ಭಜನೆಗೂ ಕಾಲಿಟ್ಟ ‘ಪುಷ್ಪಾ’ ಸಿನಿಮಾದ ಶ್ರೀವಲ್ಲಿ ಹಾಡಿನ ಸ್ಟೆಪ್ : ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್
ಕಳೆದ ವರ್ಷ ತೆರೆಕಂಡ ಬ್ಲಾಕ್‌ಬಸ್ಟರ್ ಹಿಟ್ ಸಿನಿಮಾ ‘ಪುಷ್ಪ’ ಮಾಡಿದ ಕ್ರೇಜ್ ಇಲ್ಲಿಯವರೆಗೂ ಕಮ್ಮಿ ಆಗಿಲ್ಲ. ವಿಶ್ವದಾದ್ಯಂತ 300 ಕೋಟಿರೂಪಾಯಿಗಿಂತಲೂ ಅಧಿಕ ಹಣ ಕಲೆಕ್ಷನ್ ಮಾಡಿ ಸೈ ಎನಿಸಿಕೊಂಡಿದ ಈ ಸಿನಿಮಾದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರಿಗೆ ‘ಪುಷ್ಪ’…










