ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2022

News

ವಿಮಾನ ಪ್ರಯಾಣಿಕರಿಗೊಂದು ಸಿಹಿ ಸುದ್ದಿ !! | ಶೀಘ್ರದಲ್ಲಿಯೇ ಪ್ರಯಾಣ ದರದಲ್ಲಿ ಭಾರಿ ಇಳಿಕೆ ಸಾಧ್ಯತೆ

ಎಲ್ಲರಿಗೂ ವಿಮಾನದಲ್ಲಿ ಒಮ್ಮೆಯಾದರೂ ಹಾರಾಡಬೇಕೆಂಬ ಆಸೆ ಇದ್ದೇ ಇರುತ್ತದೆ. ಆದರೆ ಆ ಪ್ರಯಾಣ ತುಸು ದುಬಾರಿಯಾಗಿರುವುದರಿಂದ ಜನಸಾಮಾನ್ಯರು ತಮ್ಮ ಆಸೆಯನ್ನು ಬದಿಗೊತ್ತುತ್ತಾರೆ. ಆದರೆ ಈ ಕುರಿತು ನಿಮಗೊಂದು ಗುಡ್ ನ್ಯೂಸ್ ಇದೆ. ಮುಂಬರುವ ದಿನಗಳಲ್ಲಿ ವಿಮಾನ ಟಿಕೆಟ್ ದರದಲ್ಲಿ…

Travel

ಗಾಢ ಪಿಂಕ್ ಬಣ್ಣದ ಮೀನು ಮಾಲ್ಡೀವ್ಸ್ ನಲ್ಲಿ ಪತ್ತೆ…! ಅಬ್ಬಾ ಇದರ ಸೌಂದರ್ಯವೇ…!

ದ್ವೀಪರಾಷ್ಟ್ರ ಮಾಲ್ಡೀವ್ಸ್ ಪ್ರವಾಸಿಗರ ನೆಚ್ಚಿನ ತಾಣ. ಇಲ್ಲಿ ಪ್ರವಾಸಿಗರ ಸಂಖ್ಯೆ ಬಹಳ ಹೆಚ್ಚಿದೆ. ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಬೀಚ್ ಡೆಸ್ಟಿನೇಶನ್ ಮಾಲ್ಡೀವ್ಸ್ ನಲ್ಲಿ ಮೆರೈನ್ ರಿಸರ್ಚ್ ಇನ್ಸ್ಟಿಟ್ಯೂಟ್ ಕೂಡಾ ಇದೆ. ಈ ಸಂಶೋಧನಾ ಸಂಸ್ಥೆ ಹೊಸ…

ದಕ್ಷಿಣ ಕನ್ನಡ

ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿ ಕಡಬ ಸಿವಿಲ್ ಎಂಜಿನಿಯರ್ ಮೃತ್ಯು

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ಅಪಘಾತ ತಡೆಗೆ ಇರಿಸಿದ್ದ ಬ್ಯಾರಿಕೇಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ ದಾರುಣ ಘಟನೆ ವರದಿಯಾಗಿದೆ. ಮೃತ ಸವಾರನನ್ನು ಕಡಬ ನಿವಾಸಿ ಮಂಗಳೂರು ಜನನಿ ಕನ್ನಕ್ಷನ್‌ನಲ್ಲಿ…

latest

ಮಹಿಳೆಯರಿಗಾಗಿಯೇ ಸರ್ಕಾರ ಜಾರಿಗೊಳಿಸಿದೆ ಈ ಯೋಜನೆ|ಅರ್ಹ ಮಹಿಳೆಯರಿಗೆ ದೊರೆಯಲಿದೆ ರೂ.6000|ಈ ಯೋಜನೆಯ ಕುರಿತು ಮಾಹಿತಿ ಇಲ್ಲಿದೆ..

ಮಹಿಳೆಗೆ ತನ್ನ ಮಗುವಿನ ರಕ್ಷಣೆಯನ್ನು ಯಾವುದೇ ಆರ್ಥಿಕ ತೊಂದರೆ ಇಲ್ಲದೆ ಮಾಡಲು ಸರ್ಕಾರ ನೆರವು ನೀಡುತ್ತಿದೆ.ಕೇವಲ‌ ಮಹಿಳೆಯರಿಗಾಗಿಯೇ ಕೇಂದ್ರ ಸರ್ಕಾರ ಈ ಯೋಜನೆಯನ್ನು‌ ಹಮ್ಮಿಕೊಂಡಿದ್ದು, ಇದರ ಅಡಿಯಲ್ಲಿ ನೇರವಾಗಿ ಮಹಿಳೆಯರ ಖಾತೆಗೆ ಹಣ ವರ್ಗಾಯಿಸಲಾಗುತ್ತದೆ. ಪ್ರಧಾನ ಮಂತ್ರಿ ಮಾತೃತ್ವ…

latest

ಆಂಟಿ ನಾಟಿ….ಪಕ್ಕದ್ಮನೆಯ 14 ರ ಪೋರನಿಗೆ ಬಲೆ ಹಾಕಿದ ಮೂರು ಮಕ್ಕಳ ತಾಯಿ| ಬಲೆಗೆ ಬಿದ್ದ ಬಾಲಕ ಅನಂತರ ಮಾಡಿದ್ದೇನು ಗೊತ್ತೇ ?

ಬಿಹಾರದ ಮಹಿಳೆಯೊಬ್ಬಳು ಮಿಥುನ್ ಎಂಬಾತನ ಜೊತೆ ವಿವಾಹವಾಗಿದ್ದಳು. ಈ ದಂಪತಿಗೆ ಮೂರು ಮಕ್ಕಳು ಕೂಡಾ ಇದ್ದರು. ನಂತರ ದಂಪತಿ ಉದ್ಯೋಗ ಹುಡುಕಿಕೊಂಡು ತಮಿಳುನಾಡಿಗೆ ಬರುತ್ತಾರೆ. ಹೆಂಡತಿ ಶೀಲಾ ಮನೆಯಲ್ಲೇ ಇದ್ದು ಮಕ್ಕಳ ಪಾಲನೆ ಪೋಷಣೆಯಲ್ಲಿ ಇರುತ್ತಾಳೆ. ಇಷ್ಟೇ ಆಗಿದ್ರೆ…

News

ತೋಟಗಾರಿಕಾ ಇಲಾಖೆಯಲ್ಲಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನ !!| ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನ

ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿನ ಐದು ಮಹಿಳಾ ಹಾಗೂ ಹತ್ತು ಜನ ಪುರುಷ ಅಭ್ಯರ್ಥಿಗಳು ಸೇರಿ ಒಟ್ಟು 15 ಅಭ್ಯರ್ಥಿಗಳಿಗೆ ಮೇ 2,2022 ರಿಂದ ಫೆಬ್ರುವರಿ 28,2023 ರವರೆಗೆ ಒಟ್ಟು 10 ತಿಂಗಳುಗಳ ಅವಧಿಗೆ ಗದಗದಲ್ಲಿರುವ ತೋಟಗಾರಿಕಾ…

News

ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ !!

ಆಸ್ಪತ್ರೆಯಲ್ಲಿ ನವಜಾತು ಶಿಶುವೊಂದು ಸಾವನ್ನಪ್ಪಿ, ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಶಿಶುವನ್ನು ಕಿರಾತಕರು ಎರಡು ದಿನಗಳ ಹಿಂದೆ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆಯಾಗಿದ್ದು,…

latest

EVM ಗಳಲ್ಲಿ ಸಮಸ್ಯೆಯಿಲ್ಲ, ಜನರ ತಲೆಯೊಳಗಿನ ಚಿಪ್ಪಿನಲ್ಲಿ ಸಮಸ್ಯೆಯಿದೆ, ಉತ್ತರ ಪ್ರದೇಶದ ಫಲಿತಾಂಶದ ಬಗ್ಗೆ ಓವೈಸಿ ಪ್ರತಿಕ್ರಿಯೆ

ಲಕ್ನೋ: ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದೆ. ಈ ಕುರಿತು ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರತಿಕ್ರಿಯಿಸಿದ್ದಾರೆ. ವಿಶೇಷವೆಂದರೆ ಅವರು ಎಲ್ಲಾ ಇತರ ಸೋತ ಪಕ್ಷಗಳಂತೆ ಓಟಿಂಗ್ ಮೆಷಿನ್…

ಅಂಕಣ

ಗುಂಯ್ ಎನ್ನುತ್ತಾ ಸುತ್ತುವರಿಯುವ ಸೊಳ್ಳೆ ಕಾಟದಿಂದ ಬೇಸತ್ತಿದ್ದೀರಾ!?? | ಮನೆಯ ಸುತ್ತ ಈ ಗಿಡಗಳನ್ನು ನೆಟ್ಟು ಸೊಳ್ಳೆ ಕಾಟದಿಂದ ಸುಲಭವಾಗಿ ಪಾರಾಗಿ

ಮಳೆಗಾಲ ಬಂತೆಂದರೆ ಸೊಳ್ಳೆಗಳ ಕಾಟ ಹೆಚ್ಚಾಗಿರುತ್ತದೆ. ಗುಂಯ್ ಗುಂಯ್ ಎನ್ನುತ್ತಾ ನಮ್ಮನ್ನು ಸುತ್ತುವರಿಯುವ ಸೊಳ್ಳೆಗಳು ವಿಪರೀತ ಕಾಟ ಕೊಡುತ್ತವೆ. ಆದರೆ ಇದೀಗ ಬೇಸಿಗೆಯ ಸಮಯದಲ್ಲಿಯೂ ಬೆಳಿಗ್ಗೆ, ಸಂಜೆ ಸೊಳ್ಳೆಗಳ ಕಾಟ ಶುರುವಾಗಿದೆ. ಸೊಳ್ಳೆ ಕಚ್ಚಿದರೆ ಡೆಂಗ್ಯೂ , ಮಲೇರಿಯಾ,…

ಬೆಂಗಳೂರು

Re Exam : ಪರೀಕ್ಷೆ ಬರೆಯದೇ ಪಾಸ್ ಆದ ವಿದ್ಯಾರ್ಥಿಗಳಿಗೆ ಶಾಕ್ | ಪರೀಕ್ಷೆ ಮತ್ತೆ ಬರೆಯಲು ಸೂಚನೆ

ಶಿವಮೊಗ್ಗದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ 2019-20 ನೇ ಸಾಲಿನಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೇ ಪಾಸ್ ಮಾಡಲಾಗಿತ್ತು. ಪರೀಕ್ಷೆ ನಡೆಸದೇ ಪಾಸ್ ಮಾಡಿದ್ದಕ್ಕೆ ಸಿಂಡಿಕೇಟ್ ಸಭೆಯಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸ ಬೇಕೆಂದು ಕುಲಪತಿ ಪ್ರೊ.ವೀರಭದ್ರಯ್ಯ ತಿಳಿಸಿದ್ದಾರೆ.…