ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2022

ಉಡುಪಿ

ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಬಿದ್ದ 250 ಕೆಜಿ ತೂಕದ ಗರಗಸ ಶಾರ್ಕ್ ಮೀನು!!!

ಉಡುಪಿ : ಇಲ್ಲಿ ಮಲ್ಪೆ ಬಂದರಿನಲ್ಲಿ 250 ಕೆಜಿ ತೂಕದ ಅಪರೂಪದ ಮೀನು ಪತ್ತೆಯಾಗಿದೆ. ತನ್ನ ಗಾತ್ರ ಮಾತ್ರವಲ್ಲ ನೋಡಲು ಕೂಡಾ ಭಯಾನಕವಾಗಿ ತೋರುವ ಈ ಮೀನು ಬಂದರಿನಲ್ಲಿ ನೆರೆದಿದ್ದ ಮೀನುಗಾರರ ಅಚ್ಚರಿಗೆ ಕಾರಣವಾಗಿದೆ. ಮೀನು ಹಿಡಿಯಲು ತೆರಳಿದ್ದ…

News

ಮಲ್ಪೆ: ಮೀನುಗಾರರ ಬಲೆಗೆ ಬಿತ್ತು 250 ಕೆ.ಜಿ ಗಾತ್ರದ ಬೃಹತ್ ಶಾರ್ಕ್ ಮೀನು!!

ಇಂದು ಸಮುದ್ರಕ್ಕಿಳಿದ ಮೀನುಗಾರರಿಗೆ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಅತ್ಯಂತ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಗರಗಸ ಅಥವಾ ಕಾರ್ಪೆಂಟರ್ ಶಾರ್ಕ್ ಅನ್ನು ಮಲ್ಪೆಯಲ್ಲಿ ಮೀನುಗಾರರು ಸೆರೆ ಹಿಡಿದಿದ್ದಾರೆ. ಸುಮಾರು 250 ಕೆ.ಜಿ ತೂಕದ ಈ ದೈತ್ಯ ಮೀನನ್ನು…

latest

ಮೊದಲ ಮದುವೆ ಮುಚ್ಚಿಟ್ಟು ಹಿಂದೂ ಯುವತಿಯನ್ನು ಎರಡನೇ ಮದುವೆಯಾದ ಮುಸ್ಲಿಂ ವ್ಯಕ್ತಿ| ವಿಚ್ಛೇದನ ಕೇಳಿದ್ದಕ್ಕೆ ಮಚ್ಚಿನಿಂದ ನಡುರಸ್ತೆಯಲ್ಲಿ ಹಲ್ಲೆ

ನಾಲ್ಕು ವರ್ಷಗಳ ಹಿಂದೆ ಹಿಂದೂ ಯುವತಿಯೊಬ್ಬಳನ್ನು ಪ್ರೀತಿಸುವ ನೆಪದಲ್ಲಿ ಮದುವೆಯಾಗಿದ್ದ ಮುಸ್ಲಿಂ ಯುವಕನೊಬ್ಬ ಆಗ ಆಕೆಯನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಅಮಾನುಷವಾಗಿ ಮಚ್ಚಿನಿಂದ‌ ಹೊಡೆದು ಕೊಲ್ಲಲು ಯತ್ನಿಸಿದ ಘಟನೆ ಗದಗ ನಗರದಲ್ಲಿ ನಡೆದಿದೆ. ಗದಗ ನಗರದ ಮುಂಡರಗಿ ರಸ್ತೆಯ ಲಯನ್…

Education

ದೈಹಿಕ ಶಿಕ್ಷಣ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ!!|ಮುಖ್ಯ ಶಿಕ್ಷಕರ, ಉಪ ಪ್ರಾಂಶುಪಾಲರ ಹುದ್ದೆಗೂ ಇದೆ ಅವಕಾಶ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ, ಉಪ ಪ್ರಾಂಶುಪಾಲರ ಹುದ್ದೆಗಳು ಖಾಲಿಯಿದ್ದಲ್ಲಿ, ಆ ಹುದ್ದೆಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರನ್ನು ಸೇವಾ ಜೇಷ್ಠತಾ ಆಧಾರದ ಮೇಲೆ, ಇನ್ಮುಂದೆ ಪ್ರಭಾರದಲ್ಲಿರಿಸಲು ಸರ್ಕಾರ ಅನುಮತಿಸಿದೆ. ಶಿಕ್ಷಣ…

ಬೆಂಗಳೂರು

ಕಾಂಗ್ರೆಸ್ ಕಥೆ ಮುಗೀತಲ್ಲಾ, ಖಾದರ್ ಅವರೇ, ಜೈ ಶ್ರೀರಾಮ್ | ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಘೋಷಣೆ

ಬೆಂಗಳೂರು : ವಿಧಾನಸಭೆಯಲ್ಲಿ ಕಲಾಪ ಆರಂಭ ಆಗುತ್ತಿದ್ದಂತೆಯೇ ಪಂಚ ರಾಜ್ಯ ಚುನಾವಣಾ ಫಲಿತಾಂಶ ಪ್ರತಿಧ್ವನಿಸಿದೆ. ಕಲಾಪದಲ್ಲಿ ವಿಪಕ್ಷ ಉಪನಾಯಕ ಯು ಟಿ ಖಾದರ್ ಅವರು ಎದ್ದು ನಿಂತು ಮಾತನಾಡಲು ಮುಂದಾದ ವೇಳೆ, ” ಖಾದರ್ ಅವರೇ ಕಾಂಗ್ರೆಸ್ ಕಥೆ…

News

ಸವಣೂರು : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ವತಿಯಿಂದ ಅರ್ಹ ಕುಟುಂಬಕ್ಕೆ ನಿರ್ಮಿಸಿದ ನೂತನ ಮನೆಯ ಉದ್ಘಾಟನಾ ಕಾರ್ಯಕ್ರಮ

ಸವಣೂರು,ಮಾ 10 : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಸವಣೂರು ಹಾಗೂ ಅಲ್ ಮಿಸ್ಬಾಹ್ ಮುಸ್ಲಿಂ ವೆಲ್ ಫೇರ್ ಫೆಡರೇಶನ್ ಬಡಕ್ಕೋಡಿ ಮತ್ತು ದಾನಿಗಳ ಸಹಕಾರದಿಂದ ಬಡಕ್ಕೋಡಿ ಅಲೇಕಿ ಎಂಬಲ್ಲಿ ನಿರ್ಮಿಸಿದ ಮನೆಯ ಉದ್ಘಾಟನಾ ಸಮಾರಂಭ…

News

ಸವಣೂರು : ಜಿಲ್ಲಾ ಮಟ್ಟದ ಯುವ ಸಮಾವೇಶ ಹಾಗೂ ತರಬೇತಿ ಕಾರ್ಯಗಾರ

ಸವಣೂರು : ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಭಾರತ ಸರಕಾರ. ನೆಹರೂ ಯುವ ಕೇಂದ್ರ ಮಂಗಳೂರುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು, ಸವಣೂರು ಯುವಕ ಮಂಡಲ, ವಿದ್ಯಾರಶ್ಮಿ…

News

ಪಾದೆಬಂಬಿಲ : ಸಾರ್ವಜನಿಕ ಶನೈಶ್ಚರ ಪೂಜೆಯ ಆಮಂತ್ರಣ ಬಿಡುಗಡೆ

ಸವಣೂರು : ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿನಗರ ಶ್ರೀ ದುರ್ಗಾಭಜನಾ ಮಂಡಳಿಯ ವತಿಯಿಂದ ಮಾ.19ರಂದು ನಡೆಯುವ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯ ಆಮಂತ್ರಣ ಬಿಡುಗಡೆ ಮಾ.8ರಂದು ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು. ಸವಣೂರು ಗ್ರಾ.ಪಂ.ಮಾಜಿ ಸದಸ್ಯ ಸತೀಶ್…

Health

Plastic Surgery ಯಲ್ಲಿ ಪ್ಲಾಸ್ಟಿಕ್ ಉಪಯೋಗ ಮಾಡುವುದಿಲ್ಲ | ಹಾಗಾದರೆ ಪ್ಲಾಸ್ಟಿಕ್ ಪದ ಯಾಕೆ ಬಳಕೆಗೆ ಬಂದಿದೆ?

ಪ್ಲಾಸ್ಟಿಕ್ ಸರ್ಜರಿ ಹೆಸರು ನೀವು ಕೇಳಿರಲೇಬೇಕು. ಇಲ್ಲಿ ಸರ್ಜರಿ ಮಾಡುವಾಗ ಪ್ಲಾಸ್ಟಿಕ್ ಬಳಕೆ ಮಾಡುವುದಿಲ್ಲ. ಹಾಗಾದರೆ ಬನ್ನಿ ತಿಳಿಯೋಣ. ‘ ಪ್ಲಾಸ್ಟಿಕ್ ಸರ್ಜರಿ’ ಎಂಬ ಪದವನ್ನು ಮೊದಲು 1837 ರಲ್ಲಿ ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ನಲ್ಲಿ ಬಳಸಲಾಯಿತು.…

latest

ಚಿಕನ್ ಪೀಸ್ ಗಾಗಿ ಇಬ್ಬರ ನಡುವೆ ಶುರುವಾದ ಜಗಳ ಒಬ್ಬನ ಪ್ರಾಣ ಹೋಗುವ ಮೂಲಕ ಅಂತ್ಯ!

ಆಸ್ತಿಗಾಗಿ ಹೊಡೆದಾಡಿಕೊಂಡು ಪ್ರಾಣ ಬಿಟ್ಟಂತಹ ಘಟನೆಯನ್ನು ನಾವು ಕೇಳಿದ್ದೇವೆ. ಆದ್ರೆ ಇಲ್ಲೊಂದು ಕಡೆ ಕೇವಲ ಚಿಕನ್ ಪೀಸ್ ಗಾಗಿ ಇಬ್ಬರ ನಡುವೆ ಜಗಳ ಆರಂಭವಾಗಿ ಒಬ್ಬ ಸಾವಿಗೀಡಾದ ಘಟನೆ ನಡೆದಿದೆ. ಮೃತರನ್ನು ಧಾರವಾಡದ ಲಕ್ಷ್ಮಿ ಸಿಂಗನಕೇರಿ ನಿವಾಸಿ ಸಾದಿಕ್…