ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2022

Entertainment

ಪತ್ರಕರ್ತನಾಗಿದ್ದರೂ ಕಾಶ್ಮೀರಿ ಪಂಡಿತರ ಸಂಕಷ್ಟದ ಬಗ್ಗೆ ಮೌನವಹಿಸಿದ್ದಕ್ಕೆ ಬೇಸರ | ಕನ್ನಡ ನಟ ಪ್ರಕಾಶ್ ಬೆಳವಾಡಿ ಕ್ಷಮೆಯಾಚನೆ !

ಬಹು ಚರ್ಚಿತ ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಇಂದಷ್ಟೆ ಬಿಡುಗಡೆ ಆಗಿದೆ. ಕಾಶ್ಮೀರಿ ಪಂಡಿತರ ಮೇಲೆ ನಡೆದ ಸುದೀರ್ಘ ರಕ್ತಸಿಕ್ತ ದೌರ್ಜನ್ಯದ ಕತೆಯನ್ನು ಸಿನಿಮಾ ಮಾದ್ಯಮಕ್ಕೆ ಹಂದಿ ಸಲಾಗಿದ್ದು ಇದೀಗ ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗ…

ದಕ್ಷಿಣ ಕನ್ನಡ

ವಿಟ್ಲ : ತೆಂಗಿನಮರದಿಂದ ಕಾಯಿಕಿತ್ತ ವಿಚಾರಕ್ಕೆ ಜೀವಬೆದರಿಕೆಯೊಡ್ಡಿ ಹಲ್ಲೆ | ಪ್ರಕರಣ ದಾಖಲು!

ವಿಟ್ಲ : ತೆಂಗಿನ ಮರದಿಂದ ಕಾಯಿಕಿತ್ತ ವಿಚಾರಕ್ಕೆ ಜಗಳ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜೊತೆಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪಾವಲುಮೂಲೆ…

ಅಡುಗೆ-ಆಹಾರ

Pizza ಪ್ರಿಯರೇ ನಿಮಗೊಂದು ಕಹಿ ಸುದ್ದಿ | ಇನ್ನು ಮುಂದೆ ಪಿಜ್ಜಾ ತಿನ್ನಲು ನೀವು ತೆರಬೇಕು ದುಬಾರಿ ದುಡ್ಡು!

ಪಿಜ್ಜಾ ಪ್ರಿಯರಿಗೆ ನಿಮಗೊಂದು ಶಾಕಿಂಗ್ ಸುದ್ದಿ ಇದಾಗಿದೆ. ಪಿಜ್ಜಾ ಇದೀಗ ಮತ್ತಷ್ಟು ದುಬಾರಿ ಆಗಿದೆ. ಹೌದು, ಪಿಜ್ಜಾ ಟಾಪಿಂಗ್ ಮೇಲೆ ವಿಧಿಸಿರುವ ಜಿಎಸ್‌ಟಿ ದರದಿಂದ ಪಿಜ್ಜಾ ಇದೀಗ ಮತ್ತಷ್ಟು ದುಬಾರಿ ಆಗಿದೆ. ಪಿಜ್ಜಾಗೆ ಮೂರು ತರದಲ್ಲಿ ದರ ಏರಿಸಲಾಗಿದ್ದು,…

ದಕ್ಷಿಣ ಕನ್ನಡ

ಮಂಗಳೂರು: ದೂಜ ಪೂಜಾರಿ ಕುಟುಂಬಕ್ಕೆ ಬಡಿದ ಬರಸಿಡಿಲು!! ಮಾರಕ ಕ್ಯಾನ್ಸರ್ ಭೀತಿಯಿಂದ ನೇಣು ಕುಣಿಕೆಗೆ ಕೊರಳೊಡ್ಡಿದ ಉದ್ಯಮಿ!!

ಸದಾ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿ, ಮಂಗಳೂರು ನಗರದಲ್ಲಿ ಬಟ್ಟೆ ಮಳಿಗೆ ಹೊಂದಿದ್ದ ಉದ್ಯಮಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು, ಭೂಮಿಕಾ ಟೆಕ್ಸ್ ಟೈಲ್ಸ್ ಮಾಲಕಿ, ಉದ್ಯಮಿ ಸುಮಾ ಸತೀಶ್ ಎಂದು…

ದಕ್ಷಿಣ ಕನ್ನಡ

ಬೆಳ್ತಂಗಡಿ: ಅರಣ್ಯ ಇಲಾಖೆಯ ವತಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ!! ನಸುಕಿನ ವೇಳೆಯಲ್ಲಿ ರಾಜಾರೋಷವಾಗಿ ತಿರುಗಾಡುವ ವಿಡಿಯೋ ವೈರಲ್ – ಭಯದ ಭೀತಿ ನಿರ್ಮಾಣ

ಬೆಳ್ತಂಗಡಿ: ಹುಲಿ ಗಣತಿಯ ಯೋಜನೆಯ ಉದ್ದೇಶದಿಂದ ಅರಣ್ಯ ಇಲಾಖೆಯ ವತಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮೆರಾ ಒಂದರಲ್ಲಿ ನಸುಕಿನ ವೇಳೆ ಚಿರತೆ ಓಡಾಡಿರುವ ದೃಶ್ಯ ಸೆರೆಯಾಗಿದ್ದು, ಬೆಳ್ತಂಗಡಿ ತಾಲೂಕಿನ ಜನತೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ತಾಲೂಕಿನ ಚಾರ್ಮಾಡಿ ಗ್ರಾಂ.ಪ. ವ್ಯಾಪ್ತಿಯ…

ದಕ್ಷಿಣ ಕನ್ನಡ

ಹೈ ಕೋರ್ಟ್ ತೀರ್ಪಿನಲ್ಲಿ ಅಸಮಾಧಾನದ ಹಿನ್ನೆಲೆ!!ಹಿಜಾಬ್ ಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧಳಾದ ವಿದ್ಯಾರ್ಥಿನಿ

ಹಿಜಾಬ್ ಬಗೆಗಿನ ಹೈಕೋರ್ಟ್ ತೀರ್ಪು ಬಂದಿರುವುದು ಮುಸ್ಲಿಂ ಸಮುದಾಯದ ಅಸಮಾಧಾನಕ್ಕೆ ಕಾರಣವಾದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಹೋರಾಟ ನಡೆಸುತ್ತೇವೆ ಎಂದು ವಿದ್ಯಾರ್ಥಿನಿ, ಧಾರ್ಮಿಕ ಹಕ್ಕಿನ ಹೋರಾಟಗಾರ್ತಿ ಆಲಿಯಾ ಅಸ್ಸಾದಿ ಹೇಳಿದರು. ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

Interesting

‘ಹಿಜಾಬ್ ‘ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ

ಬೆಂಗಳೂರು : ಹಿಜಾಬ್ ಕುರಿತು ಇಂದು ನಡೆದ ವಿಚಾರಣೆ ಬಳಿಕ ಹೊರಬಂದ ತೀರ್ಪಿನಲ್ಲಿ ಶಾಲಾ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ.ಇದೀಗ ರಾಜ್ಯ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ,ವಿದ್ಯಾರ್ಥಿನಿ ಪರ ವಕೀಲರು ಸುಪ್ರೀಂ ಕೋರ್ಟ್ʼನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ…

News

ಮದುವೆಗೆ ವಿರೋಧಿಸಿದ ಪೋಷಕರ ಹತ್ಯೆಗೆ ಮಗಳೇ ಹಾಕಿದ್ದಳು ಸ್ಕೆಚ್ !!| 20 ರ ಪ್ರೇಮಿಯೊಂದಿಗೆ ಸೇರಿ ಹೆತ್ತವರನ್ನೇ ಕೊಂದ 17 ವರ್ಷದ ಅಪ್ರಾಪ್ತೆ

ಅಪ್ರಾಪ್ತರ ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಬಾಲಕಿಯ ಪೋಷಕರನ್ನು ಪ್ರೇಮಿಗಳಿಬ್ಬರು ಸೇರಿ ಕೊಲೆ ಮಾಡಿರುವ ಭೀಕರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದುವೆಗೆ ವಿರೋಧ ವ್ಯಕ್ತಪಡಿಸಿದ್ದ ಬಾಲಕಿಯ ಪೋಷಕರನ್ನು 17 ವರ್ಷದ ಅಪ್ರಾಪ್ತೆ ಮತ್ತು 20…

News

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣವಕಾಶ!|’ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ’ದಲ್ಲಿ ಉದ್ಯೋಗ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವಿವರ : ಸಹಾಯಕ ಇಂಜಿನಿಯರ್ ಗ್ರೇಡ್-1…

Interesting

ವಿರಾಟ್ ಕೊಹ್ಲಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಅಭಿಮಾನಿ ಮೇಲೆ ಬಿತ್ತು “FIR”!|ಕಾರಣ?

ಬೆಂಗಳೂರು :ಅಭಿಮಾನಿಗಳು ತಮ್ಮ ನೆಚ್ಚಿನ ನಟರೊಂದಿಗೆ,ಕ್ರಿಕೆಟ್ ಮ್ಯಾನ್ ನೊಂದಿಗೆ ಫೋಟೋ ತೆಗೆದುಕೊಳ್ಳೋದು ಕಾಮನ್. ಇದೇ ರೀತಿ ವಿರಾಟ್ ಕೊಹ್ಲಿಯ ಜೊತೆ ಫ್ಯಾನ್ ಓರ್ವ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಕ್ಕೆ ಆತನ ಮೇಲೆ ಎಫ್ ಐಆರ್ ದಾಖಲಾಗಿದೆ.ಕೇವಲ ಫೋಟೋಗಾಗಿ ಈತನ ಮೇಲೆ ಕೇಸ್…