ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2022

ದಕ್ಷಿಣ ಕನ್ನಡ

ತುಳುನಾಡಿನ ನಂಬಿಕೆಯ ಕೊರಗಜ್ಜನ ಪವಾಡ ಮತ್ತೊಮ್ಮೆ ಸಾಬೀತು | ಮಲಗಿದ್ದಲ್ಲೇ ಇದ್ದ ಮಗು ಎದ್ದು ಓಡಾಡೋಕೆ ಶುರು !

ಸುಳ್ಯ: ತುಳುನಾಡಿನಲ್ಲಿ ಕೊರಗಜ್ಜ ಅಂದರೆ ಪವಾಡ. ತುಳುನಾಡ ಜನತೆ ಮಾತ್ರವಲ್ಲ ಎಲ್ಲರೂ ಈ ದೈವದ ಪವಾಡ ನಂಬುತ್ತಾರೆ. ಈ ಪವಾಡಗಳು ನಿಜ ಎಂದು ಸಾಬೀತಾಗುತ್ತಿರುವುದರಿಂದ ಈ ದೈವದ ಮೇಲಿನ ನಂಬುಗೆ ಮತ್ತಷ್ಟು ದೃಢವಾಗುತ್ತಲೇ ಇದೆ. ಕೊರಗಜ್ಜನ ಮೂಲ ಸ್ಥಾನ…

ದಕ್ಷಿಣ ಕನ್ನಡ

ನೆಲ್ಯಾಡಿ : ಸರಣಿ ಕಳ್ಳತನ,ಆರೋಪಿಯ ಬಂಧನ

ನೆಲ್ಯಾಡಿ: ಕಳೆದ ನವಂಬರ್ ತಿಂಗಳಿನಲ್ಲಿ ನೆಲ್ಯಾಡಿ ಪೇಟೆಯಲ್ಲಿ ನಡೆದ ಸರಣಿ ಸರಣಿ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾವೇರಿ ನಿವಾಸಿ ಈರಣ್ಣ ಬಂಧಿತ ಆರೋಪಿ.2021ರ ನ.9ರಂದು ನೆಲ್ಯಾಡಿ ಪೇಟೆಯಲ್ಲಿರುವ ಮಂಜುನಾಥ ತರಕಾರಿ ಅಂಗಡಿ, ಸಾಯಿ…

ಬೆಂಗಳೂರು

ರಾಜ್ಯದ ಜನತೆಗೆ ಬೆಲೆ ಏರಿಕೆಯ ಮತ್ತೊಂದು ಶಾಕ್ | ನಂದಿನಿ ಹಾಲಿನ ದರ ಶೀಘ್ರದಲ್ಲೇ 3 ರೂ.ಹೆಚ್ಚಳ!

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ ಏರಿಕೆ ಮಾಡುವ ಚಿಂತನೆಯನ್ನು ಸರ್ಕಾರ ಈಗಾಗಲೇ ನಡೆಸಿದ್ದು,ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡೋದಕ್ಕೆ ಸರಕಾರ ಸಜ್ಜಾಗಿದೆ ಎನ್ನಲಾಗಿದೆ. ಕರ್ನಾಟಕ ಹಾಲು ಮಂಡಳಿ, ಕೊರೋನಾ ಸಂದರ್ಭದಲ್ಲಿಯೇ…

Interesting

ಹದಿನಾಲ್ಕು ವರ್ಷದಲ್ಲಿ ಕಾಣದಷ್ಟು ಏರಿಕೆ ಕಂಡಿದ್ದ ಕಚ್ಚಾ ತೈಲ ದರ ಇಳಿಕೆ|ಕಾರಣ ಇಲ್ಲಿದೆ ನೋಡಿ..

ನವದೆಹಲಿ:ವಾಹನ ಸವಾರರಿಗೆ ತೈಲ ಬೆಲೆ ಏರಿಕೆಯಿಂದಾಗಿ ಓಡಾಟ ನಡೆಸಲೂ ಸ್ವಲ್ಪ ಯೋಚಿಸಬೇಕಾದ ಪರಿಸ್ಥಿತಿ ಎದುರಾಗಿತ್ತು. ಯಾಕೆಂದರೆ ಅಷ್ಟರ ಮಟ್ಟಿಗೆ ಇಂಧನ ಬೆಲೆ ಹೆಚ್ಚಾಗಿತ್ತು. ಉಕ್ರೇನ್-ರಷ್ಯಾ ಯುದ್ಧದಿಂದಾಗಿ ಕಳೆದ ಹದಿನಾಲ್ಕು ವರ್ಷಗಳಲ್ಲಿ ಏರಿಕೆಯಾದಕ್ಕಿಂತ ಹೆಚ್ಚೇ ಏರಿಕೆಯಾಗಿದ್ದು ಇದೀಗ ಇಳಿಕೆಯಾಗುವ ಮೂಲಕ…

Karnataka State Politics Updates

ಪಂಚರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲು ಹಿನ್ನೆಲೆ | ಆಯಾ ರಾಜ್ಯಗಳ ಅಧ್ಯಕ್ಷರನ್ನು ವಜಾಗೊಳಿಸಿದ ಕಾಂಗ್ರೆಸ್

ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಕಂಡಿರುವ ಹಿನ್ನಲೆಯಲ್ಲಿ ಇದೀಗ ಆಯಾ ರಾಜ್ಯಗಳ ಅಧ್ಯಕ್ಷರಿಗೆ ಗೇಟ್ ಪಾಸ್ ನೀಡುವ ಸಿದ್ಧತೆಯಲ್ಲಿ ಕಾಂಗ್ರೆಸ್ ಇದೆ. ಹೌದು. ಆಯಾ ರಾಜ್ಯಗಳ ಪಕ್ಷದ ಅಧ್ಯಕ್ಷರು ರಾಜೀನಾಮೆ…

ಬೆಂಗಳೂರು

ಬೆಳ್ಳಂಬೆಳಗ್ಗೆನೇ ACB ರೈಡ್ : ರಾಜ್ಯದ 78 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ 200 ಕ್ಕೂ ಹೆಚ್ಚು ಅಧಿಕಾರಿಗಳು!

ಇಂದು ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಬೆಂಗಳೂರಿನ 3 ಕಡೆ ಸೇರಿದಂತೆ ರಾಜ್ಯದ 78 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಮೇರೆಗೆ ರಾಜ್ಯದ 18 ಸರಕಾರಿ ಅಧಿಕಾರಿಗಳು, 78 ಕಡೆಗಳಲ್ಲಿ ಏಕಕಾಲದಲ್ಲಿ…

Health

‘ಜನೌಷಧಿ’ ಕೇಂದ್ರದ ಕುರಿತು ನಿಮಗೆ ತಿಳಿಯದ ಕೆಲವೊಂದು ಮಾಹಿತಿ| ಇದರ ಉದ್ದೇಶ, ವೈಶಿಷ್ಟ್ಯಗಳ ಬಗ್ಗೆ ತಿಳಿಯೋಣ ಬನ್ನಿ

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಸಾಮಾನ್ಯ ಜನರಿಗೂ ಕೈಗೆಟಕುವ ಬೆಲೆಯಲ್ಲಿ ದೊರೆಯುತ್ತದೆ. ದುಬಾರಿ ಬ್ರಾಂಡ್ ಔಷಧಗಳಂತೆಯೇ ಗುಣಮಟ್ಟದ ಔಷಧಿಗಳ‌ಇದು ಕೂಡಾ ಮಾಡುತ್ತದೆ. ಈ ಯೋಜನೆಯನ್ನು ಯುಪಿಎ ಸರಕಾರವು 2008 ರಲ್ಲಿ ಪ್ರಾರಂಭಿಸಿತ್ತು ಹಾಗೂ 2015 ರಲ್ಲಿ ಪ್ರಧಾನಮಂತ್ರಿ ಭಾರತೀಯ…

ದಕ್ಷಿಣ ಕನ್ನಡ

ಹಿಜಾಬ್ ತೀರ್ಪಿನ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿತನ ಪ್ರದರ್ಶನ!! ಸುಳ್ಯದ ವ್ಯಕ್ತಿಯೋರ್ವನಿಂದ ಕೇಸರಿ ಶಾಲು ಹಾಗೂ ಹಿಂದೂ ಸಂಘಟನೆಗಳ ಅವಹೇಳನ

ಹಿಜಾಬ್ ಕುರಿತಂತೆ ಹೈಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಈಗಾಗಲೇ ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಆದರೆ ಹೈಕೋರ್ಟ್ ನೀಡಿದ ತೀರ್ಪಿನಿಂದ ಅರಗಿಸಿಕೊಳ್ಳಲಾಗದ ಕೆಲ ಮತಾಂಧ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಒಂದು ಸಮುದಾಯವನ್ನು, ಧರ್ಮವನ್ನು ಟೀಕಿಸುತ್ತಿರುವುದು ಬೆಳಕಿಗೆ…

Interesting

ಕರ್ನಾಟಕದಲ್ಲೇ ಅಭೂತಪೂರ್ವ ಬದಲಾವಣೆ ತಂದ ಕಾಲೇಜು| ಈ ಕಾಲೇಜಿನ ಮಹಿಳಾ ಸಿಬ್ಬಂದಿಗಳಿಗೆ ಇನ್ನು ಮುಂದೆ ‘ ಮುಟ್ಟಿನ ರಜೆ’

ನಾವೆಲ್ಲರೂ ಹೆರಿಗೆ ರಜೆಯನ್ನು ಒಂದು ಸಂಸ್ಥೆ ಅಥವಾ ಕಚೇರಿಯಲ್ಲಿ ನೀಡುವುದನ್ನು ಕೇಳಿದ್ದೇವೆ. ಬಹುತೇಕರಿಗೆ ಇದು ಗೊತ್ತಿರುವ ವಿಚಾರ. ಇತ್ತೀಚೆಗೆ ಸ್ತ್ರೀಯರು ಅವರ ಮುಟ್ಟಿನ ಸಂದರ್ಭದಲ್ಲಿ ಅವರಿಗೆ ರಜೆಯನ್ನು ನೀಡಬೇಕೆಂದು ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಪ್ರಮುಖ…

Health

ತಾಮ್ರದ ಪಾತ್ರೆಯನ್ನು ಉಪಯೋಗಿಸುತ್ತಿದ್ದೀರೇ? ಹಾಗಾದರೆ ಬನ್ನಿ ಈ ಪಾತ್ರೆ ಫಳಫಳ ಹೊಳೆಯಲು ಇಲ್ಲಿದೆ ಕೆಲವೊಂದು ಸುಲಭ ಟಿಪ್ಸ್!

‘ ಆರೋಗ್ಯವೇ ಭಾಗ್ಯ ‘ ಎಂಬ ನಾಣ್ಣುಡಿಯನ್ನು ಇತ್ತೀಚಿನ ಜನ ಹೆಚ್ಚಾಗಿ ಪಾಲಿಸುತ್ತಾರೆ. ಹಾಗೆನೇ ಊಟದ ವಿಷಯದಲ್ಲಿ ತುಂಬಾ ಜಾಗರೂಕತೆಯಿಂದ ಇದ್ದಾರೆ. ನೀರು ಕುಡಿಯುವುದರ ಬಗ್ಗೆನೂ ಜನ ಯೋಚನೆ ಮಾಡುತ್ತಾರೆ. ತಾಮ್ರದ ಪಾತ್ರೆಯಲ್ಲಿಟ್ಟ ಆಹಾರ ಬಳಸುದರಿಂದ ದೈಹಿಕ ಹಾಗೂ…