ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2022

Education

ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ!! | ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಗ್ರೀನ್ ಸಿಗ್ನಲ್ ಸಾಧ್ಯತೆ

ಬೆಂಗಳೂರು : ಸ್ವಂತ ಜಿಲ್ಲೆಗೆ ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದ್ದು,ಒಂದು ಬಾರಿಗೆ ಅವರ ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಸರ್ಕಾರಿ ನೌಕರರ…

ದಕ್ಷಿಣ ಕನ್ನಡ

ರಾಮಕುಂಜ: ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ!! ಓರ್ವ ಗಂಭೀರ-ಆಸ್ಪತ್ರೆಗೆ ದಾಖಲು

ಎರಡು ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಜಂಕ್ಷನ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಪೆರಿಯಡ್ಕ ಸಮೀಪದ ಓಡ್ಡದಲ್ಲಿ ತೋಟದ ಕೆಲಸ ನಿರ್ವಹಿಸುತ್ತಿದ್ದ ದಾವಣಗೆರೆ ನಿವಾಸಿ ರಾಜು…

ದಕ್ಷಿಣ ಕನ್ನಡ

ಹಿಜಾಬ್ ವಿವಾದ ಪ್ರಕರಣ : ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ | ಸರಕಾರದ ಆದೇಶ ಕಾನೂನು ಬದ್ಧ ಎಂದ ಹೈಕೋರ್ಟ್ ತ್ರಿಸದಸ್ಯ ಪೀಠ

ದೇಶಾದ್ಯಂತ ಭಾರೀ ಪ್ರಮಾಣದಲ್ಲಿ ಸುದ್ದಿಯಾಗಿ ವಿಶ್ವದ ಗಮನ ಸೆಳೆದ ಹಿಜಾಬ್ ವಿವಾದ ಭಾರೀ ಕೋಲಾಹಲವನ್ನೇ ಸೃಷ್ಟಿ ಮಾಡಿದ್ದು. ಈಗ ಅಂತಿಮ ಘಟ್ಟ ತಲುಪಿದೆ. ಈ ವರ್ಷದ ಆರಂಭದಲ್ಲಿ ಕರ್ನಾಟಕದ ಉಡುಪಿಯಲ್ಲಿ ಆರಂಭವಾಗಿ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದಂತಹ ಹಿಜಾಬ್‌‌…

Interesting

ಕೊತ್ತಂಬರಿ ಸೊಪ್ಪನ್ನು ಭಾರತದ ರಾಷ್ಟ್ರೀಯ ಮೂಲಿಕೆ ಎಂದು ಘೋಷಿಸಬೇಕಂತೆ !! | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಹೀಗೊಂದು ವಿಚಿತ್ರ ಆಂದೋಲನ

ಭಾರತೀಯರು ಈ ಸೊಪ್ಪು ಇಲ್ಲದೆ ಅಡುಗೆ ಮಾಡಲು ಸಾಧ್ಯವೇ ಇಲ್ಲ. ಪ್ರತಿದಿನ ಬಳಕೆಯಾಗುವ ಈ ಸೊಪ್ಪು ಭಾರತೀಯರ ಖಾದ್ಯಗಳ ಒಂದು ಭಾಗವೇ ಆಗಿಹೋಗಿದೆ. ಆ ಮೂಲಿಕೆ ಬೇರಾವುದೂ ಅಲ್ಲ, ಅದು ಕೊತ್ತಂಬರಿ (ದನಿಯಾ) ಸೊಪ್ಪು. ಹೆಚ್ಚಿನವರು ಎಲ್ಲಾ ಆಹಾರಗಳಿಗೂ…

National

ಗಂಡನ ದುಶ್ಚಟದಿಂದ ಬೇಸತ್ತ 8 ತಿಂಗಳ ಗರ್ಭಿಣಿ ಹೆಂಡತಿ ನೇಣಿಗೆ ಶರಣು | ಹೊರಜಗತ್ತಿಗೆ ಕಾಲಿಡಬೇಕಿದ್ದ ಕಂದಮ್ಮನ ಜೊತೆ ಸಾವಿನ ಹಾದಿ ಹಿಡಿದ ಅಮ್ಮ!

ಎಂಟು ತಿಂಗಳ ಗರ್ಭಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕೇರಳ್ ಕಲ್ಲಾರದಲ್ಲಿರುವ ಆಕೆಯ ಮನೆಯಲ್ಲಿ ನಡೆದಿದೆ. ಮೃತ ಗರ್ಭಿಣಿಯನ್ನು ಭಾಗ್ಯ ( 21) ಎಂದು ಗುರುತಿಸಲಾಗಿದೆ. ಗಂಡನ ಮದ್ಯ ವ್ಯಸನದ ಕಾಟದಿಂದ ಖಿನ್ನತೆಗೆ ಜಾರಿದ್ದ ಭಾಗ್ಯ, ಅದರಿಂದ…

International

ನೀವು ಧೀರ್ಘಾಯುಷ್ಯ ಬದುಕಬೇಕೇ ? ಇಲ್ಲಿದೆ ನೋಡಿ ನಿಯಮಿತವಾಗಿ ಸುಕ್ಕಾ ಡ್ರಿಂಕ್ಸ್ ಏರಿಸುವ 102 ವರ್ಷ ವಯಸ್ಸಿನ ಮಹಿಳೆಯ ದೀರ್ಘಾಯುಷ್ಯದ ರಹಸ್ಯ

ಎಲ್ಲರಿಗೂ ಬದುಕಿಲ್ಲಿ ಹಲವಾರು ವರ್ಷ ಬದುಕಬೇಕೆಂಬ ಆಸೆ ಇರುತ್ತದೆ. ನೂರಾರು ವರ್ಷ ಸಮೃದ್ಧವಾಗಿ ಬದುಕಲು ಜನ ಹಂಬಲಿಸುತ್ತಾರೆ. ಉತ್ತಮ ಜೀವನಕ್ಕಾಗಿ ಆರೋಗ್ಯವೇ ಭಾಗ್ಯ ಎಂದು ಡಯಟ್ ಪ್ಲಾನ್ ಮಾಡಿಕೊಂಡು ಸೊಪ್ಪು, ತರಕಾರಿ, ಕಾಳುಗಳನ್ನು ತಿನ್ನುತ್ತ ತಮ್ಮ ದಿನ ನಿತ್ಯದ…

ದಕ್ಷಿಣ ಕನ್ನಡ

ಹೋಟೆಲ್ ನಲ್ಲಿ ಕುಡಿದು ರಂಪಾಟ ಮಾಡಿ, ಬಿಲ್ ಕೇಳಿದ್ದಕ್ಕೆ‌ ಬಿಸಿ ಎಣ್ಣೆ ಎರಚಿದ ದುಷ್ಕರ್ಮಿಗಳು |

ಹೋಟೆಲ್ ರೊಂದರಲ್ಲಿ ಮದ್ಯಪಾನ ಮಾಡಿ, ಊಟ ಮಾಡಿ ಬಿಲ್ ಕೇಳಿದ್ದಕ್ಕೆ, ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ಮದ್ಯದ ಅಂಗಡಿಯಲ್ಲಿ ಮದ್ಯಪಾನ ಮಾಡಿದ ನಂತರ ದುಷ್ಕರ್ಮಿಗಳು ಹತ್ತಿರದಲ್ಲೇ…

ಬೆಂಗಳೂರು

KPSC : 362 ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿ ಸಕ್ರಮಕ್ಕೆ ರಾಜ್ಯಪಾಲರ ಅಂಕಿತ! ಸರಕಾರದಿಂದ ರಾಜ್ಯಪತ್ರ ಬಿಡುಗಡೆ

ಬೆಂಗಳೂರು: ‘ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್‌ಗಳ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಮಸೂದೆ-2022’ ಗೆ ರಾಜ್ಯಪಾಲರ ಅಂಕಿತ ಬಿದ್ದಿದೆ. ಈ ಮೂಲಕ ಎಂಟು ವರ್ಷಗಳಿಂದ ಅತಂತ್ರ ಸ್ಥಿತಿಯಲ್ಲಿದ್ದ ಈ ಆಯ್ಕೆಪಟ್ಟಿಗೆ ಅಂಗೀಕಾರ ದೊರಕಿದಂತಾಗಿದೆ. 2011ನೇ…

Breaking Entertainment News Kannada

ಕಬಡ್ಡಿ ಪಂದ್ಯದ ವೇಳೆಯೇ ಅಂತರರಾಷ್ಟ್ರೀಯ ಕಬಡ್ಡಿ ಆಟಗಾರನ ಮೇಲೆ ಗುಂಡಿನ ಮಳೆ !! | ಈ ಭಯಾನಕ ದೃಶ್ಯ ಮೊಬೈಲ್ ನಲ್ಲಿ ಸೆರೆ

ಕಬಡ್ಡಿ ಪಂದ್ಯದ ವೇಳೆಯೇ ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್‌ ನಂಗಲ್‌‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಚಂಡೀಗಢದ ಜಲಂಧರ್‌ ಜಿಲ್ಲೆಯ ಮಾಲಿಯನ್‌ ಗ್ರಾಮದಲ್ಲಿ ನಡೆದಿದೆ. ಮಾಲಿಯನ್‌ ಗ್ರಾಮದಲ್ಲಿ ಕಬಡ್ಡಿ ಪಂದ್ಯ ಏರ್ಪಡಿಸಲಾಗಿತ್ತು. ಪಂದ್ಯದ ನಡೆಯುತ್ತಿದ್ದ ವೇಳೆಯೇ ಅಪರಿಚಿತ…

ದಕ್ಷಿಣ ಕನ್ನಡ

ಬ್ರಹ್ಮಾವರ : ‘ ಟೀಂ ಗರುಡಾ’ ಗೋ ಕಳ್ಳತನ ಗ್ಯಾಂಗ್ ಪೊಲೀಸರ ವಶಕ್ಕೆ !

ಉಡುಪಿ : ಬ್ರಹ್ಮಾವರದಲ್ಲಿ ಇತ್ತೀಚೆಗೆ ನಡೆದ ಗೋಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆಗಾಗಿ ಶೋಧ ಕಾರ್ಯನಡೆಸುತ್ತಿದ್ದ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಮ್ಮದ್ ಶರೀಪ್ ಯಾನೆ ಸ್ಕೊರ್ಪಿಯೊ ಶರೀಪ್(34 ) ಮುಜಾಹೀದ್ ರೆಹಮಾನ್ ಯಾನೆ ಸಲ್ಮಾನ್(22),…