ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2022

ಉಡುಪಿ

ಉಡುಪಿ ಕೋರ್ಟ್ ಆವರಣದಲ್ಲೇ ವಕೀಲರ ಮೇಲೆ ಹಲ್ಲೆ,ಆರೋಪಿಯ ಬಂಧನ

ಉಡುಪಿ ಜಿಲ್ಲಾ ಕೋರ್ಟ್ ನ ಆವರಣದಲ್ಲಿ ಸಾಕ್ಷಿದಾರನೊಬ್ಬ ವಕೀಲರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಶಾಹೀದ್ ಮಂಚಿ ಎಂದು ಗುರುತಿಸಲಾಗಿದೆ.ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶಾಹಿದ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ…

latest

ಶಾಲಾ ಕೊಠಡಿಯಲ್ಲಿದ್ದ ಅಪ್ರಾಪ್ತ ಬಾಲಕಿ ಹೊಲದಲ್ಲಿ ಅರೆ ಬೆತ್ತಲೆಯಾಗಿ ಪತ್ತೆ!! ಅತ್ಯಾಚಾರ ನಡೆಸಿ ಬಲವಂತವಾಗಿ ವಿಷ ಕುಡಿಸಿದ್ದ ಹಿರಿಯ ವಿದ್ಯಾರ್ಥಿಯ ಬಂಧನ

ಮೀರತ್: ಉತ್ತರ ಪ್ರದೇಶವು ಕಾನೂನು ಮತ್ತು ಸುವ್ಯವಸ್ಥೆಗೆ ಹೆಚ್ಚು ಒತ್ತು ನೀಡಿ ಸುಧಾರಣೆಯ ಪಥದಲ್ಲಿ ಸಾಗುತ್ತಿದ್ದರೂ ಕೆಲವೊಂದು ಕಡೆಗಳಲ್ಲಿ ದಲಿತರ ಮೇಲಿನ ಶೋಷಣೆ ಇನ್ನೂ ನಿಂತಿಲ್ಲ ಎನ್ನುವುದಕ್ಕೆ ಇದೊಂದು ಉದಾಹರಣೆ. ಶಾಲಾ ತರಗತಿಯಲ್ಲಿದ್ದ ಅಪ್ರಾಪ್ತ ದಲಿತ ಬಾಲಕಿಯೋರ್ವಳನ್ನು ಹಿರಿಯ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಲಾರಿ | ಬೈಕ್ ನಲ್ಲಿದ್ದ ತಾಯಿ ಹಾಗೂ 4 ವರ್ಷದ ಮಗು ಗಂಭೀರ

ಬೆಳ್ತಂಗಡಿ : ಇಲ್ಲಿಗೆ ಸಮೀಪದ ಗುರುವಾಯನಕೆರೆ ಶಕ್ತಿನಗರದಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿರುವ ಘಟನೆಯೊಂದು ಸಂಭವಿಸಿದೆ. ಸುಗಮ ಪಾರ್ಸೆಲ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ನಾಲ್ಕು ವರ್ಷದ ಮಗು ಮತ್ತು ತಾಯಿಗೆ ಗಂಭೀರ…

latest

ಮಂಗಳೂರು ಮುಸ್ಲಿಂ ಫೇಸ್‌ಬುಕ್ ಪೇಜ್ ವಿರುದ್ಧ ಸಿಐಡಿ ತನಿಖೆ ಆರಂಭ

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಬರ್ಬರ ಹತ್ಯೆಯ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪದ ಮೇಲೆ ‘ಮಂಗಳೂರು ಮುಸ್ಲಿಂ’ ಫೇಸ್‌ಬುಕ್ ಪೇಜ್ ವಿರುದ್ಧ ಸಿಐಡಿ (ಅಪರಾಧ ತನಿಖಾ ದಳ) ತನಿಖೆ ಆರಂಭಿಸಿದೆ. ಬೆಂಗಳೂರು ದಕ್ಷಿಣ ವಿಭಾಗದ ಸೈಬರ್…

latest

ಕೋವಿಡ್ ಅದೊಂದು ನಾಟಕ ಎಂದ ಮೇಯರ್

ಅಮೆರಿಕದ ಫ್ಲೋರಿಡಾದಲ್ಲಿ ಸುದ್ದಿಗೋಷ್ಟಿಗೆ ಮುಖಕ್ಕೆ ಮಾಸ್ಕ್ ಧರಿಸಿ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮಾಸ್ಕ್ ತೆಗೆಯುವಂತೆ ಅಲ್ಲಿನ ಗವರ್ನರ್ ಸೂಚಿಸಿರುವುದು ಟ್ವಿಟರ್ ನಲ್ಲಿ ಭಾರೀ ಚರ್ಚೆಗೆ ವೇದಿಕೆ ಒದಗಿಸಿದೆ. ಮಾಸ್ಕ್ ಧರಿಸುವುದು ಕೋವಿಡ್ ನಾಟಕವಾಗಿದೆ. ನಾಟಕದಿಂದ ಹೊರಬನ್ನಿ, ಮಾಸ್ಕ್ ಧರಿಸುವುದರಿಂದ ಏನೂ…

Karnataka State Politics Updates

ಬಿಪಿಎಲ್ ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ | ಮನೆ ಬಾಗಿಲಿಗೆ ಅಕ್ಕಿ ವಿತರಣೆ ಕೈ ಬಿಟ್ಟ ಸರಕಾರ!

ಮನೆ ಬಾಗಿಲಿಗೆ ಪಡಿತರ ವಿತರಿಸುವ ಯೋಜನೆಯನ್ನು ಸರಕಾರ ಕೈ ಬಿಟ್ಟಿದೆ. ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಈ ಯೋಜನೆ ಯಶಸ್ವಿಯಾಗದ ಕಾರಣ ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬಡ…

ದಕ್ಷಿಣ ಕನ್ನಡ

ಪುತ್ತೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ವಶಕ್ಕೆ

ಪುತ್ತೂರು : ಹಾಸ್ಟೇಲ್ ನಿಂದ ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಸುಳ್ಯ ಐವರ್ನಾಡಿನ ಯುವಕನನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಪೋಕ್ಟೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಸುಳ್ಯ ಐವರ್ನಾಡು ನಿವಾಸಿ ರಕ್ಷಿತ್ ಪೋಕ್ಸ್ ಪ್ರಕರಣದಲ್ಲಿ…

Jobs

ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಿಂದ ಉದ್ಯೋಗವಕಾಶ| 100 ಅಸಿಸ್ಟೆಂಟ್ ಮ್ಯಾನೇಜರ್ ನೇಮಕ | ವೇತನ 70,000/-ವರೆಗೆ

ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾವು ( SIDBI) ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 100 ಪೋಸ್ಟ್ ಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ –…

latest

77ವರ್ಷದ Mr. ಗೆ 24 ವರ್ಷದ Mrs|ಬರೋಬ್ಬರಿ 53 ವರ್ಷ ವಯಸ್ಸಿನ ಅಂತರವಿದ್ದರೂ ಹಾಲು-ಜೇನಿನಂತಿದೆಯಂತೆ ಇವರ ಸಂಸಾರ|ಅದೆಷ್ಟೇ ಟ್ರೋಲ್ ಆದರೂ ತಲೆ ಕೆಡಿಸಿಕೊಳ್ಳಲ್ಲ ಅಂತಿದ್ದಾರೆ ಈ ಜೋಡಿ

ಮದುವೆ ಎಂಬುದು ಜೀವನದುದ್ದಕ್ಕೂ ಜೊತೆಯಾಗೋ ಜೊತೆಗಾರರನ್ನು ಹುಡುಕುವ ಸುಂದರವಾದ ಬೆಸುಗೆಯ ಕ್ಷಣ. ಎಲ್ಲಾ ಜೋಡಿಗೂ ತಾನು ಮದುವೆ ಆಗುವ ವರ ಅಥವಾ ವಧು ಹೀಗಿರಬೇಕು, ಈ ಗುಣ ಲಕ್ಷಣವಿರಬೇಕು ಎಂಬೆಲ್ಲಾ ಕನಸುಗಳಿರುತ್ತೆ. ಇಂತಹ ಜೋಡಿಯನ್ನು ಹುಡುಕಲು ಹಲವಾರು ನಿಯಮಗಳೂ…

latest

ಕಾಶಿ ವಿಶ್ವನಾಥನಿಗೆ ಬರೋಬ್ಬರಿ 60 ಕೆಜಿ ಚಿನ್ನ ದಾನ ಮಾಡಿದ ದಕ್ಷಿಣ ಭಾರತೀಯ ವ್ಯಾಪಾರಿ !!!

ವಾರಣಾಸಿ : ಹಿಂದೂಗಳ ಪುಣ್ಯ ಸ್ಥಳಗಳಲ್ಲಿ ಒಂದಾದ ಕಾಶಿ ವಿಶ್ವನಾಥ ದೇಗುಲಕ್ಕೆ‌ ವ್ಯಾಪಾರಿಯೋರ್ವರು 60 ಕೆಜಿ ಚಿನ್ನ ದಾನವಾಗಿ ನೀಡಿರುವ ಅಚ್ಚರಿಯ ಘಟನೆ ನಡೆದಿದೆ. ದಾನಿ ದಕ್ಷಿಣ ಭಾರತೀಯ ಎನ್ನುವ ಸಂಗತಿ ಮಾತ್ರ ತಿಳಿದುಬಂದಿದ್ದು ಇತರೆ ಮಾಹಿತಿಯನ್ನು ಗೌಪ್ಯವಾಗಿಡಲಾಗಿದೆ.…