ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2022

ದಕ್ಷಿಣ ಕನ್ನಡ

ಮಂಗಳೂರು: ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ವಿವಾದ!! ಎರಡು ಗುಂಪಿನ ವಿದ್ಯಾರ್ಥಿಗಳಿಂದ ಮಾತಿನ ಚಕಮಕಿ-ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು

ಮಂಗಳೂರಿನ ಹೃದಯ ಭಾಗದಲ್ಲಿರುವ ಕಾಲೇಜೊಂದರಲ್ಲಿ ಹಿಜಾಬ್ ವಿವಾದ ಎದ್ದಿದ್ದು, ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ ಘಟನೆಯ ಬಗ್ಗೆ ವರದಿಯಾಗಿದೆ. ಮಂಗಳೂರಿನ ಕಾರ್ಸ್ಟ್ರೀಟ್ ನಲ್ಲಿರುವ ಡಾ.ಪಿ ದಯಾನಂದ ಪೈ-ಪಿ.…

ಕಾಸರಗೋಡು

ಒಂದೇ ಕಾಲೇಜಿನ ಏಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ!! ಗಡಿನಾಡ ಕಾಸರಗೋಡಿನಲ್ಲಿ ಘಟನೆ -ಪ್ರಕರಣ ದಾಖಲು

ಒಂದೇ ಕಾಲೇಜಿನ ಸುಮಾರು ಏಳು ಜನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರೊಂದು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಗಡಿನಾಡ ಕಾಸರಗೋಡು ಬೇಕಲ ಎಂಬಲ್ಲಿ ಈ ಘಟನೆ ನಡೆದಿದ್ದು, ಮೂವರು ವಿದ್ಯಾರ್ಥಿನಿಯರು ದೂರು ನೀಡಿ ತಮಗಾದ ಅನ್ಯಾಯದ…

latest

‘ ನನ್ನ ಹೆಂಡತಿಯಿಂದ ನನ್ನನ್ನು ರಕ್ಷಿಸಿ’ ಎಂದು ಗಂಡನಿಂದ ಮಹಿಳಾ‌ ಡಿಎಸ್ ಪಿ ಮನವಿ!

‘ ನನ್ನ‌ ಹೆಂಡತಿಯಿಂದ ನನ್ನನ್ನು ರಕ್ಷಿಸಿ’ ಎಂದು ಡಿಎಸ್ ಪಿ ಗೆ ಮನವಿ ಸಲ್ಲಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಈ ರೀತಿಯಾಗಿ ಗೋಗೆರೆಯುವ ಗಂಡ ಮಹಿಳಾ ಡಿಎಸ್ ಪಿ ಗೆ ಮನವಿ ಮಾಡಿದ್ದಾನೆ. ಇದು ಮಧ್ಯಪ್ರದೇಶದಲ್ಲಿ ನೆಲೆಸಿರುವ ಪತಿಯೊಬ್ಬನ…

Interesting

ಕನಸಿನ ಲೋಕದಲ್ಲಿ ಬೀಳುವ ಮುತ್ತಿನ ಅರ್ಥವೇನು? ಹಣೆಗೆ ಮುತ್ತು ನೀಡಿದರೆ ಇದರ ಅರ್ಥ ಏನೆಂದು ಗೊತ್ತೇ? ತಿಳಿದುಕೊಳ್ಳಿ

ನಾವು ಮಲಗಿದ್ದ ಸಂದರ್ಭದಲ್ಲಿ ನಮಗೆ ಕನಸು ಬೀಳುವುದು ಸಹಜ. ಪ್ರತಿದಿನ ಸುಖವಾಗಿ ಕನಸು ಕಾಣುವ ಜನರು ನಿಜಕ್ಕೂ ಪುಣ್ಯವಂತರು. ಏಕೆಂದರೆ ಅಂತಹವರು ನಿಜ ಜೀವನದಲ್ಲಿ ಕೂಡಾ ತುಂಬಾ ಖುಷಿಯಾಗಿರುತ್ತಾರೆ ಎಂದು ಹೇಳುತ್ತಾರೆ. ನಿಜ ಜೀವನದಲ್ಲಿ ನಾವು ಯಾರಿಗಾದರೂ ಪ್ರೀತಿಯಿಂದ…

ಉಡುಪಿ

ಕಾಪು: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾಪು: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ‌ ಮೃತಪಟ್ಟ ಘಟನೆ ಇನ್ನಂಜೆ‌-ಕಲ್ಲುಗುಡ್ಡೆ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ. ಇನ್ನಂಜೆ‌…

ಬೆಂಗಳೂರು

ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಲ್ಲೂ ಪ್ರತಿಭಟನೆ, ಮೆರವಣಿಗೆ ಮಾಡುವಂತಿಲ್ಲ !! | ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್

ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಇತರೆ ಯಾವುದೇ ಭಾಗದಲ್ಲೂ ರಾಜಕೀಯ ಅಥವಾ ರಾಜಕೀಯೇತರ ಸಂಘಟನೆ ಅಥವಾ ಗುಂಪು ಯಾವುದೇ ಪ್ರತಿಭಟನೆ, ಮೆರವಣಿಗೆ ಅಥವಾ ಸಭೆಗಳನ್ನು ನಡೆಸಬಾರದು ಎಂದು ಹೈಕೋರ್ಟ್ ಗುರುವಾರ ಮಹತ್ವದ ಆದೇಶ ಹೊರಡಿಸಿದೆ. ಆಂದೋಲನಕ್ಕೆ ಮೀಸಲಾಗಿರುವ ಫ್ರೀಡಂ…

latest

ಮಸೀದಿಯಲ್ಲಿ ಭೀಕರ ಬಾಂಬ್ ಸ್ಫೋಟ | 30 ಕ್ಕೂ ಹೆಚ್ಚು ಜನರ ದುರ್ಮರಣ

ಮಸೀದಿಯೊಂದರಲ್ಲಿ ಭೀಕರ ಬಾಂಬ್ ಸ್ಫೋಟವಾದ ಪರಿಣಾಮ ಕನಿಷ್ಠ 30 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಈ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ನಡೆದಿದೆ. ಶುಕ್ರವಾರದ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆಯಲ್ಲಿ ಮಸೀದಿಯೊಳಗೆ ಪ್ರಬಲ ಸ್ಫೋಟ ಸಂಭವಿಸಿದೆ. ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ…

ಬೆಂಗಳೂರು

ಕಂಠ ಪೂರ್ತಿ ಕುಡಿಸಿ ಗಂಡನ ಕಂಠ ಗೀಚಿದ ಪತ್ನಿ

ಮೂರನೇ ಪತ್ನಿಯಿಂದ ಪತಿರಾಯ ಬರ್ಬರವಾಗಿ ಕೊಲೆಯಾದ ಪ್ರಕರಣ ಕುಂದಾನಗರಿಯಲ್ಲಿ ನಡೆದಿದೆ. ಇಷ್ಟಪಟ್ಟು ಮದುವೆಯಾದವಳಿಂದಲೇ ಕೊಲೆ! ಮನೆಗೆ ಬರುತ್ತೇನೆ ಎಂದವಳು ಕೊಲೆಗಯ್ದು ಹಿಂತಿರುಗಿದಳು ! ತನಿಖೆಯ ವಿವರ, ಕೊಲೆಗಾರರ ಸಂಚು, ಘಟನೆಯ ವಿವರ ಇಲ್ಲಿದೆ ನೋಡಿ.ಗಜಾನನ ಎಂಬಾತ ಈ ಹಿಂದೆ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಗರ್ಭವತಿಯನ್ನಾಗಿಸಿದ ಅತ್ತೆ ಮಗ !! | ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

ಅತ್ತೆ ಮಗನೇ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಕಾರಣ ಆಕೆ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ. ಆರೋಪಿ ಕುವೆಟ್ಟು ಗ್ರಾಮದ ಸಬರಬೈಲಿನ ನಿವಾಸಿ ರಾಜೇಶ್ ಎಂದು ತಿಳಿದುಬಂದಿದೆ. ಬಾಲಕಿಯು…

ಬೆಂಗಳೂರು

ಬೊಮ್ಮಾಯಿ ಬಿಗ್ ಬಜೆಟ್ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ 2022-23 ನೇ ಸಾಲಿನ ಬಜೆಟ್ ನ್ನು ಮಂಡಿಸಿದ್ದಾರೆ. ಉದ್ಯೋಗ ಸೃಜನೆಗೆ ಒತ್ತು ನೀಡುವ ಸಮಗ್ರ ಉದ್ಯೋಗ ನೀತಿ ಜಾರಿಗೆ ಕ್ರಮಕೈಗೊಳ್ಳಲಾಗುತ್ತದೆ. ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳದ…