Daily Archives

April 2, 2022

ಕಾಡು ಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ಕರಡಿಯನ್ನು ಕಾವಲಿಗೆ ನಿಲ್ಲಿಸಿದ ರೈತ!!|ಅಷ್ಟೇ ಅಲ್ಲದೆ ಈ ಸ್ಪೆಷಲ್…

ಇತ್ತೀಚಿಗೆ ಕಾಡು ಪ್ರಾಣಿಗಳು ನಾಡಿಗಿಳಿದು ರೈತರಿಗೆ ತೊಂದರೆ ಕೊಡುವುದು ಮಾಮೂಲಾಗಿದೆ. ಕಾಡು ಪ್ರಾಣಿಗಳಿಂದ ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳುವುದು ರೈತರಿಗೆ ದೊಡ್ಡ ಸವಾಲಾಗಿದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ತೆಲಂಗಾಣದ ರೈತರೊಬ್ಬರು ಅತ್ಯಂತ ಅದ್ಭುತವಾದ ವಿಧಾನವನ್ನು ಅಳವಡಿಸಿಕೊಂಡಿದ್ದಾರೆ.

ಮಂಗಳೂರು : ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ!

ಮಂಗಳೂರು: ನಗರದ ಬೊಕ್ಕಪಟ್ಣ ಬಳಿಯ ಮಠದಕಣಿ ಬಳಿ ಗುಜರಿ ಅಂಗಡಿಯೊಂದರಲ್ಲಿ ಇಂದು ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದೆ. ಇಮ್ರಾನ್ ಮಠದ ಕಣಿ ಎಂಬವರಿಗೆ ಸೇರಿದ ಗುಜರಿ ಅಂಗಡಿ ಇದಾಗಿದ್ದು, ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ.ಈ ಘಟನೆ ಸಂಭವಿಸಿದಾಗ ಅಂಗಡಿಯಲ್ಲಿ ಯಾರು ಇರಲಿಲ್ಲ ಹಾಗಾಗಿ

ಚಾರ್ ಧಾಮ್ ಗೆ ಹೋಗಲು ಇಲ್ಲಿದೆ ಯಾತ್ರಿಕರಿಗೆ ಭರ್ಜರಿ ಅವಕಾಶ; ಪ್ಯಾಕೇಜ್ ನೀಡಿದ ಐಆರ್​ಸಿಟಿಸಿ

ಉತ್ತರಾಖಂಡದಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಪ್ರವಾಸ ಹೊರಡುವ ಆಸೆ ಹೊಂದಿರುವವರಿಗೆ ಐಆರ್​ಸಿಟಿಸಿ ವಿಶೇಷ ರಿಯಾಯ್ತಿ ಘೋಷಿಸಿದೆ. ರೇಲ್ವೆ ಇಲಾಖೆ ಚಾರ್ ಧಾಮ್ ಯಾತ್ರಾತಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಮೇ ತಿಂಗಳಲ್ಲಿ ಚಾರ್ ಧಾಮ್ ಯಾತ್ರೆ ಕೈಗೊಳ್ಳುವರಿಗೆ ವಿಷೇಶ ರಿಯಾಯ್ತಿಯನ್ನು

ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯ!|ಇಂತಹ ಆದೇಶವನ್ನೇ ಹೊರಡಿಸಿಲ್ಲ,ಇದೊಂದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ…

ಬೆಂಗಳೂರು:ಪ್ರಾಣಿಗಳಿಗೆ ಹಿಂಸೆ ನೀಡದೆ ವಧೆ ಮಾಡುವ ದೃಷ್ಟಿಯಿಂದ,ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿಚಾರದ ನಡುವೆ ಪಶು ಸಂಗೋಪನಾ ಇಲಾಖೆ ಪ್ರಾಣಿ ವಧೆ ವೇಳೆ ಸ್ಟನ್ನಿಂಗ್ ಕಡ್ಡಾಯ ಎಂಬ ಮಹತ್ವದ ಆದೇಶ ಹೊರಡಿಸಿದೆ ಎಂಬ ಸುಳ್ಳು ಸುದ್ದಿ ಹರಡಿದ್ದು, ಇದೀಗ ಸಚಿವ ಪ್ರಭು ಚೌಹಾಣ್ ಈ ವಿಚಾರವಾಗಿ

ಯುಗಾದಿ ಮತ್ತು ಸಂವತ್ಸರಗಳ ಬಗ್ಗೆ ತಿಳಿದುಕೊಳ್ಳಿ ಮಹತ್ವದ ಮಾಹಿತಿ

ಒಂದು ಚಾಂದ್ರಮಾನ ವರ್ಷವನ್ನು ಸಂವತ್ಸರ ಎಂದು ಕರೆಯುತ್ತೇವೆ. ಈ ಪದ್ಧತಿಯಲ್ಲಿ ೬೦ ಸಂವತ್ಸರಗಳ ಒಂದು ಚಕ್ರವನ್ನು ಅನುಸರಿಸುತ್ತೇವೆ. ಈ ಸಂವತ್ಸರಗಳನ್ನು ಪ್ರಭವ, ವಿಭವ, ಶುಕ್ಲ ಇತ್ಯಾದಿ ಹೆಸರುಗಳಿಂದ ಗುರುತಿಸುತ್ತಾರೆ. ಸಂವತ್ಸರ ಎಂದರೆ ಸಂಸ್ಕೃತದಲ್ಲಿ ವರ್ಷವಾಗಿದ್ದು, ಹಿಂದೂ ಸಂಪ್ರದಾಯದಲ್ಲಿ

ಕಾರ್ಕಳ : ಕಾರಿನಲ್ಲಿ ಬಂದು ಗೋ ಕಳ್ಳತನ! ಮುಂಜಾನೆ ನಡೆದ ಕೃತ್ಯ

ಇಂದು ಬೆಳಗ್ಗಿನ ಜಾವ 2.45ರ ಹೊತ್ತಿಗೆ ಕಾರ್ಕಳ ಬಂಗ್ಲೆಗುಡ್ಡೆಯ ವಿದ್ಯಾ ಸರಸ್ವತಿ ಮಂದಿರದ ಆವರಣದಲ್ಲಿ ಮಾರಕಾಸ್ತ್ರಗಳನ್ನು ತೋರಿಸಿ ಐಷಾರಾಮಿ ಕಾರುಗಳನ್ನು ಬಳಸಿ ದನ ಕಳ್ಳತನ ಮಾಡಿದ ಘಟನೆಯೊಂದು ನಡೆದಿದೆ. ಗೋ ಕಳ್ಳತನ ವರದಿಯಾಗಿದೆ. ಕಾನೂನು-ಸುವ್ಯವಸ್ಥೆಗೆ ಸವಾಲೆಸೆಯುವ

ಬಿಸ್ಕೆಟ್ ಪ್ರೀಯರೇ ನಿಮಗೊಂದು ಪ್ರಶ್ನೆ|ನೀವೂ ಬಿಸ್ಕೆಟ್ಟಿನಲ್ಲಿ ರಂಧ್ರವಿರುವುದನ್ನು ಕಂಡಿದ್ದೀರಾ? ಯಾಕೆ ಈ…

ಬಿಸ್ಕೆಟ್ ಎಲ್ಲರ ಪಾಲಿನ ಇಷ್ಟ ದೇವತೆ ಎಂದೇ ಹೇಳಬಹುದು. ಯಾಕಂದ್ರೆ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ತಿನ್ನೋದನ್ನ ನೋಡಿದ್ದೇವೆ. ಕಡಿಮೆ ಖರ್ಚಿನಲ್ಲಿ ಹಸಿವನ್ನು ನೀಡಿಸುವುದರಲ್ಲಿ ಇದು ಎತ್ತಿದ ಕೈ. ಚಾ, ಕಾಫಿ ಕುಡಿಯುವಾಗ ಅಂತೂ ಪಕ್ಕದಲ್ಲಿ ಒಂದು ಪ್ಯಾಕೆಟ್ ಬಿಸ್ಕೆಟ್ ಹಿಡಿದೇ

ಭಯೋತ್ಪಾದಕರ ಪಟ್ಟಿಯಲ್ಲಿ ಭಾರತೀಯರ ಹೆಸರು : ಸೌದಿ ಅರೇಬಿಯಾ ಹೇಳಿಕೆ

25 ಮಂದಿ ಭಯೋತ್ಪಾದಕರ ಪಟ್ಟಿಯನ್ನು ಸೌದಿ ಅರೇಬಿಯಾ ಗುರುವಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಇಬ್ಬರು ಭಾರತೀಯರ ಹೆಸರು ಸೇರ್ಪಡೆಯಾಗಿದೆ. ಪಟ್ಟಿಯಲ್ಲಿರುವ ಭಾರತೀಯರನ್ನು ಚಿರಂಜೀವ್ ಕುಮಾರ್ ಸಿಂಗ್ ಮತ್ತು ಮನೋಜ್ ಸಬರ್ವಾಲ್' ಎಂದು ಗುರುತಿಸಲಾಗಿದೆ. ಯೆಮನ್ ಮೂಲದ ಹೌದಿ ಭಯೋತ್ಪಾದಕ ಸಂಘಟನೆ

ಇನ್ನು ಮುಂದೆ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ 10 ದಿನಗಳ ಯೋಗ ತರಬೇತಿ ಕಡ್ಡಾಯ; ರಾಷ್ಟ್ರೀಯ ವೈದ್ಯಕೀಯ ಮಂಡಳಿಯಿಂದ…

ಎಲ್ಲ ರಾಜ್ಯಗಳ ಎಲ್ಲ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ( ಕಾಲೇಜುಗಳು, ವಿಶ್ವವಿದ್ಯಾಲಯಗಳು, ಕಾಲೇಜು ಆಸ್ಪತ್ರೆಗಳು) 10 ದಿನಗಳ ಯೋಗ ತರಬೇತಿಯನ್ನು ಕಡ್ಡಾಯ ಮಾಡಬೇಕು ಎಂದು ರಾಷ್ಟ್ರೀಯ ವೈದ್ಯಕೀಯ ಮಂಡಳಿ(NMC) ರಾಜ್ಯ ಸರ್ಕಾರಗಳಿಗೆ ಸುತ್ತೋಲೆಯನ್ನು ಹೊರಡಿಸಿದೆ. ಜೂನ್ 21ರಂದು

ಬರೋಬ್ಬರಿ ಎರಡು ವರ್ಷಗಳಿಂದ ಕೆಟ್ಟು ನಿಂತ ಕಾರಿನಲ್ಲೇ ಏಕಾಂಗಿಯಾಗಿ ವಾಸ ಮಾಡುತ್ತಿರುವ ಯುವತಿ|ಈಕೆಯ ಈ ನಿರ್ಧಾರದ…

ಪ್ರಪಂಚದಲ್ಲಿ ಒಂದೊಂದು ರೀತಿಯಲ್ಲಿ ಬದುಕು ಸಾಗಿಸುವ ಮನುಷ್ಯರಿರುತ್ತಾರೆ. ಕೆಲವರಿಗೆ ಐಷಾರಾಮಿ ಬಂಗಲೆ ಇದ್ದರೆ, ಇನ್ನೂ ಕೆಲವರಿಗೆ ಸ್ವಂತ ಸೂರೇ ಇಲ್ಲ. ಹೀಗಿರುವಾಗ ಇಲ್ಲಿ ಯುವತಿಯೊಬ್ಬಳು ಸತತ ಎರಡು ವರ್ಷಗಳಿಂದ ಕೆಟ್ಟುನಿಂತ ಕಾರಿನಲ್ಲೇ ವಾಸ ಮಾಡುತ್ತಿರುವ ಘಟನೆ ಹೈದರಾಬಾದ್‌ನ ಎಸ್‌ಆರ್‌ನಗರ