ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2022

Karnataka State Politics Updates

ರೈತರಿಗೆ ಸರಕಾರದಿಂದ ಬಂಪರ್ ಸಿಹಿ ಸುದ್ದಿ | ಜಮೀನು ನಕ್ಷೆ ಒಳಗೊಂಡ ಹೊಸ ಪಹಣಿ ವಿತರಣೆ!

ಕಂದಾಯ ಮತ್ತು ಭೂಮಾಪನ ಇಲಾಖೆಯಿಂದ ಹೊಸದಾದ ಒಂದು ಯೋಜನೆಯನ್ನು ರೂಪಿಸಲಾಗಿದೆ. ಇದರ ಪ್ರಾಯೋಗಿಕವನ್ನು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾಡಲಾಗುತ್ತದೆ. ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ. ಹೊಸ ಪಹಣಿಯಲ್ಲಿ ಕೂಡಾ ಹಳೆ ಪಹಣಿಯಂತೆನೇ ಎಲ್ಲಾ ವಿವರಗಳು ಇರುತ್ತದೆ. ಎಡಗಡೆ ಡಿಜಿಟಲ್ ಸ್ಕೆಚ್…

Breaking Entertainment News Kannada

ಕ್ರಿಕೆಟ್ ಮಾಂತ್ರಿಕ ಶೇನ್ ವಾರ್ನ್ ತಂಗಿದ್ದ ಕೋಣೆಯಲ್ಲಿ ರಕ್ತದ ಕಣ ಪತ್ತೆ !! | ಈ ಕುರಿತು ಪೊಲೀಸರು ಹೇಳಿದ್ದಾದರೂ ಏನು??

ಗೂಗ್ಲಿ ಮಾಂತ್ರಿಕ, ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್ ಸಾವು ಕ್ರಿಕೆಟ್ ಪ್ರೇಮಿಗಳಿಗೆ ಬರಸಿಡಿಲಿನಂತೆ ಬಡಿದಿದೆ. ಹೀಗಿರುವಾಗ ಆತ ತಂಗಿದ್ದ ಥಾಯ್ಲೆಂಡ್‍ನ ವಿಲ್ಲಾದ ಕೋಣೆಯಲ್ಲಿ ಮತ್ತು ಟವೆಲ್‍ನಲ್ಲಿ ರಕ್ತದ ಕಣ ಪತ್ತೆಯಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.…

Breaking Entertainment News Kannada

ಬಾಲಿವುಡ್ ನಟಿಗೆ ಎದುರಾಗಿದೆ ಬಂಧನದ ಭೀತಿ!! ಸಲ್ಲು ಜೊತೆ ಅಭಿನಯಿಸಿದ್ದ ಈಕೆಗೆ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಲು ಕಾರಣ!?

ಅಡ್ವಾನ್ಸ್ ಪಡೆದು ಕಾರ್ಯಕ್ರಮಕ್ಕೆ ಹೋಗದೆ ತಪ್ಪಿಸಿಕೊಂಡು ವಂಚನೆ ನಡೆಸಿದ ಆರೋಪದಡಿಯಲ್ಲಿ ಖ್ಯಾತ ಬಾಲಿವುಡ್ ನಟಿಯ ಮೇಲೆ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಸದ್ಯ 37 ಲಕ್ಷ ಹಣ ಪಡೆದುಕೊಂಡು ವಂಚನೆ ನಡೆಸಿದ ನಟಿಯನ್ನು ಸೋನಾಕ್ಷಿ ಸಿನ್ಹ ಎಂದು…

Entertainment

ಈ ಊರಿನಲ್ಲಿ ಏಳು ಶತಮಾನದಿಂದ ಮದ್ಯ ನಿಷೇಧ

ಬಿಹಾರವು 2016ರಿಂದ ಮದ್ಯ ನಿಷೇಧವನ್ನು ಹೇರಿರಬಹುದು. ಆದ್ರೆ ಜಮುಯಿ ಜಿಲ್ಲೆಯಲ್ಲಿ ಕಳೆದ ಏಳು ಶತಮಾನಗಳಿಂದ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ. 2021ರಲ್ಲಿ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಸಮಾಜ ಮತ್ತು ಮಹಿಳೆಯರ ಮೇಲೆ ಮದ್ಯದ ಹಾನಿಕಾರಕ ಪರಿಣಾಮಗಳ…

Entertainment

ಏಳು ಜಿಲ್ಲೆಗಳಲ್ಲಿ ಇಂಟರ್‌ನೆಟ್ ನಿರ್ಬಂಧ : ಗೃಹ ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಇಂಟರ್‌ನೆಟ್ ಇಲ್ಲದಿದ್ದರೆ ಯಾವುದೂ ನೆಟ್ಟಗಿಲ್ಲ ಅಂತೆನಿಸುವುದು ಸಹಜ. ಸುಲಭದಲ್ಲಿ ಕೆಲವೇ ನಿಮಿಷಗಳಲ್ಲಿ ಆಗಬಹುದಾದ ಅದೆಷ್ಟೋ ಕೆಲಸಗಳಿಗೂ ಗಂಟೆಗಟ್ಟಲೆ ಸಮಯ ಬೇಕಾಗಬಹುದು. ಅಂಥದೊಂದು ಪರಿಸ್ಥಿತಿ ಪಶ್ಚಿಮ ಬಂಗಾಳದ ಏಳು ಜಿಲ್ಲೆಗಳ ಜನರು ಮುಂದಿನ ಕೆಲವು ದಿನಗಳವರೆಗೆ ಎದುರಿಸಬೇಕಾಗಿದೆ. ಏಕೆಂದರೆ, ಇಂಟರ್‌ನೆಟ್‌ಗೆ…

Interesting

‘ಮುಟ್ಟಿನ ಸಂಭ್ರಮ’ ದಲ್ಲಿ ಮಿಂದೆದ್ದ ತೃತೀಯ ಲಿಂಗಿ!

ಹೆಣ್ಣು ದೊಡ್ಡವಳಾಗುವುದರ ಸಂಕೇತ ಆಕೆ ಪರಿಪೂರ್ಣ ಹೆಣ್ಣಾಗಿ, ತಾಯ್ತತನಕ್ಕೆ ತನ್ನ ದೇಹವನ್ನು ತಯಾರಿಮಾಡಿಕೊಳ್ಳುವ ಒಂದು ಪ್ರಕೃತಿದತ್ತವಾಗಿ ನಡೆಯುವ ಒಂದು ಪ್ರಕ್ರಿಯೆ. ಕೆಲವು ಪ್ರದೇಶಗಳಲ್ಲಿ ಈ ಹೆಣ್ಣು ದೊಡ್ಡವಳಾಗುವ ಸಂಭ್ರಮವನ್ನು ಮದುವೆಯ ಸಡಗರದಂತೆ ಮಾಡುತ್ತಾರೆ. ಆದರೆ ತೃತೀಯ ಲಿಂಗಿಗಳು ಹೆಣ್ಣು…

International

ಯುಕ್ರೇನ್ ನಿಂದ ಭಾರತಕ್ಕೆ ಬರಲು ಈತನಿಗೆ ಹೆಂಡತಿಯೇ ಸಮಸ್ಯೆ!

ಭಾರತ ಯುಕ್ರೇನ್ ನಲ್ಲಿ ಸಿಲುಕಿರುವ 15 ಸಾವಿರಕ್ಕೂ ಅಧಿಕ ಮಂದಿ ಭಾರತೀಯರನ್ನು ಕೇಂದ್ರ ಸರಕಾರ ಅಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಸ್ವದೇಶಕ್ಕೆ ಕರೆದುಕೊಂಡು ಬಂದಿದ್ದಾರೆ. ಆದರೆ ಇಲ್ಲೊಬ್ಬ ಭಾರತೀಯ ವ್ಯಕ್ತಿಗೆ ಮಾತ್ರ ಸ್ವದೇಶಕ್ಕೆ ಮರಳಲು ಆಗದ ಪರಿಸ್ಥಿತಿ ಎದುರಾಗಿದೆಯಂತೆ.…

News

ಉಡುಪಿಯಲ್ಲಿ ನಡೆಯಿತು ಅಪರೂಪದ ಘಟನೆ!! ನೋಡುಗರನ್ನು ರೋಮಾಂಚನಗೊಳಿಸಿದ ಯಕ್ಷಗಾನದ ಪಾತ್ರ ಯಾವುದು ಗೊತ್ತಾ!??

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧಿ ಪಡೆದ ಯಕ್ಷಗಾನ, ತುಳುನಾಡಿನ ‘ಆಟ’ ದಲ್ಲಿ ಆಧುನಿಕ ಯುಗದಲ್ಲಿ ಮಹತ್ತರ ಬದಲಾವಣೆಗಳು, ಹೊಸ ಹೊಸ ಪ್ರಯೋಗಗಳು ಕಂಡು ಬರುತ್ತಿದೆ. ಅಂತೆಯೇ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ವಿಭಿನ್ನ ಪ್ರಯತ್ನವೊಂದು ನಡೆದಿದ್ದು ನೋಡುಗರ ಕಣ್ಮನಸೆಳೆಯುವುದರೊಂದಿಗೆ ಸಾಮಾಜಿಕ…

ದಕ್ಷಿಣ ಕನ್ನಡ

ರವಿ ಕಕ್ಯೆಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಸಮಾಜ ಸೇವಕ ರವಿ ಕಕ್ಯೆಪದವು ಅವರಿಗೆಮಂಗಳೂರು ಪ್ರೆಸ್…

Karnataka State Politics Updates

ಮುಸ್ಲಿಂಮರನ್ನು ದಾವೂದ್ ಇಬ್ರಾಹಿಂ ಸಂಪರ್ಕ ಹೊಂದಿದ್ದಾರೆ ಎನ್ನುವುದು ಬಿಜೆಪಿಯ ಹುಟ್ಟುಗುಣ!! ಬಿಜೆಪಿ ವಿರುದ್ಧ ಗುಡುಗಿದ ಶರದ್ ಪವಾರ್

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ ‘ ಬಿಜೆಪಿ ಯಾವ ಮುಸ್ಲಿಂನನ್ನು ಕೂಡಾ ಬೇಕಿದ್ದರೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬಂತೆ ಬಿಂಬಿಸುತ್ತದೆ’ ಎಂದು…