Daily Archives

April 1, 2022

ಮಾವಿನಹಣ್ಣು ಈ ಬಾರಿ ಮಾರುಕಟ್ಟೆಗೆ ಲಗ್ಗೆ ಇಡುವುದು ಲೇಟ್ ! ಕಾರಣ ಏನು ಗೊತ್ತೇ?

ಹಣ್ಣುಗಳ ರಾಜ ಮಾವಿನಹಣ್ಣು ಈ ಬಾರಿ ಮಾರುಕಟ್ಟೆಗೆ ಲಗ್ಗೆ ಇಡಲು ಸ್ವಲ್ಪ ಹೆಚ್ಚೇ ದಿನ ತಗೊಳ್ತಾ ಇದೆ. ಬಿಸಿಲಿನ ಬೇಗೆಯಲ್ಲಿ ತಂಪು ನೀಡುವ ಹಣ್ಣುಗಳ ಪೈಕಿ ಮಾವಿನ ಹಣ್ಣಿಗೆ ಅದರದ್ದೇ ಆದ ಸ್ಥಾನವಿದೆ. ಆದರೆ ಈ ಬಾರಿ ಮಾವಿನ ಹಣ್ಣನ್ನು ಸವಿಯೋಕೆ ಒಂದಿಷ್ಟು ಸಮಯ ಕಾಯಲೇ ಬೇಕು. ಹೌದು ಹವಾಮಾನ

ವಾಯುಪಡೆಯ ಎರಡು ತರಬೇತಿ ವಿಮಾನಗಳು ಪರಸ್ಪರ ಡಿಕ್ಕಿ !! | ಮೂವರು ಪೈಲೆಟ್ ಗಳು ದುರಂತ ಸಾವು

ವಾಯುಪಡೆಯ ಎರಡು ತರಬೇತಿ ವಿಮಾನಗಳು ಹಾರಾಟ ನಡೆಸುತ್ತಿದ್ದ ವೇಳೆ ಪರಸ್ಪರ ಡಿಕ್ಕಿಯಾದ ಕಾರಣ ಮೂವರು ಪೈಲಟ್‌ಗಳು ಸಾವಿಗೀಡಾಗಿದ್ದು, ಮತ್ತೊಬ್ಬರು ಗಾಯಗೊಂಡ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. ಆಗ್ನೇಯ ನಗರದ ಸಚೆನ್‌ನಲ್ಲಿ ಇಂದು ಮಧ್ಯಾಹ್ನ 1:35 ಕ್ಕೆ (0435 GMT) KT-1 ವಿಮಾನಗಳ

ಪತ್ನಿಯನ್ನು ‘ ಟೊಮ್ಯಾಟೊ’ ಎಂದು ಚುಡಾಯಿಸಿದ ನೆರೆಮನೆಯ 56 ವರ್ಷದ ವೃದ್ಧ | ಆಮೇಲೆ ಪತಿಯಿಂದ ನಡೆದದ್ದು…

ಯಾರೇ ಗಂಡನಿಗೂ ತನ್ನ ಹೆಂಡತಿಯನ್ನು ಅಸಹ್ಯಕರ ದೃಷ್ಟಿಯಲ್ಲಿ ನೋಡುವುದು ಇಷ್ಟ ಪಡುವುದಿಲ್ಲ. ಆದರೆ ಇಲ್ಲೊಬ್ಬ ನೆರೆ ಮನೆಯ ವೃದ್ಧನೋರ್ವ ( 56 ವರ್ಷ ) ಪಕ್ಕದ್ಮನೆಯ ವ್ಯಕ್ತಿಯ ಹೆಂಡತಿ ಯನ್ನು 'ಟೊಮ್ಯಾಟೊ' ಎಂದು ಚುಡಾಯಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಪತಿ ಆತನನ್ನು ಕೊಲೆ ಮಾಡಿದ ಘಟನೆ

PM ನರೇಂದ್ರ ಮೋದಿ ಹತ್ಯೆಗೆ ಸಂಚು!

ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆ ಮಾಡಲಾಗುವುದು ಎಂದು ಅನಾಮಧೇಯ ವ್ಯಕ್ತಿಯೋರ್ವನಿಂದ ಇ ಮೇಲ್ ಬಂದಿದ್ದು, ಕೊಲೆ ಬೆದರಿಕೆ ಹಾಕಿರುವ ಸ್ಫೋಟಕ ಮಾಹಿತಿಯನ್ನು ಕೇಂದ್ರದ ಗುಪ್ತಚರ ಸಂಸ್ಥೆ ಬಹಿರಂಗ ಮಾಡಿದೆ. 'ಮೋದಿಯಿಂದಾಗಿ ನನ್ನ ಜೀವನ ಹಾಳಾಗಿದೆ. ನನ್ನ ರೀತಿಯಲ್ಲೇ ಹಲವಾರು ಮಂದಿ

ಬೀದಿಯಲ್ಲಿ ಯರ್ರಾಬಿರ್ರಿ ಹೊಡೆದಾಡಿಕೊಂಡ ಪ್ರೇಮಿಗಳು | ಇವರ ಕಿತ್ತಾಟ ನೋಡಿ ಸುಸ್ತಾದ ಡೆಲಿವರಿ ಬಾಯ್ ಮಾಡಿದ್ದೇನು…

ಭುವನೇಶ್ವರ:ಪ್ರೇಮಿಗಳು ಎಷ್ಟು ಆತ್ಮೀಯತೆಯಿಂದ ಇರುತ್ತಾರೋ ಅಷ್ಟೇ ಕಿತ್ತಾಟಕೂಡ ನಡೆಸುತ್ತಾರೆ. ಆದ್ರೆ ಇದು ಸ್ವಲ್ಪ ಹೊತ್ತಿನ ಮಟ್ಟಿಗೆ ಅಷ್ಟೇ. ಮತ್ತೆ ವಾಪಾಸ್ ಏನು ಆಗದಂತೆ ಇರುತ್ತಾರೆ. ತುಂಬಾ ಜನ ಹೇಳುವುದುಂಟು ಅವರಿಬ್ಬರ ಜಗಳದ ನಡುವೆ ಮೂಗುತೂರಿಸಿದರೆ ನಾವೇ ದುಷ್ಮನ್ ಆಗುತ್ತೇವೆಂದು. ಅದೇ

ನರೇಗಾ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಸಿಹಿ ಸುದ್ದಿ !! | ಕೂಲಿ ಮೊತ್ತ ಹೆಚ್ಚಿಸಿದ ಕೇಂದ್ರ ಸರ್ಕಾರ-…

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಸಿಹಿ ಸುದ್ದಿ ಇದೆ. ಒಂದು ದಿನದ ಕೂಲಿ ಮೊತ್ತವನ್ನು 289 ರೂ.ನಿಂದ 309 ರೂ ಏರಿಕೆ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದ್ದು, ಈ ಹೊಸ ಕೂಲಿ ಮೊತ್ತ ಇಂದಿನಿಂದಲೇ ಜಾರಿಗೆ ಬರಲಿದೆ. ಕೇಂದ್ರ ಸರಕಾರ

ಮಧ್ಯಾಹ್ನ ಬಿಸಿಯೂಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ!

ತುಮಕೂರು ಸಿದ್ಧಗಂಗಾ ಮಠದಲ್ಲಿ ಗುರುವಂದನ ಕಾರ್ಯಕ್ರಮ ನಡೆಸಲಾಗುತ್ತಿದೆ. ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ 115 ನೇ ಜಯಂತಿ ಹಿನ್ನೆಲೆ ತುಮಕೂರಿನಲ್ಲಿ ಹಬ್ಬದ ವಾತಾವರಣ ಇದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. 'ನಡೆದಾಡುವ

SSLC ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿಗೋಸ್ಕರ ಕಾದು ಕಾದು ಸುಸ್ತಾದ 10 ಕ್ಕೂ ಹೆಚ್ಚು…

ಓರ್ವ ವಿದ್ಯಾರ್ಥಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಸಲುವಾಗಿ 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತ ಘಟನೆಯೊಂದು ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ವಿಶೇಷಚೇತನ

ನೀಲಿ ಚಿತ್ರ ತಾರೆಯ ದಿಢೀರ್ ನಾಪತ್ತೆಯ ಹಿಂದಿದೆ ಆತನ ಕೈವಾಡ!! ದೇಹವನ್ನು ತುಂಡು ತುಂಡು ಮಾಡಿ ಸುಟ್ಟೇ ಬಿಟ್ಟ

26 ವರ್ಷದ ನೀಲಿ ಚಿತ್ರ ತಾರೆ ಚಾರ್ಲೊಟ್ ಆಂಜಿ ಎಂಬಾಕೆಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದು ಮಾತ್ರವಲ್ಲೇ ಆಕೆಯ ಮೃತದೇಹವನ್ನು ತುಂಡರಿಸಿದ ವ್ಯಕ್ತಿಗಳನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಈ ಹೃದಯವಿದ್ರಾವಕ ಘಟನೆ ನಡೆದಿರೋದು ಇಟಲಿಯಲ್ಲಿ. ಈ ಪ್ರಕರಣದಲ್ಲಿ 43 ವರ್ಷದ

ಉಡುಪಿ: ಮಾನವ ಹಕ್ಕುಗಳ ಪ್ರತಿಷ್ಠಾನದ ಡಾ. ರವೀಂದ್ರನಾಥ್ ಶಾನುಭಾಗ್ ಅವರಿಗೆ ಹೃದಯಾಘಾತ

ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಹಿರಿಯ ನಾಗರೀಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ರಾತ್ರಿ ಮಣಿಪಾಲದ ಮನೆಯಲ್ಲಿ ಶಾನುಭಾಗ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ