ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2022

International

90 ನಿಮಿಷ ತಡವಾಗಿ ಉಕ್ರೇನ್ ಗೆ ಬಂದಿಳಿದ ವ್ಯಕ್ತಿ | ಬಂದ ತಪ್ಪಿಗೆ ಬೆಲೆ ತೆತ್ತಿದ್ದಾನೆ ಈ ವ್ಯಕ್ತಿ !

ನಿಕೋಲಾ ಚಮಕ್ ಹಾಗೂ ಪತಿ ಪೀಟರ್ ಚಮಕ್ ಮೂಲತಃ ಉಕ್ರೇನ್ ನವರಾದರೂ ಸಹ ಅವರು ಹೆಚ್ಚಾಗಿ ಬ್ರಿಟನ್ ನಲ್ಲಿಯೇ ವಾಸವಿದ್ದರು. ಫೆಬ್ರವರಿ ಅಂತ್ಯದಲ್ಲಿ ಪೀಟರ್ ತಮ್ಮ ಪೋಷಕರನ್ನು ಭೇಟಿಯಾಗಲೆಂದು ಉಕ್ರೇನ್ ಗೆ ಆಗಮಿಸಿದ ಬಳಿಕ ಅಲ್ಲಿಯೇ ಸಿಲುಕಿಕೊಂಡಿದ್ದಾರೆ. ಫೆ.24…

Interesting

ಮಗ ಬೈದನೆಂದು ಮನನೊಂದು ತಂದೆ ಆತ್ಮಹತ್ಯೆಗೆ ಶರಣು | ತಂದೆಯ ಸಾವಿನ ಸುದ್ದಿ ಕೇಳಿ ಪಾಪಪ್ರಜ್ಞೆಯಿಂದ ನೇಣಿಗೆ ಕೊರಳೊಡ್ಡಿದ ಮಗ !!

ಕೊಡಗು:ಮಗ ಬೈದಿದ್ದಕ್ಕೆ ತಂದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದು,ಇತ್ತ ತಂದೆಯ ಸಾವಿನ ಸುದ್ದಿ ಕೇಳಿ ಮಗನೂ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಯಕ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ನಡೆದಿದೆ. ತಂದೆ 75 ವರ್ಷದ ಸುಬ್ಬಯ್ಯ ಹಾಗೂ ಮಗ…

Karnataka State Politics Updates

ಉತ್ತರಪ್ರದೇಶದಲ್ಲಿ ಎರಡನೇ ಬಾರಿಗೆ ಅಧಿಕಾರದತ್ತ ಬಿಜೆಪಿ !! | ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ

ಉತ್ತರಪ್ರದೇಶದಲ್ಲಿ ಬಿಜೆಪಿ ಈ ಬಾರಿಯೂ ಕಮಾಲ್ ಮಾಡಿದ್ದು, ಈಗಾಗಲೇ 287 ಸ್ಥಾನಗಳಲ್ಲಿ ಮುನ್ನಡೆ ಪಡೆದು ಮತ್ತೊಮ್ಮೆ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಎಸ್ಪಿ 106, ಬಿಎಸ್ಪಿ 4 ಹಾಗೂ ಕಾಂಗ್ರೆಸ್ 3 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ‌ಉತ್ತರ ಪ್ರದೇಶದಲ್ಲಿ…

International

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ !!

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ. ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನವು ತಾಂತ್ರಿಕ ವೈಫಲ್ಯದಿಂದ ಕಳೆದ ಶನಿವಾರ ನ್ಯೂ ಓರ್ಲಿಯನ್ಸ್‌ನಲ್ಲಿ…

ದಕ್ಷಿಣ ಕನ್ನಡ

ಬಂಟ್ವಾಳ: ವಿದ್ಯುತ್ ಶಾಕ್ ಗೆ ನವಿಲು ಬಲಿ| ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ

ಬಂಟ್ವಾಳ : ತಾಲೂಕಿನ ಜಕ್ರಿಬೆಟ್ಟುವಿನಿಂದ ಅಗ್ರಾರ್ ಸಾಗುವ ದಾರಿಯ ಒಳರಸ್ತೆಯ ಮಧ್ಯೆ ನವಿಲೊಂದರ ಮೃತದೇಹ ಪತ್ತೆಯಾಗಿದ್ದು, ವಿದ್ಯುತ್ ಶಾಕ್ ಹೊಡೆದು ನವಿಲು ಮೃತಪಟ್ಟಿರುವುದಾಗಿ ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸತ್ತಿರುವ ನವಿಲು ಪತ್ತೆಯಾಗಿರುವ ಕುರಿತು ಅರಣ್ಯ ಇಲಾಖೆಗೆ…

Karnataka State Politics Updates

ಉತ್ತರ ಪ್ರದೇಶದಲ್ಲಿ ಮತ್ತೆ ಕೇಸರಿ ಬಾವುಟ | ಬಿಜೆಪಿಗೆ 200 ಸ್ಥಾನಗಳಲ್ಲಿ ಮುನ್ನಡೆ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಪಂಚರಾಜ್ಯ ಚುನಾವಣೆಯ ಮತದಾನದ ಎಣಿಕೆ ಕಾರ್ಯಕ್ರಮ ಗುರುವಾರ (ಮಾರ್ಚ್ 10) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಫಲಿತಾಂಶ ಬಹುತೇಕ ಹೊರಬೀಳಲಿದೆ ಉತ್ತರಪ್ರದೇಶದಲ್ಲಿ 207…

latest

30 ವರ್ಷಗಳ ಬಳಿಕ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕನಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್!

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ‌ ಶಿಕ್ಷೆಗೆ ಗುರಿಯಾಗಿರುವ ಎ ಜಿ ಪೆರಾರಿವಾಲನ್ ಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ನೀಡಿದೆ. ಪೆರಾರಿವಾಲನ್ ಸೆರೆವಾಸದಲ್ಲಿ 30 ವರ್ಷ ಕಾಲ ಕಳೆದಿದ್ದಾನೆ. ಪರೋಲ್ ಮೇಲೆ ಹೊರ ಬಂದದ್ದನ್ನು…

Business

ಮಹಿಳಾ ದಿನಾಚರಣೆಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಕಳುಹಿಸಿದ ‘ಫ್ಲಿಪ್‌ಕಾರ್ಟ್’|ಇದರಿಂದ ರೊಚ್ಚಿಗೆದ್ದ ಮಹಿಳೆಯರ ತಂಡ ಕ್ಷಮೆಯಾಚಿಸುವಂತೆ ಮಾಡಿದೆ |ಅಷ್ಟಕ್ಕೂ ಫ್ಲಿಪ್‌ಕಾರ್ಟ್ ನಲ್ಲಿದ್ದ MSG ಏನು ಗೊತ್ತೇ !?

ಮಂಗಳವಾರ ನಡೆದ ಮಹಿಳಾ ದಿನಾಚರಣೆಗೆ ಹೆಣ್ಣು ದೇಶದ ಶಕ್ತಿ, ಕುಟುಂಬದ ಅಂಗೈ ಎಂದೆಲ್ಲ ಶುಭಾಶಯ ತಿಳಿಸಿದ್ರೆ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ಮಾತ್ರ ಮಹಿಳೆಯರಿಗೆ ಅವಮಾನ ಮಾಡಿದೆ.ಇದಕ್ಕಾಗಿ ಇಡೀ ಮಹಿಳಾ ಸಂಘಟನೆ ಸಿಡಿದೆದ್ದಿದ್ದು ಇದೀಗ ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ…

Karnataka State Politics Updates

ಇಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ!! ಉತ್ತರಪ್ರದೇಶದಲ್ಲಿ ಏನಾಗಲಿದೆ ಬಿಜೆಪಿ ಸಮೀಕ್ಷೆ!??

ಇಂದು ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಮುಂಬರುವ ರಾಷ್ಟ್ರಪತಿ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ವಿಶೇಷ ಮಹತ್ವ ಹೊಂದಿರುವ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ.…

ಬೆಂಗಳೂರು

ಇನ್ನೇನು ಬೆಂಗಳೂರು ತಲುಪಬೇಕು ಎಂದು ಹೊರಟಿದ್ದ ಮೂವರು ಗೆಳೆಯರ ದುರಂತ ಅಂತ್ಯ!!! ರೈಲು ತಡವಾಯಿತು-ಮೂವರ ಸಾವು ಖಚಿತವಾಯಿತು

ಕೆರೆ ಬಳಿಗೆ ಪಾರ್ಟಿ ಮಾಡಲು ತೆರಳಿದ್ದ ಮೂವರು ಸ್ನೇಹಿತರು ತೆಪ್ಪ ಮಗುಚಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಉದ್ಯೋಗದ ನಿಮಿತ್ತ ಬೆಂಗಳೂರಿಗೆ ತೆರಳಲು ರೈಲು ನಿಲ್ದಾಣಕ್ಕೆ ಬಂದಿದ್ದಾಗ ರೈಲು ತಡವಾಗುತ್ತದೆ ಎಂಬ ಮಾಹಿತಿ ಬಂದಿದ್ದು,ಈ ಹಿನ್ನೆಲೆಯಲ್ಲಿ ಕೆರೆ ಬಳಿಗೆ…