ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2022

latest

ನೊಂದವಳ ಸಾಂತ್ವನಕ್ಕೆ ಸಖಿ..!

ಸ್ತ್ರೀ ಸಂವೇದನೆಯನ್ನು ಪ್ರಕಟಪಡಿಸಲೊಂದು ದಿನ, ಅವಳ ಹಕ್ಕುಗಳಿಗಾಗಿ ಧ್ವನಿ ಎತ್ತಲೊಂದು ದಿನ, ಅವಳ ಸಾಧನೆಯನ್ನು ಸಂಭ್ರಮಿಸಲೊಂ ದು ದಿನ ಅದು ವಿಶ್ವ ಮಹಿಳಾ ದಿನಾಚರಣೆ. ಲಿಂಗ ಸಮಾನತೆಗಾಗಿ ಪ್ರಪಂಚದ ವಿವಿಧ ಖಂಡಗಳಲ್ಲಿ ನಡೆದ ಮಹಿಳಾ ಹೋರಾಟಗಳ ನೆನಪಿಗೆ ಪ್ರತೀ…

News

ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಹೋಗಿ ಮಹಾನ್ ಕಳ್ಳನಾದ ತಂದೆ !! | ಮಕ್ಕಳ ಐಷಾರಾಮಿ ಜೀವನಕ್ಕೆ ಮನೆಗಳ್ಳತನ ಮಾಡುತ್ತಿದ್ದಾತ ಕೊನೆಗೂ ಪೊಲೀಸ್ ಬಲೆಗೆ

ಮಕ್ಕಳಿಗೆ ಯಾವುದೇ ಕೊರತೆಯಾಗದಂತೆ ಸಾಕಲು ತಂದೆ ಹಗಲಿರುಳು ದುಡಿಯುತ್ತಾನೆ. ‌ ಹೀಗಿರಲು ಇಲ್ಲೊಬ್ಬ ತಂದೆ ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಹೋಗಿ ತಂದೆಯೊಬ್ಬ ದೊಡ್ಡ ಕಳ್ಳನಾಗಿದ್ದಾನೆ. ತನ್ನ ಮಕ್ಕಳಿಗೆ ಬಡತನದ ಅರಿವಾಗದಂತೆ ನೋಡಿಕೊಳ್ಳಲು ಹೋಗಿ ಕೋಲಾರ ಮೂಲದ ಸಂತೋಷ್ ಕಳ್ಳತನಕ್ಕೆ…

Breaking Entertainment News Kannada

ಕಾಲಿಲ್ಲದ ಬೀದಿಬದಿ ವ್ಯಾಪಾರಿಯಿಂದ ತಮ್ಮ ಅವಳಿ ಮಕ್ಕಳಿಗೆ ಮೊದಲ ಆಟಿಕೆ ಖರೀದಿಸಿದ ನಟಿ ಅಮೂಲ್ಯ ಪತಿ ಜಗದೀಶ್ !! | ಈ ಕುರಿತು ಹೃದಯಸ್ಪರ್ಶಿ ಪೋಸ್ಟ್ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಗೋಲ್ಡನ್ ಕ್ವೀನ್ ಪತಿ

ಕನ್ನಡ ಚಿತ್ರರಂಗದ ಫೇಮಸ್ ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿ ಅವಳಿ ಮಕ್ಕಳ ಪೋಷಕರಾಗಿರುವುದು ಗೊತ್ತೇ ಇದೆ. ಇದೀಗ ತಮ್ಮ ಅವಳಿ ಮಕ್ಕಳಿಗೆ ಜಗದೀಶ್ ಅವರು ಕಾಲಿಲ್ಲದ ವ್ಯಕ್ತಿಯಿಂದ ಬಲೂನ್ ಖರೀದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಬಗ್ಗೆ…

Latest Sports News Karnataka

ಶೇನ್ ವಾರ್ನ್ ಸಾವಿನ ಕಾರಣ ಬಯಲು

ಆಸ್ಟ್ರೇಲಿಯಾದ ಕ್ರಿಕೆಟರ್​ ಶೇನ್​ ವಾರ್ನ್​ ಅವರ ಸಾವು ಸಹಜ ಕಾರಣಗಳಿಂದಾಗಿದೆ ಎಂದು ಥಾಯ್ಲೆಂಡ್ ಪೊಲೀಸರು ಸೋಮವಾರ ಘೋಷಿಸಿದ್ದಾರೆ. ಶವಪರೀಕ್ಷೆಯ ಫಲಿತಾಂಶ ನಡೆಸಿದ್ದು, ವಾರದ ಹಿಂದಷ್ಟೇ ಹೃದಯ ಸಂಬಂಧಿ ವಿಚಾರವಾಗಿ ವೈದ್ಯರನ್ನು ಭೇಟಿ ಮಾಡಿದ್ದರು ವಾರ್ನ್. ​ ಇನ್ನು ಅವರ…

ದಕ್ಷಿಣ ಕನ್ನಡ

ಪೆರುವಾಯಿ ಬದ್ರಿಯಾ ಜುಮಾ ಮಸೀದಿಯ ಊರೂಸ್ ಸಮಾರಂಭದ ದಿನಾಂಕ ಪ್ರಕಟ

ಪುತ್ತೂರು :- ಎರಡು ವರುಷಕ್ಕೊಮ್ಮೆ ಮರ್ಹೂಂ ಸಯ್ಯದ್ ಅಬೂಬಕ್ಕರ್ ಹಾದಿ ತಂಙಳ್ ರವರ ಹೆಸರಿನಲ್ಲಿ ನಡೆಸಿಕ್ಕೊಂಡು ಬರುತ್ತಿರುವ ಬದ್ರಿಯಾ ಜುಮಾ ಮಸೀದಿ ಪೆರುವಾಯಿಯ ಊರೂಸ್ ಸಮಾರಂಭದ ಸಮಾಲೋಚನಾ ಸಭೆಯು ಜುಮಾ ನಮಾಝಿನ ಬಳಿಕ ಮಾರ್ಚ್ 4 ರಂದು ಸಯ್ಯದ್…

International

ಭಾರತೀಯ ವೈದ್ಯನ ಪ್ರಾಣಿ ಪ್ರೇಮ | ಈ ಕಾರಣದಿಂದ ಉಕ್ರೇನ್ ಬಿಟ್ಟು ಬರಲು ಒಪ್ಪದ ಯುವಕ

ರಷ್ಯಾ – ಉಕ್ರೇನ್ ನಡುವಿನ ಯುದ್ಧದಿಂದಾಗಿ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಬಹುತೇಕ ಭಾರತೀಯರು ಸುರಕ್ಷಿತವಾಗಿ ತವರಿಗೆ ಮರಳಿದ್ದಾರೆ. ಕೆಲವರು ತಮ್ಮ ಸಾಕು ಪ್ರಾಣಿಗಳನ್ನು ಕೂಡಾ ಹೊತ್ತು ತಂದಿದ್ದಾರೆ. ಭಾರತೀಯ ಮೂಲದ ವೈದ್ಯನೊಬ್ಬ ತಾನು ಸಾಕಿದ ಪ್ರೀತಿಯ ಪ್ರಾಣಿಗಳನ್ನು ಬಿಟ್ಟು…

ದಕ್ಷಿಣ ಕನ್ನಡ

ಉಜಿರೆ: ಅಕ್ರಮ ಗೋ ಸಾಗಾಟ ಪತ್ತೆ-ಬಜರಂಗದಳದ ಕ್ಷಿಪ್ರ ಕಾರ್ಯಾಚರಣೆ!! ವಾಹನ ಸಹಿತ ಆರೋಪಿಗಳು ಪೊಲೀಸರ ವಶಕ್ಕೆ

ಬೆಳ್ತಂಗಡಿ:ಪಿಕ್ ಅಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ ನಡೆಸುತ್ತಿದ್ದ ವಾಹನ ಸಹಿತ ಇಬ್ಬರನ್ನು ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಅಕ್ರಮವಾಗಿ ಗೋ ಸಾಗಾಟ…

latest

ಹಲ್ಲುಜ್ಜುವಾಗ ಜಾರಿ ಬಿದ್ದ ಮಹಿಳೆ : ಕೆನ್ನೆಗೆ ಅಂಟಿಕೊಂಡ ಹಲ್ಲುಜ್ಜುವ ಬ್ರಷ್

ತಮಿಳುನಾಡಿನ ಕಾಂಚಿಪುರಂ ಆಯಿಲ್ ಸ್ವೀಟ್‌ನಲ್ಲಿ ವಾಸವಿದ್ದ 34 ವರ್ಷದ ರೇವತಿ ವಿಚಿತ್ರವಾದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಾರ್ಜ್ 4ರಂದು ರೇವತಿಯವರು ಹಲ್ಲುಜುತ್ತಿರುವಾಗ, ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ, ಆಕೆ ಬಿದ್ದ ರಭಸಕ್ಕೆ ಬಾಯಿಯಲ್ಲಿದ್ದ ಹಲ್ಲುಜ್ಜುವ ಬ್ರಷ್‌ ಟೂತ್ ಫಿಕ್ಸ್ ಸೀಳಿಕೊಂಡು,…

ದಕ್ಷಿಣ ಕನ್ನಡ

ಮಾಣಿ:ಶಾಲೆ ಬಿಟ್ಟು ತಂದೆಯೊಂದಿಗೆ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕನಿಗೆ ರಸ್ತೆ ಮಧ್ಯೆಯೇ ಹೊಂಚು ಹಾಕಿದ್ದ ಜವರಾಯ!!ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಸಾವು

ಮಂಗಳೂರು ಬೆಂಗಳೂರು ರಾಷ್ಟೀಯ ಹೆದ್ದಾರಿಯ ಗಡಿಯಾರ ಸಮೀಪದ ಕೆರೆ ಎಂಬಲ್ಲಿ ಫೆ.07 ರಂದು ಬೈಕ್ ಹಾಗೂ ಲಾರಿ ನಡುವೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ಬಾಲಕನನ್ನು ಗಡಿಯಾರ ನಿವಾಸಿ ದಿನೇಶ್ ಎಂಬವರ…

latest

ತಮಿಳುನಾಡಿನ ಸಚಿವರ ಮಗಳು ಕರ್ನಾಟಕದ ಯುವಕನೊಂದಿಗೆ ಓಡಿ ಹೋಗಿ ಮದುವೆ!! ಮನೆಯವರಿಂದ ಬೆದರಿಕೆ-ಸೂಕ್ತ ರಕ್ಷಣೆ ಕೋರಿ ಪೊಲೀಸರ ಮೊರೆ ಹೋದ ಜೋಡಿ

ತಮಿಳುನಾಡು ರಾಜ್ಯ ಸರ್ಕಾರದ ಮುಜರಾಯಿ ಸಚಿವ ಶೇಖರ್ ಬಾಬು ಅವರ ಮಗಳು ಬೆಂಗಳೂರಿನ ತನ್ನ ಪ್ರಿಯಕರನೊಂದಿಗೆ ಓಡಿ ಬಂದು ಮದುವೆಯಾಗಿದ್ದಾರೆ. ಸಚಿವರ ಮಗಳಾದ ಜಯ ಕಲ್ಯಾಣಿ ಅವರ ಪ್ರೇಮ ಪ್ರಕರಣವು ತಮಿಳು ನಾಡಿನಲ್ಲಿ ಗದ್ದಲ ಸೃಷ್ಟಿ ಮಾಡಿದ ಬೆನ್ನಲ್ಲೇ…