ಮಂಗಳೂರು : ನಡುರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ |
ಮಂಗಳೂರು : ಬೈಕ್ ಸ್ಟಂಟ್ ಮತ್ತು ವೀಲಿಂಗ್ ಮಾಡಿ, ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದ ಬಗ್ಗೆ ಮಂಗಳೂರಿನ ಟ್ರಾಫಿಕ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿದ್ದು, ಎಂಟು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರ ಹೊರವಲಯ ಹಾಗೂ…










