ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2022

ದಕ್ಷಿಣ ಕನ್ನಡ

ರಾತ್ರೋ ರಾತ್ರಿ ಬೂಟುಗಾಲಲ್ಲಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದ ಅರಣ್ಯ ಅಧಿಕಾರಿ ಸಂಧ್ಯಾ ವರ್ಗಾವಣೆಗೆ ಬಿತ್ತಾ ಬ್ರೇಕ್!?? ಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣದಲ್ಲಿ ಯಾರ ಪಾಲಾಯಿತು ಗೆಲುವು!??

ದಕ ಜಿಲ್ಲಾ ಪ್ರಭಾರ ಹಾಗೂ ಉಡುಪಿ ಜಿಲ್ಲಾ ಅರಣ್ಯ ಸಂಚಾರ ದಳದ ಅರಣ್ಯಧಿಕಾರಿಯಾಗಿದ್ದ ಸಂಧ್ಯಾ ಸಚಿನ್ ಅವರ ವರ್ಗಾವಣೆ ರದ್ದುಗೊಳಿಸಿ ಹಿಂದಿನ ಹುದ್ದೆಯಲ್ಲೇ ಮುಂದುವರಿಯಲು ಕೋರ್ಟ್ ಆದೇಶಿಸಿದೆ. ಸಂಧ್ಯಾ ವರ್ಗಾವಣೆಯ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೈವಾಡವಿದ್ದು,…

ಬೆಂಗಳೂರು

ಮಹಿಳಾ ಪೊಲೀಸರು, ವಕೀಲರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾತ ಪೊಲೀಸ್ ಬಲೆಗೆ

ಬೆಂಗಳೂರು : ಮಹಿಳಾ ವಕೀಲರು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 100 ಕ್ಕೂ ಹೆಚ್ಚು ಜನರಿಗೆ ಅಶ್ಲೀಲ ಸಂದೇಶಗಳು ಮತ್ತು ವೀಡಿಯೊಗಳನ್ನು ಕಳುಹಿಸುವ ಮೂಲಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ 37 ವರ್ಷದ ವ್ಯಕ್ತಿಯನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು…

Interesting

ಟೂತ್‌ಪೇಸ್ಟ್ ಟ್ಯೂಬ್ ನಲ್ಲಿರೋ ಕೆಂಪು, ನೀಲಿ, ಹಸಿರು ಮತ್ತು ಕಪ್ಪುಗುರುತುಗಳ ಕಿರುಪರಿಚಯ ನಿಮಗಾಗಿ|

ಪೇಸ್ಟ್ ನ್ನು ತಯಾರಿಸುವ ಕಂಪನಿಗಳು ಅವುಗಳ ಮೇಲೆ ತಮ್ಮ ಗುರುತನ್ನು ಮಾಡುತ್ತಾರೆ. ಇದು ಟೂತ್ ಪೇಸ್ಟ್ ಒಂದಕ್ಕಿಂತ ಇನ್ನೊಂದು ಎಷ್ಟು ಭಿನ್ನ ಎಂದು ಈ ಬಣ್ಣಗಳು ಹೇಳುತ್ತದೆ. ಟೂತ್ ಪೇಸ್ಟ್ ಟ್ಯೂಬ್ ನಲ್ಲಿ ವಿವಿಧ ಬಣ್ಣದ ಬ್ಲಾಕ್ ಗಳ…

Karnataka State Politics Updates

ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಅಧಿಕಾರಿಗಳ ಮೇಲೆ ದರ್ಪ!! ನಾಲ್ವರ ವಿರುದ್ಧ ಪ್ರಕರಣ ದಾಖಲು-ಕಳ್ಳರು ಖ್ಯಾತ ರಾಜಕಾರಣಿಯೊಬ್ಬರ ಬಲಗೈ ಬಂಟರಂತೆ

ಮಂಗಳೂರು: ಮಂಗಳೂರು ನಗರದ ಫೈಸಲ್ ನಗರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ತಂಡವೊಂದು ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಒಡ್ಡಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣಿ…

latest

ಡಿಸಿಸಿ ಬ್ಯಾಂಕ್‌ನ ಶಾಖೆಯೊಂದರಿಂದ ರೂ.5 ಕೋಟಿ ಮೌಲ್ಯದ ನಗದು,ಚಿನ್ನಾಭರಣ ಕಳ್ಳತನ

ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಸಂಘದ ಸವದತ್ತಿ ತಾಲೂಕಿನ ಮುರಗೋಡ ಶಾಖೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಕಳ್ಳತನ ಆಗಿರುವ ಘಟನೆ ಆದಿತ್ಯವಾರ ಬೆಳಗ್ಗೆ ನಡೆದಿದೆ. ಸುಮಾರು 4.5 ಕೋಟಿ ರೂ. ನಗದು ಹಾಗೂ 76 ಲಕ್ಷ…

ದಕ್ಷಿಣ ಕನ್ನಡ

ಮಂಗಳೂರು:ವಿದೇಶದಲ್ಲಿ ವಾಸಿಸುತ್ತಿರುವುದಾಗಿ ಬಂಡಲ್ ಬಿಟ್ಟ ವ್ಯಕ್ತಿಯಿಂದ ಶಿಕ್ಷಕಿಗೆ ನಾಮ!! ಮ್ಯಾಟ್ರಿಮೋನಿ ಪ್ರೊಫೈಲ್ ನಲ್ಲಿ ಅಂದ ಕಂಡ ಶಿಕ್ಷಕಿ ಮಂಗ ಆದದ್ದು ಎಲ್ಲಿ!?-ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ತಪ್ಪು ದಾರಿ ಹಿಡಿಯುವ ತನ್ನ ವಿದ್ಯಾರ್ಥಿಗಳಿಗೆ ಸರಿ ದಾರಿಯ ತೋರಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರ ಕರ್ತವ್ಯ. ಆದರೆ ಅದೇ ಶಿಕ್ಷಕರು ತಪ್ಪು ದಾರಿ ಹಿಡಿದು, ತಾವೇ ತಮ್ಮನ್ನು ಮೋಸದ ಬಲೆಗೆ ಬೀಳುವಂತೆ ಮಾಡಿ ಮೋಸ ಹೋದರೆ…

Breaking Entertainment News Kannada

ಬದ್ಧ ವೈರಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದ ಟೀಮ್ ಇಂಡಿಯಾ ನಾರಿಯರು !! | ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲೇ ಭರ್ಜರಿ ಜಯಗಳಿಸಿದ ಭಾರತದ ವನಿತೆಯರ ತಂಡ

ಮಹಿಳಾ ವಿಶ್ವಕಪ್‍ ನಲ್ಲಿ ಬದ್ಧ ವೈರಿ ಪಾಕಿಸ್ತಾನದ ವಿರುದ್ಧದ ಭಾರತ 107 ರನ್ ಅಂತರದಿಂದ ಭರ್ಜರಿ ಜಯಗಳಿಸಿದೆ. ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಬಗ್ಗುಬಡಿದು ದಾಖಲೆ ನಿರ್ಮಿಸಿದೆ. ಬೇ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಗ್…

latest

ಪುತ್ತೂರು: ಅಡುಗೆ ಮಾಡುವಾಗ ಬಟ್ಟೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು !!

ಪುತ್ತೂರು : ಒಲೆಯಲ್ಲಿ ಅಡುಗೆ ಮಾಡುವಾಗ ಬಟ್ಟೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ‌ ಗಂಭೀರ ಗಾಯವಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟ ಘಟನೆ ಕಬಕ ಗ್ರಾಮದಲ್ಲಿ ನಡೆದಿದೆ. ಪೆರಿಯತ್ತೋಡಿ ದಿ.ರಾಮಣ್ಣ ಎಂಬುವವರ ಪತ್ನಿ ಕಮಲ( 59 ) ಮೃತ…

ದಕ್ಷಿಣ ಕನ್ನಡ

ಪುತ್ತೂರು : ಹಾಸ್ಟೆಲ್ ನಲ್ಲಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ !! | ಪೋಕ್ಸೋ ಕಾಯ್ದೆಯಡಿ ಯುವಕನ ಬಂಧನ

ಹಾಸ್ಟೆಲ್ ನಲ್ಲಿದ್ದ ಬಾಲಕಿಯನ್ನು ಬಲವಂತವಾಗಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಪೋಕ್ಸೋ ಅಡಿಯಲ್ಲಿ ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ರಕ್ಷಿತ್ ಎಂದು ಗುರುತಿಸಲಾಗಿದೆ.…

News

ಗೆಳೆಯನೊಂದಿಗೆ ಹೋಟೆಲ್ ರೂಮ್ ಗೆ ತೆರಳಿದ್ದ ಮಹಿಳೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ!! ಸಾವಿನ ಸುತ್ತ ಹಲವು ಅನುಮಾನ-ಗೆಳೆಯ ಎಸ್ಕೇಪ್

ಗೆಳೆಯನೊಂದಿಗೆ ಹೋಟೆಲ್ ಒಂದಕ್ಕೆ ತೆರಳಿದ್ದ ಮಹಿಳೆಯು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪ್ರಕರಣವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟ ಘಟನೆ ಕೇರಳ ರಾಜ್ಯದ ರಾಜಧಾನಿ ತಿರುವನಂತಪುರಂ ನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗಾಯತ್ರಿ ಎಂದು ಗುರುತಿಸಲಾಗಿದೆ. ಘಟನೆ ವಿವರ:ಮೃತ ಗಾಯತ್ರಿ ಜ್ಯುವೆಲರಿ…