Daily Archives

April 1, 2022

ಬಾತ್ ರೂಂ ನಲ್ಲಿ ಮೊಬೈಲ್ ಇಟ್ಟು ಶಿಕ್ಷಕಿಯ ಖಾಸಗಿ ದೃಶ್ಯ ವೀಡಿಯೋ ಮಾಡಿದ 16ರ ಹರೆಯದ ವಿದ್ಯಾರ್ಥಿ !!!

ವಿದ್ಯೆ ಕಲಿಸೋ ಗುರುವಿನ ಮೇಲೆಯೇ ಇಲ್ಲೊಬ್ಬ ವಿದ್ಯಾರ್ಥಿ ಕಾಮದ ದೃಷ್ಟಿ ಹಾಕಿದ್ದಾನೆ.ವಿದ್ಯಾರ್ಥಿಗೆ ಪಾಠ ಹೇಳಲು ಮನೆಗೆ ಬಂದ ಶಿಕ್ಷಕಿ ( 56ವರ್ಷ) ಬಾತ್ ರೂಂ ಗೆ ಹೋಗಿದ್ದ ಸಂದರ್ಭದಲ್ಲಿ ಮೊಬೈಲ್ ಮೂಲಕ ದೃಶ್ಯ ಸೆರೆಹಿಡಿದಿದ್ದಾನೆ. ಶಿಕ್ಷಕಿ ಸುಮಾರು 5 ವರ್ಷದಿಂದ ವಿದ್ಯಾರ್ಥಿಯ ಮನೆಗೆ

ಎರಡು ವರ್ಷದ ಅಮೂಲ್ಯ ಪ್ರೀತಿ ಕೊನೆಗೂ ಒಂದಾಯಿತು!! ಹೆತ್ತವರ ವಿರೋಧದ ನಡುವೆಯೂ ವಿವಾಹವಾದ ಜೋಡಿ ಮೊದಲು ತೆರಳಿದ್ದು…

ಹೆತ್ತವರ ಒಪ್ಪಿಗೆ ಸಿಗದೇ ಪ್ರೀತಿಸಿದ್ದ ಜೋಡಿಯೊಂದು ಮದುವೆಯಾಗಿದ್ದು ಸದ್ಯ ರಕ್ಷಣೆಗಾಗಿ ಎಸ್ಪಿ ಕಚೇರಿಗೆ ಬಂದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ವಧುವಿನ ಕಡೆಯವರಿಂದ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ರಕ್ಷಣೆ ಕೋರಲಾಗಿದೆ.ವಿವರ:ಯೋಗಾನಂದ್ ಎನ್ನುವ

ರಾಮನ ದೇವಾಲಯದಲ್ಲಿ ಕ್ರೈಸ್ತರ ಸಾಮೂಹಿಕ ಪ್ರಾರ್ಥನೆ!! ಬೀಗ ಹಾಕಲಾಗಿದ್ದ ದೇವಾಲಯಕ್ಕೆ ಪ್ರವೇಶ ಕಲ್ಪಿಸಿದ್ದು ಯಾರು!??

ಆಂಧ್ರಪ್ರದೇಶ: ಇಲ್ಲಿನ ಬಿಜೆಪಿ ಉಸ್ತುವಾರಿಯಾದ ಸುನಿಲ್ ದೇವಧರ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹರಿಯಬಿಟ್ಟಿದ್ದು, ಸದ್ಯ ಭಾರೀ ಸುದ್ದಿಯಾಗುವುದರೊಂದಿಗೆ ಹಿಂದೂ ಸಮಾಜದ ಕೆಂಗಣ್ಣಿಗೆ ಗುರಿಯಾಗಿದೆ.ವೈರಲ್ ಆದ ವಿಡಿಯೋ ದಲ್ಲಿ ಬೀಗ ಹಾಕಲಾಗಿದ್ದ ರಾಮ ಮಂದಿರವೊಂದರಲ್ಲಿ ಕ್ರೈಸ್ತ

ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ !!!

ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರು ಐಪಿಎಸ್ ಸೇವೆಗೆ ಗುಡ್ ಬೈ ಹೇಳಿದ್ದಾರೆ.ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಕೋರಿ 2021 ರ ಸೆಪ್ಟೆಂಬರ್ 16 ರಂದು ಅರ್ಜಿ ಸಲ್ಲಿಸಿದ್ದರು. 6 ತಿಂಗಳಾದರೂ

ಬೆಳ್ತಂಗಡಿ: ಮಾರಿಗುಡಿ ಬಳಿಯಿರುವ ಸರ್ಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಬೆಳ್ತಂಗಡಿ ನಗರದ ಮಾರಿಗುಡಿ ದೇವಸ್ಥಾನದ ಪಕ್ಕದಲ್ಲಿರುವ ಸರಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ ಕಾರ್ಮಿಕನೋರ್ವನ ಶವ ಪತ್ತೆಯಾದ ಘಟನೆ ನಡೆದಿದೆ.ಮೃತ ಪೌರಕಾರ್ಮಿಕರನ್ನು ಬೆಳ್ತಂಗಡಿಯ ನಿಂಗಶೆಟ್ಟಿ (43) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಸರಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ

ಪುತ್ತೂರು :ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ವಿಧಿವಶ

ಪುತ್ತೂರು: ದರ್ಬೆ ಬೈಪಾಸ್ ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.ಅಪಘಾತದ ಬಳಿಕ ಗಂಭೀರ ಗಾಯಗೊಂಡಿದ್ದ ಸಂಟ್ಯಾರಿನ ಕೈಕಾರ ನಿವಾಸಿ ರಾಜೇಶ್ ನಾಯ್ಕ (24)ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ವಜ್ರ ಧರಿಸುವುದರಿಂದ ಆಗುವ ಅಡ್ಡಪರಿಣಾಮಗಳು ಯಾವುವು ? ಈ ಸಮಸ್ಯೆಗಳು ಕಂಡು ಬಂದರೆ ವಜ್ರ ಧರಿಸಲೇಬೇಡಿ!

'ವಜ್ರ' ಯಾರಿಗೆ ಗೊತ್ತಿಲ್ಲ ಹೇಳಿ?ವಜ್ರವನ್ನು ಇಷ್ಟಪಡದವರು ಯಾರಿದ್ದಾರೆ ಹೇಳಿ..?ಯಾರಿಗಾದರೂ ವಜ್ರ ಸಿಕ್ಕಿದೆ ಎಂದರೆ, ಹೃದಯವೇ ಒಡೆದು ಹೋದಂತೆ ಜನರು ಪ್ರತಿಕ್ರಿಯೆ ನೀಡುತ್ತಾರೆ. ವಿಶ್ವದಲ್ಲಿ ಸಾಕಷ್ಟು ಹೆಸರು ಮಾಡಿರುವ ಗ್ರೇಟ್ ಮುಘಲ್, ಕೊಹಿನೂರ್, ರೀಜೆಂಟ್, ಫ್ಲೋರೆಂಟೈನ್,

SSLC ಎಕ್ಸಾಮ್ ಟೈಮಲ್ಲಿ ಮಾಂಗಲ್ಯ ಕಟ್ಟಿಸಿಕೊಳ್ಳುವ ಪರೀಕ್ಷೆ ಎದುರಿಸಿದ ವಿದ್ಯಾರ್ಥಿನಿ !! |ಬಾಲ್ಯ ವಿವಾಹದ ಗುಟ್ಟು…

ದೇಶದಲ್ಲಿ ಬಾಲ್ಯ ವಿವಾಹ ನಿಷೇಧವಿದೆ. ಆದರೂ ಕೆಲವು ಕಡೆ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದು ಅಪರಾಧ ಎಂದು ತಿಳಿದಿದ್ದರೂ ಸಹ ಪೋಷಕರು ಪರೀಕ್ಷೆಯ ನಡುವೆಯೇ 10ನೇ ತರಗತಿ ಓದುತ್ತಿದ್ದ ಬಾಲಕಿಗೆ ವಿವಾಹ ಮಾಡಿಸಿದ್ದಲ್ಲದೆ, ಈ ವಿಷಯ ಬಯಲಾದರೆ ತಮ್ಮ ವಿರುದ್ಧ ಕೇಸ್ ದಾಖಲಾಗುತ್ತದೆ ಎಂದು

ಖಾಸಗಿ ಟೆಲಿಕಾಂ ಕಂಪನಿಗಳಿಗೆ ಮಹತ್ವದ ಆದೇಶ ನೀಡಿದ TRAI : ಗ್ರಾಹಕ ಫುಲ್ ಖುಷ್

ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಟೆಲಿಕಾಂ ಕಂಪನಿಗಳ ಮೇಲೆ ದೊಡ್ಡ ಕ್ರಮ ಕೈಗೊಂಡಿದ್ದು ಟ್ರಾಯ್ ಟೆಲಿಕಾಂ ಕಂಪನಿಗಳಿಗೆ ಹೊಸ ಆದೇಶವನ್ನು ಹೊರಡಿಸಿದೆ, ಅದರ ಪ್ರಕಾರ, ಕಂಪನಿಗಳು ಇಡೀ ತಿಂಗಳು ಮಾನ್ಯವಾಗಿರುವ ಕನಿಷ್ಠ ಒಂದು ಯೋಜನೆಯನ್ನು ಮಾಡಬೇಕು. ಇದಕ್ಕಾಗಿ ಟೆಲಿಕಾಂ

ಕೇಂದ್ರಸಚಿವ ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಅವಘಡ!

ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆ ಅಮಿತ್ ಶಾ ತೆರಳ ಬೇಕಿದ್ದ ಮಾರ್ಗದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜ್ಯಕ್ಕಾಗಿಮಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತೆರಳಬೇಕಿದ್ದ ಮಾರ್ಗದಲ್ಲಿ