ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2022

ದಕ್ಷಿಣ ಕನ್ನಡ

ಪುಣ್ಚಪ್ಪಾಡಿ ಶಾಲೆಗೆ ವಿಶಾಕ್ ರೈ ತೋಟತ್ತಡ್ಕರವರಿಂದ ನೀರು ಶುದ್ಧೀಕರಣ ಯಂತ್ರ ಕೊಡುಗೆ

ಸವಣೂರು : ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಂದಿನ ಬಹುಮುಖ್ಯ ಅಗತ್ಯಗಳಲ್ಲಿ ಒಂದು. ಈ ನಿಟ್ಟಿನಲ್ಲಿ ಪುಣ್ಚಪ್ಪಾಡಿ ಸ.ಹಿ.ಪ್ರಾ ಶಾಲೆಗೆ ಶಾಲೆಯ ಸ್ಥಳ ದಾನಿಗಳಾದ ವಿಶಾಕ್ ರೈ ತೋಟತ್ತಡ್ಕ ಅವರು ಸುಮಾರು 14 ಸಾವಿರ ಮೌಲ್ಯದ ನೀರು…

News

ಜಿಲ್ಲಾಧಿಕಾರಿ ಕಚೇರಿಗೆ ಮಾಟ-ಮಂತ್ರ ಮಾಡಿದ ದುಷ್ಕರ್ಮಿಗಳು !! | ಕಚೇರಿ ಹೊರಾಂಗಣದಲ್ಲಿ ಸುಟ್ಟ ಮೊಟ್ಟೆ, ನಿಂಬೆಹಣ್ಣು ಪತ್ತೆ

ಜಿಲ್ಲಾಧಿಕಾರಿ ಕಚೇರಿಗೇ ದುಷ್ಕರ್ಮಿಗಳು ಮಾಟ ಮಂತ್ರ ಮಾಡಿರುವ ವಿಚಿತ್ರ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ನಿಂಬೆಹಣ್ಣು ಹಾಗೂ ಮೊಟ್ಟೆ ಇಟ್ಟು ಮಾಟ ಮಂತ್ರ ಮಾಡಲಾಗಿದೆ. ನಿಂಬೆ ಹಣ್ಣಿನ ಮೇಲೆ ವೀರಭದ್ರ ಎಂದು‌ ಹೆಸರು ಬರೆದು…

ದಕ್ಷಿಣ ಕನ್ನಡ

ಸ್ವಾತಂತ್ರ‍್ಯ ಹೋರಾಟದ ಮಜಲುಗಳ ಸ್ಮರಣೆ ರಾಷ್ಟ್ರ ನಿರ್ಮಾಣದ ಕಾರ್ಯ: ರಾಜೇಶ್ ಪದ್ಮಾರ್

ಪುತ್ತೂರು : ಅನೇಕ ಯುವಕರಲ್ಲಿ ಸ್ವಾತಂತ್ರ‍್ಯದ ಕುರಿತಾದ ವಿಚಾರಗಳು ನಮಗೆ ಸಂಬಂಧಿಸಿದ್ದಲ್ಲ ಎಂಬ ಮನೋಭಾವವಿದೆ. ನಮ್ಮ ಪಠ್ಯಪುಸ್ತಕಗಳು ಸ್ವಾತಂತ್ರ‍್ಯದ ಕುರಿತಾಗಿ ಸರಿಯಾಗಿ ತಿಳಿಸುವಲ್ಲಿ ಎಡವಿರುವುದು ಇದಕ್ಕೆ ಪ್ರಮುಖ ಕಾರಣ. ಇಂದಿನ ಯುವಪೀಳಿಗೆಗೆ ರಾಷ್ಟ್ರದ ಕುರಿತಾದ ವಿಚಾರಗಳನ್ನು ಅವರ ಮಾನಸಿಕತೆಗೆ…

Entertainment

‘ದಿ ಕಾಶ್ಮೀರ್ ಫೈಲ್ಸ್’ ಸಿನೆಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಸಿಎಂ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ರಾಜ್ಯದ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಮಾಡುವುದಕ್ಕೆ ಸಿಎಂ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಮೊದಲ ದಿನ…

latest

ಗಡಿಪಾರು ಸುದ್ದಿ ಸುಳ್ಳು ಎಂದ ನಟ ಚೇತನ್ !

ಬೆಂಗಳೂರು : ನಟ, ಸಾಮಾಜಿಕ ಕಾರ್ಯಕರ್ತನನ್ನು ಇತ್ತೀಚೆಗೆ ಗಡಿಪಾರು ಮಾಡಲಾಗುತ್ತಿದೆ ಎಂಬ ವರದಿಗಳು ಬಂದಿತ್ತು. ಆದರೆ ಈ ಮಾಹಿತಿಯ ಬಗ್ಗೆ ಅಲ್ಲಗೆಳೆದಿರುವ ಚೇತನ್, ಇದೊಂದು ಸುಳ್ಳು ಸುದ್ದಿ ಎಂದು ತಿಳಿಸಿದ್ದಾರೆ. ಇದು ಅತಿರೇಕದ ಸುದ್ದಿಗಳೆಂದು ಗಡಿಪಾರು ಸಂಬಂಧ ರವಿವಾರ…

News

ಅಗತ್ಯ ಕೆಲಸಗಳಿದ್ದಲ್ಲಿ ಇಂದೇ ಮಾಡಿಸಿಕೊಳ್ಳಿ-ಮುಂದಿನ ವಾರ ಬರೋಬ್ಬರಿ ನಾಲ್ಕು ದಿನಗಳ ಕಾಲ ಕಾರ್ಯ ನಿಲ್ಲಿಸಲಿದೆ ಬ್ಯಾಂಕ್!!

ದೇಶದ ಕೆಲ ಭಾಗಗಳಲ್ಲಿ ಮುಂದಿನ ವಾರ ನಾಲ್ಕು ದಿನಗಳ ಕಾಲ ಬ್ಯಾಂಕ್ ಗೆ ರಜೆ ಇರುವ ಹಿನ್ನೆಲೆಯಲ್ಲಿ ಗ್ರಾಹಕರು ಸಹಕರಿಸುವಂತೆ ಕೋರಲಾಗಿದ್ದು, ಅಗತ್ಯ ಕೆಲಸಗಳಿದ್ದಲ್ಲಿ ಶೀಘ್ರವೇ ಮಾಡಿಸಿಕೊಳ್ಳಲು ವಿನಂತಿಸಲಾಗಿದೆ. ಮಾರ್ಚ್ 17 ರಂದು ಉತ್ತರ ಪ್ರದೇಶ, ಉತ್ತರಖಂಡ, ಜಾರ್ಖಂಡ್…

Karnataka State Politics Updates

ಮಾಜಿ ಸಿಎಂ ಉಮಾಭಾರತಿಯಿಂದ ಮದ್ಯದಂಗಡಿಗೆ ಕಲ್ಲೆಸೆತ : ‘ಜೈಶ್ರೀರಾಮ್’ ಘೋಷಣೆ ಕೂಗಿದ ಕಾರ್ಯಕರ್ತರು!

ಮಾಜಿ ಸಿಎಂ ಉಮಾಭಾರತಿ ಅವರು ಮಧ್ಯಪ್ರದೇಶದ ಮದ್ಯದಂಗಡಿಗೆ ತಮ್ಮ‌ ಬೆಂಬಲಿಗರೊಂದಿಗೆ ನುಗ್ಗಿ ಕಲ್ಲೆಸೆದ ಆತಂಕಕಾರಿ ಘಟನೆಯೊಂದು ಭೋಪಾಲ್ ನಲ್ಲಿ ನಡೆದಿದೆ. ಉಮಾಭಾರತಿ ಕಲ್ಲೆಸೆದಾಗ ಬೆಂಬಲಿಗರು ‘ ಜೈ ಶ್ರೀರಾಮ್’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಮದ್ಯದಂಗಡಿಗೆ ಕಲ್ಲೆಸೆಯುವ ವೀಡಿಯೋವನ್ನು ಸ್ವತಃ…

News

ಸನ್ನಡತೆ ಆಧಾರದಲ್ಲಿ 161 ಕೈದಿಗಳ ಬಿಡುಗಡೆಗೆ ಮುಂದಾದ ಸರ್ಕಾರ!! ಶೀಘ್ರವೇ ವರದಿ ಸಲ್ಲಿಸಲು ಜೈಲು ಅಧಿಕಾರಿಗಳಿಗೆ ಆದೇಶ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸುಮಾರು 161 ಮಂದಿ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಕಾರಾಗೃಹ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿಯ ಜೊತೆಗೆ ತಕ್ಷಣ ವರದಿ ಸಲ್ಲಿಸುವಂತೆ ಉಪ…

ದಕ್ಷಿಣ ಕನ್ನಡ

ರಾಜಕಾರಣಿಗಳಿಗೆ ನೀಡುವ ಗನ್ ಮ್ಯಾನ್, ಎಸಿ ಕಾರ್ ರೈತನಿಗೆ ನೀಡಲಿ-ರೈತನೇ ದೇಶದ ನಿಜವಾದ ಹೀರೊ!! ಕೃಷಿ ಸಿರಿ 2022 ಉದ್ದೇಶಿಸಿ ಆಶೀರ್ವದಿಸಿದ ಕೇಮಾರು ಶ್ರೀ

ಸಾಧ್ಯವಾದರೆ ನಮ್ಮ ದುಃಖ ವನ್ನು ಕಡಿಮೆ ಮಾಡಬೇಕು, ಆ ಮೂಲಕ ಇನ್ನೊಬ್ಬರ ಖುಷಿಯನ್ನು ಕಿತ್ತುಕೊಳ್ಳದಂತೆ ವರ್ತಿಸಬೇಕು. ಐ.ಟಿ ಬಿ.ಟಿ ಕ್ಷೇತ್ರಗಳಲ್ಲಿ ಅಗಾಧ ಸಾಧನೆ ಮಾಡುವ ಮೂಲಕ ಸಾಕಷ್ಟು ಮುಂದಿರುವ ನಮ್ಮ ಇಂದಿನ ಸಮಾಜದ ಹೊಟ್ಟೆ ತುಂಬಿಸಬೇಕಾದರೆ ಒಂದು ಹಿಡಿ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಧರ್ಮಸ್ಥಳ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆ

ಧರ್ಮಸ್ಥಳ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆಯಾಗಿದೆ. ಠಾಣೆಯ ಪಿಎಸ್‌ಐ-2 ಮತ್ತು ಹೆಡ್ ಕಾಸ್ಟೇಬಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದ್ದು, ಇಂದು ಇಬ್ಬರಿಗೂ ಬೀಳ್ಕೊಡುಗೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ-2 ಆಗಿದ್ದ ಚಂದ್ರಶೇಖರ್ ಅವರನ್ನು…