ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2022

latest

ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಲ್ಲಿ 79 ಹುದ್ದೆಗಳು | ಪದವೀಧರರಿಂದ ಅರ್ಜಿ ಆಹ್ವಾನ!

ಕರ್ನಾಟಕ ಸರಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು ಇಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಅರ್ಜಿ ಸಲ್ಲಿಸಲು…

latest

ಪತ್ನಿಯನ್ನು ಹೋಟೆಲ್ ಗೆ ಕರೆದ ಪತಿ| ಖುಷಿಯಿಂದಲೇ ಹೋದ ಪತ್ನಿಗೆ ಕಾದಿತ್ತು ಭೀಕರ ಸಾವು!

ಮಾತನಾಡಲೆಂದು ಪತ್ನಿಯನ್ನು ಹೋಟೆಲ್‌ಗೆ ಕರೆದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದ ಗಾಂಧಿನಗರದಲ್ಲಿ ನಡೆದಿದೆ. ಗವರ್ನರ್ ಪೇಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕಂಚಿಕಚರ್ಲಾ ಮೂಲದ ಶರೊನ್ ಪರಿಮಳ…

latest

ಅಮೇರಿಕಾದಲ್ಲಿ ಈ ಗುಳಿಗೆಗೆ ಭಾರಿ ಬೇಡಿಕೆ! ಆದ್ರೆ ಹೆಚ್ಚು ಬಳಸಿದರೆ ಪ್ರಾಣಕ್ಕೆ ಕುತ್ತು

ರಷ್ಯಾ ಯುಕ್ರೇನ್​ ಯುದ್ಧ ಶುರುವಾಗ್ತಿದ್ದಂತೆ, ಅಮೆರಿಕನ್ನರಿಗೇ ಹೆಚ್ಚಾಗಿ ಈ ಭಯ ಕಾಡೋಕೆ ಶುರುವಾಗಿದೆ. ಅದು ಏನು ಎಂದರೆ ಪೊಟ್ಯಾಷಿಯಂ ಅಯೋಡೈಯ್ಡ್​ ಮಾತ್ರಗಳ ಮಾರಾಟದಲ್ಲಿ ಭಾರಿ ಪ್ರಮಾಣದ ಏರಿಕೆಯಾಗಿದೆ. ಈ ಮಾತ್ರೆ ಬಹಳ‌ ತೆಗೆದುಕೊಂಡರೆ ಪ್ರಾಣವೇ ಹೋಗ್ಬೋದು ಅಂತ ಸೆಂಟರ್ಸ್…

Interesting

ಕನಸಿನಲ್ಲಿ ನೀವು ಸತ್ತರೆ ಅಥವಾ ನಿಮ್ಮನ್ನು ನೀವು ಬೆತ್ತಲೆಯಾಗಿ ನೋಡಿದರೆ ಏನರ್ಥ ?

ಸಾಮಾನ್ಯವಾಗಿ ಕನಸು ಎಲ್ಲರಿಗೂ ಬೀಳುತ್ತದೆ.ರಾತ್ರಿ ಹೊತ್ತು ಕನಸು ಬೀಳುವುದು ಒಂದು ನೈಸರ್ಗಿಕ ಕ್ರಿಯೆ, ಆದರೆ ಜ್ಯೋತಿಷ್ಯದ ಪುಸ್ತಕಗಳ ಪ್ರಕಾರ ರಾತ್ರಿ ನಿದ್ರಿಸುವಾಗ ಬೀಳುವ ಕನಸುಗಳು ಭವಿಷ್ಯದ ಘಟನೆಗಳನ್ನ ಸೂಚಿಸುತ್ತವೆ. ಕೆಲವೊಂದು ಕನಸುಗಳು ನಿದ್ದೆಯಿಂದ ನಿಮ್ಮನ್ನು ಎಚ್ಚರಿಸುವಷ್ಟು ಭಯಾನಕವಾಗಿರುತ್ತದೆ. ಕೆಲವು…

Interesting

ಇದ್ದಕ್ಕಿದ್ದಂತೆ ಬಣ್ಣ ಬದಲಾಯಿಸಿದ ಆಕಾಶ !! | ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು ಆಗಸದ ರಂಗು | ಇಲ್ಲಿದೆ ನೋಡಿ ಬಾನಂಗಳದ ಹೋಲಿ ದೃಶ್ಯಗಳು

ಬಿಸಿಲು ಮತ್ತು ಮಳೆ ಜೊತೆಯಾಗಿ ಬಂದಾಗ ಆಕಾಶದಲ್ಲಿ ಕಾಮನಬಿಲ್ಲು ಮೂಡುತ್ತದೆ. ಆಕಾಶಕ್ಕೆ ಒಂದು ಹೊಸ ರಂಗು ತಂದುಕೊಡುತ್ತದೆ. ಹೀಗಿರುವಾಗ ಇದ್ದಕ್ಕಿದ್ದಂತೆ ಆಕಾಶದ ಬಣ್ಣವೇ ಬದಲಾದರೆ ಹೇಗಿರಬೇಡ. ಹೌದು. ಇತ್ತೀಚಿಗೆ ಸ್ಕಾಟ್ಲೆಂಡ್‌ನ ಅನೇಕ ಪ್ರದೇಶಗಳಲ್ಲಿ ಇದ್ದಕ್ಕಿದ್ದಂತೆ ಆಕಾಶದ ಬಣ್ಣ ಬದಲಾಗಿ…

Interesting

ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆಯ ವಿಶೇಷತೆ; ಇಲ್ಲಿ ಕೋಣ ಬಲಿ ನಿಷೇಧ ಆಗಿದ್ದು ಹೇಗೆ ಗೊತ್ತೆ ?

ದಕ್ಷಿಣ ಭಾರತದ ವ್ಯಾಪ್ತಿಯ ಬಹು ದೊಡ್ಡ ಜಾತ್ರೆಗಳಲ್ಲಿ ಒಂದಾಗಿರುವ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ. ಎರಡು ವರ್ಷಕೊಮ್ಮೆ ನಡೆಯುತ್ತದೆ. ಹತ್ತು ದಿನಗಳ ಕಾಲ ಈ ಜಾತ್ರೆಯ ಸಡಗರ ಸಂಭ್ರಮದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳುತ್ತಾರೆ. ಈ ಜಾತ್ರೆಯ…

latest

ಸ್ಯಾಂಡಲ್ ವುಡ್ ನ ಖ್ಯಾತಿ ನಟಿಯ ಸಹೋದರನ ಮೇಲೆ ಅತ್ಯಾಚಾರ ಆರೋಪ !

ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸಂತ್ರಸ್ತ ಯುವತಿ ಕಂಪನಿ ಒಂದರಲ್ಲಿ ಉದ್ಯೋಗದಲ್ಲಿದ್ದು, ಶಾದಿ ಡಾಟ್…

ದಕ್ಷಿಣ ಕನ್ನಡ

ಮಂಗಳೂರು: ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಮಹಿಳೆ ನಾಪತ್ತೆ, ದೂರು ದಾಖಲು

ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ಮಹಿಳೆಯೊಬ್ಬರು ರಾತ್ರಿ ಏಕಾಏಕಿ ನಾಪತ್ತೆಯಾದ ಘಟನೆ ಮಂಗಳೂರು ನಗರದ ಬಜಪೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಮುಮ್ತಾಜ್ (43) ಎಂದು ಗುರುತಿಸಲಾಗಿದೆ. ಮನೆಯವರು ಎಲ್ಲಾ ಕಡೆ ಹುಡುಕಾಡಿ ವಿಚಾರಿಸಿದರೂ ಕೂಡಾ ಮುಮ್ತಾಜ್ ಪತ್ತೆಯಾಗಿಲ್ಲ.…

ದಕ್ಷಿಣ ಕನ್ನಡ

ಪುತ್ತೂರು: ಕಾಲೇಜಿಗೆ ರಜೆ ಇದ್ದರೂ ಅನ್ಯ ಕೋಮಿನ ಯುವಕರೊಂದಿಗೆ ಬಸ್ ಸ್ಟಾಂಡ್ ನಲ್ಲಿ ಚಕ್ಕಂದ!! ಹಿಂದೂ ಯುವತಿಯರಿಗೆ ಸಂಘಟನೆಯ ಕಾರ್ಯಕರ್ತರಿಂದ ಪೋಷಕರ ಸಮ್ಮುಖದಲ್ಲಿ ಎಚ್ಚರಿಕೆ

ಪುತ್ತೂರು: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದ್ದರೂ,ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅನ್ಯಕೋಮಿನ ಯುವಕರೊಂದಿಗೆ ಹಿಂದೂ ವಿದ್ಯಾರ್ಥಿನಿಯರು ಪತ್ತೆಯಾಗಿದ್ದು, ವಿಷಯ ಗಮನಕ್ಕೆ ಬಂದ ಕೂಡಲೇ ಹಿಂದೂ ಸಂಘಟನೆಯ ಕಾರ್ಯಕರ್ತರು ಎಚ್ಚರಿಕೆ ನೀಡಿದ ಘಟನೆಯೊಂದು ಬೆಳಕಿಗೆ ಬಂದಿದೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್…

latest

ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಮೇಲ್ಮನವಿಗೆ ಹಿನ್ನೆಡೆ | ಇಂದು ವಿಚಾರಣೆ ನಡೆಸುವುದಿಲ್ಲ ಎಂದು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್ !!

ನವದೆಹಲಿ:ಹಿಜಾಬ್ ಕುರಿತು ನಿನ್ನೆ ನಡೆದ ವಿಚಾರಣೆ ಬಳಿಕ ಹೊರಬಂದ ತೀರ್ಪಿನಲ್ಲಿ ರಾಜ್ಯ ಸರ್ಕಾರ ನೀಡಿರುವ ಆದೇಶ ಕಾನೂನುಬದ್ಧವಾಗಿದ್ದು,ಶಾಲಾ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹೈಕೋರ್ಟ್ ತಿಳಿಸಿತ್ತು.ಈ ತೀರ್ಪುನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಪರ ವಕೀಲರು ಸುಪ್ರೀಂ ಕೋರ್ಟ್ʼನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಸೋಮವಾರದಿಂದ…