೆಂಟ್ರಲ್ ( ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ…

ದಕ್ಷಿಣ ಕನ್ನಡ

ಉದನೆ : ನದಿ ಪರಂಬೋಕು ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣ ,ಜಿಲ್ಲಾಧಿಕಾರಿಗಳ ತಡೆಯಾಜ್ಞೆ ಇದ್ದರೂ ಕೇಳೋರೆ ಇಲ್ಲ

ಕಡಬ ತಾಲೂಕಿನ ಕೊಣಾಜೆ ಗ್ರಾಮದ ಉದನೆ ಎಂಬಲ್ಲಿ ಸರ್ವೇ ನಂಬರ್ 137/3ರಲ್ಲಿ ವ್ಯಕ್ತಿಯೋರವರಿಗೆ 94ಸಿ ಯಡಿ ಯಾವುದೇ ವಾಸ್ತವ್ಯ ನಿವೇಶನ ಇಲ್ಲದೇ 94c 25/18-19ರಂತೆ ಮಂಜೂರಾದ ನದಿ ಪೋರಂಬೊಕು ಜಾಗದಲ್ಲಿ ಅನಧಿಕೃತವಾಗಿ ಇದೀಗ ನಿರ್ಮಾಣವಾಗುತಿರುವ ವಾಣಿಜ್ಯ ಕಟ್ಟಡಕ್ಕೆ ಅಧಿಕಾರಿಗಳೇ…

News

ಲವ್ ಜಿಹಾದ್ ಗೆ ಬಲಿಯಾದ 19 ರ ಯುವತಿ !! | ಹೆರಿಗೆಯಾದ ಐದೇ ದಿನಕ್ಕೆ ಕೊನೆಯುಸಿರೆಳೆದ ಭೂಮಿಕಾ

ಲವ್ ಜಿಹಾದ್ ಗೆ ಗೃಹಿಣಿಯೋರ್ವಳು ಬಲಿಯಾಗಿದ್ದಾಳೆ. ಪರಸ್ಪರ ಪ್ರೀತಿಸಿ ಅಂತರ್ ಧರ್ಮೀಯ ವಿವಾಹವಾಗಿದ್ದ ಯುವತಿ ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಮೃತಪಟ್ಟ ಗೃಹಿಣಿಯನ್ನು ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು(19) ಎಂದು ಗುರುತಿಸಲಾಗಿದೆ.…

ದಕ್ಷಿಣ ಕನ್ನಡ

ವಿಟ್ಲ : ಸ್ಕೂಲ್ ಬಸ್ ಮತ್ತು ಕಾರು ಡಿಕ್ಕಿ | ವಿದ್ಯಾರ್ಥಿಗಳು ಪಾರು

ವಿಟ್ಲ : ಕುಡ್ತಮುಗೇರು ಸಮೀಪದ ಮಂಕಡೆಯ ಕಲ್ಕಾಜೆ ಎಂಬಲ್ಲಿ ಸ್ಕೂಲ್ ಬಸ್ ಮತ್ತು ಕಾರಿನ ನಡುವೆ ಬುಧವಾರ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬಸ್ಸಿಗೂ‌ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು…

ದಕ್ಷಿಣ ಕನ್ನಡ

ಮಂಗಳೂರು : ಕಾಲೇಜು ಆಡಳಿತ ಮಂಡಳಿಯ ಬಗ್ಗೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ | ಡೆತ್ ನೋಟಲ್ಲಿ ಏನಿದೆ ? ಇಲ್ಲಿದೆ ಫುಲ್ ಡಿಟೇಲ್ಸ್

ಮಂಗಳೂರು : ಮಂಗಳೂರಿನ ಖಾಸಾಗಿ ಕಾಲೇಜೊಂದರ ವಿದ್ಯಾರ್ಥಿ, ಬೆಂಗಳೂರು ಕುಮಾರಸ್ವಾಮಿ ಬಡಾವಣೆಯ ನಿವಾಸಿ 20 ವರ್ಷದ ಭರತ್ ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಹೊಟೇಲ್ ಮ್ಯಾನೇಜೆಂಟ್ ಕಾಲೇಜಿನಲ್ಲಿ ಓದುತ್ತಿದ್ದ ಭರತ್ ತಾನು ವಾಸವಿದ್ದ ಉರ್ವ ಸ್ಟೋರ್…

Karnataka State Politics Updates

ಎಡಮಂಗಲ : ಕಾಂಗ್ರೆಸ್ ಬೂತ್ ಅಧ್ಯಕ್ಷ ಜಯರಾಮ ಗೌಡ ಪಕ್ಷಕ್ಕೆ ರಾಜಿನಾಮೆ

ಕಡಬ: ಎಡಮಂಗಲ ಗ್ರಾ.ಪಂ.ನ ಎರಡನೇ ವಾರ್ಡಿನ ಕಾಂಗ್ರೆಸ್ ಸಮಿತಿಯ ಬೂತ್ ಅಧ್ಯಕ್ಷ ಜಯರಾಮ ಗೌಡ ಕಲ್ಲರ್ಪೆ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಬಗ್ಗೆ ಅವರು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರು ರಾಜಿನಾಮೆ…

ದಕ್ಷಿಣ ಕನ್ನಡ

ಮಂಗಳೂರು: ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟ ಪ್ರಕರಣ | ಆರೋಪಿ ಆದಿತ್ಯ ರಾವ್ ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ಗೆ ನ್ಯಾಯಾಲಯವು ಇಂದು ಶಿಕ್ಷೆ ಪ್ರಕಟಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ 1967ರ ಸೆಕ್ಷನ್ 16ರ ಅಡಿಯಲ್ಲಿ 20 ವರ್ಷಗಳ…

ದಕ್ಷಿಣ ಕನ್ನಡ

ಕೊಯಿಲ : ಶಾಲೆಯ ಸಮೀಪದ ರಬ್ಬರ್ ತೋಟಕ್ಕೆ ಬೆಂಕಿ ,ಬೆಂಕಿ ನಂದಿಸಿದ ಶಾಲಾ ಮಕ್ಕಳು, ಸ್ತ್ರೀ ಶಕ್ತಿ ಸಂಘದವರು

ಕಡಬ : ಶಾಲಾ ಬಳಿಯ ಖಾಸಗಿ ರಬ್ಬರ್ ತೋಟಕ್ಕೆ ಹತ್ತಿಕೊಂಡ ಬೆಂಕಿಯನ್ನು ಶಾಲಾ ವಿದ್ಯಾರ್ಥಿಗಳು ಗಮನಿಸಿಲ್ಲದೆ ವಿದ್ಯಾರ್ಥಿಗಳು, ಶಿಕ್ಷಕರು, ಸ್ತ್ರೀಶಕ್ತಿ ಗುಂಪಿನ ಸದಸ್ಯರು ಮತ್ತು ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದ ಘಟನೆ ಕೊಯಿಲ ಗ್ರಾಮದ ಸಬಳೂರು ಸರಕಾರಿ…

ದಕ್ಷಿಣ ಕನ್ನಡ

ಪೈಲಾರು ರಾಜೀವಿ ಗೋಳ್ಯಾಡಿ ವೇಗದ ನಡಿಗೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಅಮರಮುಡ್ನೂರು ಗ್ರಾಮದ ಪೈಲಾರು ನಿವಾಸಿ ರಾಜೀವಿ ಗೋಳ್ಯಾಡಿ ಯವರು ಮಾ.12 ಮತ್ತು 13 ರಂದು ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ 5000 ಮೀಟರ್ ವೇಗದ ನಡಿಗೆಯಲ್ಲಿ ಹಾಗೂ 800…