ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2022

Breaking Entertainment News Kannada

ತಾಯಿ ಬಳಿ ಬೆಚ್ಚಗೆ ಮಲಗಿರುವ ಪುಟ್ಟ ಕಂದಮ್ಮನಿಂದ ಪುಷ್ಪ ಚಿತ್ರದ ಡೈಲಾಗ್ ಟಚ್ !! | ನೋಡಿದವರ ಮುಖದಲ್ಲಿ ಮುಗುಳ್ನಗೆ ಮೂಡಿಸುವ ಈ ವೀಡಿಯೋ ವೈರಲ್

ಅಂತರಾಷ್ಟ್ರೀಯ ಮಟ್ಟದಲ್ಲಿ ‘ಪುಷ್ಪ’ ಚಿತ್ರ ಸೃಷ್ಟಿಸಿದ್ದ ಹವಾ ಎಂತಹದ್ದು ಎಂದು ಎಲ್ಲರಿಗೂ ಗೊತ್ತಿದೆ. ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಸದ್ದು ಮಾಡಿದ್ದಲ್ಲದೆ, ಡೈಲಾಗ್‌ಗಳ ಮೂಲಕವೂ ಸಿನಿ ರಸಿಕರ ಮನ ಸೆಳೆದಿತ್ತು. ಸಾಕಷ್ಟು ಮಂದಿ ಈ ಚಿತ್ರದ ಹಾಡಿಗೆ ಹೆಜ್ಜೆ…

News

ಕೇವಲ 1 ರೂಪಾಯಿಗೆ ಮನೆಗೆ ತನ್ನಿ ಹೊಸ ಸ್ಕೂಟರ್ !! | ಮಹಿಳಾ ದಿನಾಚರಣೆಯ ಪ್ರಯುಕ್ತ ಈ ಕಂಪೆನಿ ನೀಡುತ್ತಿದೆ 3 ದಿನಗಳ ಭರ್ಜರಿ ಆಫರ್

ನೀವು ಹೊಸ ಸ್ಕೂಟಿ ಖರೀದಿಸಲು ಯೋಚಿಸುತ್ತಿದ್ದರೆ, ನಿಮಗಿದೆ ಬಂಪರ್ ಆಫರ್. ಹೌದು. ನೀವು ಹೊಸ ಶೈನಿಂಗ್ ಸ್ಕೂಟಿಯನ್ನು ಕೇವಲ 1 ರೂಪಾಯಿಯ ಡೌನ್ ಪೇಮೆಂಟ್‌ನೊಂದಿಗೆ ಮನೆಗೆ ತರಬಹುದು.. !! ಇದೇನಪ್ಪಾ ಇಂತಹ ಆಫರ್ ಎಂದು ಆಶ್ಚರ್ಯವಾಯಿತೇ?? ಆದರೂ ನೀವು…

Karnataka State Politics Updates

ರೈತರ ಸಾಲಮನ್ನಾ ಇಲ್ಲ -ಸಹಕಾರ ಸಚಿವ ಸೋಮಶೇಖರ್

ಬೆಂಗಳೂರು : ಕೋವಿಡ್‌ನಿಂದ ಮೃತಪಟ್ಟ ರೈತರ ಸಾಲಮನ್ನಾ ಮಾಡಲು ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಸಹಕಾರ ಸಚಿವ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಮುನಿರಾಜುಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಸಾಲಮನ್ನಾ…

latest

ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ಸಿಹಿ ಸುದ್ದಿ !! | ಕಂತು ಪಾವತಿ ಮೂಂದೂಡಿದ ಜೊತೆಗೆ ಬಡ್ಡಿ ಸಹಾಯಧನ

ಬೆಂಗಳೂರು : ರಾಜ್ಯ ಸರ್ಕಾರ ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ಸಿಹಿಸುದ್ದಿ ನೀಡಿದ್ದು, ಸಾಲ ಮರುಪಾವತಿಗೆ ಅವಧಿಯನ್ನು ವಿಸ್ತರಣೆ ಮಾಡುವುದಲ್ಲದೆ ಬಡ್ಡಿ ಸಹಾಯವನ್ನು ನೀಡಲಿದೆ. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್…

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಅಡಿಕೆ, ತೆಂಗಿನಕಾಯಿ ಸಂಗ್ರಹಿಸಿಟ್ಟಿದ್ದ ಕೊಟ್ಟಿಗೆ ಬೆಂಕಿಗೆ ಆಹುತಿ , ಲಕ್ಷಾಂತರ ನಷ್ಟ

ಉಪ್ಪಿನಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬಳಿ, ಹೋಟೆಲ್ ಆದಿತ್ಯ ಹಿಂಭಾಗದಲ್ಲಿರುವ ಸೂರಂಬೈಲ್ ಶಾಂತಾರಾಮ್ ಭಟ್ ಎಂಬವರಿಗೆ ಸೇರಿದ ಅಡಿಕೆ, ತೆಂಗಿನ ಕಾಯಿ ಸಂಗ್ರಹಿಸಿಟ್ಟಿದ್ದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿಯಲಾರಂಬಿಸಿ, ಅದರಲ್ಲಿದ್ದ ಸುಟ್ಟು ಕರಕಲಾಗಿದೆ. ಅಡಿಕೆ ಸಿಪ್ಪೆಯಿಂದ…

ಬೆಂಗಳೂರು

ರಾಜ್ಯದಲ್ಲಿ ಇನ್ಮುಂದೆ ವರ್ಷಕ್ಕೆ 2 ಬಾರಿ TET ಪರೀಕ್ಷೆ : ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು : ಶಿಕ್ಷಣ ಇಲಾಖೆಯು 2022-23 ನೇ ಸಾಲಿನಿಂದ ಪ್ರತಿ ವರ್ಷ ಜನವರಿ ಮತ್ತು ಜೂನ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನಿರ್ದೇಶನ ನೀಡಿದೆ. ನಾನಾ ಕಾರಣಗಳಿಂದ ಪ್ರತಿ…

ದಕ್ಷಿಣ ಕನ್ನಡ

ಮಿತ್ತೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಚಾಲಕ ಗಂಭೀರ

ಪುತ್ತೂರು: ಮಿತ್ತೂರು ಸಮೀಪ ನ್ಯಾನೋ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಈಶ್ವರಮಂಗಲ ನಿವಾಸಿ ದೇವಿ ಎಂಬವರು ಗಂಭೀರ ಗಾಯಗೊಂಡ ಕಾರು ಚಾಲಕ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದಾಗ ಬಂಟ್ವಾಳದ ಮಿತ್ತೂರು ಬಳಿ…

International

1999 ರಲ್ಲಿ ಏರ್ ಇಂಡಿಯಾ ವಿಮಾನವನ್ನು ಹೈಜಾಕ್ ಮಾಡಿದ್ದ ಭಯೋತ್ಪಾದಕನ ಹತ್ಯೆ!! | ಪಾಕಿಸ್ತಾನದಲ್ಲಿ ಜಹೂರ್ ಮಿಸ್ತ್ರಿಯ ಮೇಲೆ ಹಲ್ಲೆ ನಡೆಸಿ ಕೊಂದ ದುಷ್ಕರ್ಮಿಗಳು

1999ರಲ್ಲಿ ಏರ್ ಇಂಡಿಯಾ ವಿಮಾನವನ್ನು ಹೈಜಾಕ್ ಮಾಡಿದ್ದ ಭಯೋತ್ಪಾದಕ ಕೊನೆಗೂ ಹತನಾಗಿದ್ದಾನೆ. ಆತನನ್ನು ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 1999ರಲ್ಲಿ ಏರ್ ಇಂಡಿಯಾ ವಿಮಾನ ಐಸಿ-814 ಅನ್ನು ಹೈಜಾಕ್ ಮಾಡಿದ ಭಯೋತ್ಪಾದಕರಲ್ಲಿ ಒಬ್ಬನಾದ ಜಹೂರ್ ಮಿಸ್ತ್ರಿ ಅಲಿಯಾಸ್…

ದಕ್ಷಿಣ ಕನ್ನಡ

ಮಂಗಳೂರು : ಅರಬ್ ರಾಷ್ಟ್ರದಲ್ಲಿ ಕುಳಿತು ‘ ಮಂಗ್ಳೂರು ಮುಸ್ಲಿಂ ಪೇಜ್’ ‌ನಿರ್ವಹಣೆ – ಮಂಗಳೂರು ಪೊಲೀಸ್ ಆಯುಕ್ತ ಹೇಳಿಕೆ

ಮಂಗಳೂರು : ಆಕ್ಷೇಪಾರ್ಹ ಬರಹ ಪೋಸ್ಟ್ ಹಾಕಿರುವ ‘ ಮಂಗ್ಳೂರು ಮುಸ್ಲಿಂ’ ಹೆಸರಿನ ಫೇಸ್ಬುಕ್ ಖಾತೆಯನ್ನು ಅರಬ್ ರಾಷ್ಟ್ರದಲ್ಲಿ ಕುಳಿತು ನಿರ್ವಹಣೆ ಮಾಡುತ್ತಿರುವುದು ತನಿಖೆಯಿಂದ ತಿಳಿದು ಬಂದಿದೆ. ಪ್ರಕರಣದ ಸಮಗ್ರ ತನಿಖೆಯನ್ನು ಕರ್ನಾಟಕ ಅಪರಾಧ ತನಿಖಾ ವಿಭಾಗ (…

latest

ಶೇನ್ ವಾರ್ನ್ ಸಾವಿನ ಪ್ರಕರಣ : ರೆಸಾರ್ಟ್ ನಿಂದ ಹೊರಟು ಹೋದ ನಾಲ್ವರು ಮಹಿಳೆಯರ ಮೇಲೆ ಕಣ್ಣು

ಆಸ್ಟ್ರೇಲಿಯಾ : ಶೇನ್ ವಾರ್ನ್ ಸಾವಿನ ಮುನ್ನ ತಂಗಿದ್ದ ಐಷಾರಾಮಿ ಥಾಯ್ ಹಾಲಿಡೇ ರೆಸಾರ್ಟ್ ಗೆ ನಾಲ್ವರು ಮಹಿಳಾ ಮಾಸ್ಸೇಸ್ ಗಳು ಬಂದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ಚಿತ್ರ ಸಾವಿಗೆ ಮತ್ತಷ್ಟು ಟ್ವಿಸ್ಟ್ ನೀಡುತ್ತಿದೆ.…