Daily Archives

April 2, 2022

ರೈಲು ಅಪಘಾತ ತಪ್ಪಿಸಿದ ಧೀರ ಮಹಿಳೆ | ಉಟ್ಟಿದ್ದ ಕೆಂಪು ಸೀರೆಯೇ ಜನರ ಜೀವ ಉಳಿಸಲು ಮಾಡಿತು ಸಹಾಯ!

ಮಹಿಳೆಯೊಬ್ಬರ ಸಮಯಪ್ರಜ್ಞೆಯಿಂದಾಗಿ ರೈಲಿನಲ್ಲಿ ಪ್ರಯಾಣಿಸುತ್ತಿರುವವರ ಪ್ರಾಣ ಉಳಿದಿದೆ. ಈ ಘಟನೆ ನಡೆದಿರೋದು ಉತ್ತರಪ್ರದೇಶದ ಇಟಾ ಜಿಲ್ಲೆಯಲ್ಲಿ. ನಾಗ್ಲಾ ಗುಲೆರಿಯಾ ಎಂಬಲ್ಲಿ ರೈಲು ಹಳಿ ಡ್ಯಾಮೇಜ್ ಆಗಿತ್ತು. ಇದನ್ನು ಈ ಮಹಿಳೆ ಗಮನಿಸಿದ್ದಾಳೆ. ಆ ಜಾಗದಲ್ಲಿ ಕೂಡಲೇ ಮಹಿಳೆ ಕೆಂಪನೆಯ

ಪ್ರೀತಿ ಮಾಯೆ ಹುಷಾರು | ಪ್ರೀತಿಗಾಗಿ ದೇಹವನ್ನೇ ಒಪ್ಪಿಸಿದ ಪ್ರೇಯಸಿಗೆ, ಪ್ರಿಯಕರನ ಬರ್ತ್ ಡೇಯಂದು ಕಾದಿತ್ತು ಶಾಕಿಂಗ್…

ಪ್ರೀತಿ ಒಂದು ಮಾಯೆ ಹುಷಾರು ಎಂಬ ಮಾತಿದೆ. ಇದರಲ್ಲಿ ಬಿದ್ದವರು ಮೇಲೇಳುವುದು ಕಷ್ಟ. ಹಾಗೆನೇ ಕೆಲವರಿಗೆ ನಿಜವಾದ ಪ್ರೀತಿ ಸಿಕ್ಕರೆ ಕೆಲವರು ಪ್ರೀತಿಯಲ್ಲಿ ಮೋಸ ಹೋಗುತ್ತಾರೆ. ಇಂಥದ್ದೇ ಒಂದು ಘಟನೆಯಲ್ಲಿ ಪ್ರೀತಿಯ ಮಾಯೆಯಲ್ಲಿ ಬಿದ್ದವಳು ಈಗ ಅದರ ಆಘಾತ ತಡೆದುಕೊಳ್ಳಲಾಗದೇ ಆತ್ಮಹತ್ಯೆಗೆ

ಹೇಗಿದೆ ಗೊತ್ತಾ ಎಲೆಕ್ಟ್ರಿಕ್ ಹೀರೋ ಸ್ಪ್ಲೆಂಡರ್ ಬೈಕ್ ನ ಲುಕ್ !?? | ಭಾರತೀಯ ದ್ವಿಚಕ್ರವಾಹನ ಸವಾರರ ಕಣ್ಮಣಿಯ…

ಭಾರತೀಯರ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಟ್ರೆಂಡ್ ಈಗಾಗಲೇ ಆರಂಭವಾಗಿದೆ. ಗ್ರಾಹಕರು ಅವುಗಳನ್ನು ಖರೀದಿಸುವತ್ತ ಮುಖ ಮಾಡಿದ್ದಾರೆ. ಹೀಗಿರುವಾಗ ಭಾರತೀಯ ಗ್ರಾಹಕರ ನೆಚ್ಚಿನ ಬೈಕ್ ಹೀರೋ ಸ್ಪ್ಲೆಂಡರ್ ದ್ವಿಚಕ್ರ ವಾಹನದ ಎಲೆಕ್ಟ್ರಿಕ್ ಅವತಾರ ಮಾರುಕಟ್ಟೆಗೆ ಬಂದರೆ ಹೇಗಿರಬೇಡ ?? ಎಲ್ಲರೂ

ವಿಟ್ಲ : ಪರಾರಿಯಾಗಿದ್ದ ಅಕ್ರಮ ದನ ಸಾಗಾಟದ ಆರೋಪಿ ಬಂಧನ !

ವಿಟ್ಲ : ದನ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಪೆರುವಾಯಿ ನಿವಾಸಿ ಅಬ್ದುಲ್ ರಝಾಕ್ ಯಾನೆ ಪುತ್ತು ( 47) ಬಂಧಿತ ಆರೋಪಿ.ಕಪ್ಪು ಬಣ್ಣದ 1 ದನ ಹಾಗೂ ಅದರ ಜೊತೆಗಿದ್ದ ಕರುವನ್ನು ಹತ್ಯೆಗಾಗಿ ಹೈನುಗಾರನಿಂದ

ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯ-ಪಶುಸಂಗೋಪನಾ‌ ಇಲಾಖೆಯಿಂದ ಮಹತ್ವದ ಆದೇಶ|ಕೋಳಿ, ಕುರಿ ಅಂಗಡಿಗಳಲ್ಲಿ…

ಬೆಂಗಳೂರು: ಪ್ರಾಣಿಗಳಿಗೆ ಹಿಂಸೆ ನೀಡದೆ ವಧೆ ಮಾಡುವ ದೃಷ್ಟಿಯಿಂದ,ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿಚಾರದ ನಡುವೆ ಪಶು ಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.ಇನ್ನು ಮುಂದೆ ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದ್ದು,ಹಿಂಸೆ

ಶಿವಮೊಗ್ಗ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ !

ಯುವಕನೋರ್ವನನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆಯೊಂದು ಶಿವಮೊಗ್ಗ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಬಿ.ಎಚ್ ರಸ್ತೆಯಲ್ಲಿ ತಡರಾತ್ರಿ ನಡೆದಿದೆ.ಕುಶನ್ ಚಂದು (29) ಮೃತ ಯುವಕ.ಕುಶನ್ ಚಂದು ತನ್ನ ಸ್ನೇಹಿತ ಸತೀಶ್ ಎಂಬಾತನ ಜೊತೆ ರಾತ್ರಿ ಹೊಟೇಲ್ ಒಂದಕ್ಕೆ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ !! | ಎಸ್‌ಎಸ್‌ಸಿ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶವೊಂದಿದೆ. ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹುಕಾರ್ಯಕ (ತಾಂತ್ರಿಕವಲ್ಲದ) ಸಿಬ್ಬಂದಿ ಮತ್ತು ಹವಾಲ್ದಾರ್‌ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.ನೇಮಕಾತಿ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಮುಕ್ತ ಪರೀಕ್ಷೆಯಾಗಿದ್ದು, ಜುಲೈ

SC, ST ಬಡ್ತಿ ಮೀಸಲಾತಿ ರದ್ದು ಬೇಡ | ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ !!!

ಸರ್ಕಾರಿ ನೌಕರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಿಬ್ಬಂದಿಗೆ ಇರುವ ಬಡ್ತಿ ಮೀಸಲಾತಿಯನ್ನು ರದ್ದುಗೊಳಿಸದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.ಸುಪ್ರೀಂ ಕೋರ್ಟ್ ನಿಂದ ಪರಿಶಿಷ್ಟರ ಬಡ್ತಿ ಮೀಸಲಾತಿ ನೀತಿ ಸ್ಥಗಿತಗೊಳಿಸುವ ಬಗ್ಗೆ ಸ್ಪಷ್ಟನೆ ಕೇಳಲಾಗಿದ್ದು, ಈ

ಸುರತ್ಕಲ್ : ಶಿಬರೂರು ಸೇತುವೆ ಬಳಿ ಹುಲಿ ಓಡಾಟ | ಸತ್ಯಾಸತ್ಯತೆ ಏನು ?

ಸುರತ್ಕಲ್ : ಶಿಬರೂರು ಸೇತುವೆ ಬಳಿ ಹುಲಿಯೊಂದು ಸಂಚರಿಸುತ್ತಿದೆ ಹಾಗೂ ಜನ ಎಚ್ಚರಿಕೆಯಿಂದ ಇರಬೇಕು ಎಂಬ ವೀಡಿಯೋವೊಂದು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ ಘಟನೆ ನಡೆದಿದೆ.ಸುರತ್ಕಲ್ ಹೊರವಲಯದ ಸೂರಿಂಜೆ ಕಿನ್ನಿಗೋಳಿ ರಸ್ತೆಯ ಶಿಬರೂರು ಬಳಿ ಹುಲಿ

ಪಿಯು ಪ್ರಶ್ನೆ ಪತ್ರಿಕೆ ಲೀಕ್!!|ಪಿ.ಯು. ಮಂಡಳಿಯ ಪರೀಕ್ಷಾ ವಿಭಾಗದಿಂದ ಕರೆ ಮಾಡುತ್ತಿರುವುದಾಗಿ ಪ್ರಾಂಶುಪಾಲರಿಗೆ ಹುಸಿ…

ಕಾರ್ಕಳ: ಪಿಯು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ನಿಮ್ಮಲ್ಲಿರುವ ಪತ್ರಿಕೆ ಪರಿಶೀಲನೆಗೆ ವಾಟ್ಸಪ್ ಗೆ ಕಳುಹಿಸಿ ಎಂದು ಮಹಿಳೆಯೊಬ್ಬರು ಕಾರ್ಕಳದ ಬೆಕ್ಷ್ಮಣ್ ಸರಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಿಗೆ ಹುಸಿ ಕರೆ ಮಾಡಿರುವ ಘಟನೆ ನಡೆದಿದೆ.ಕಾಲೇಜಿನ ಪ್ರಾಂಶುಪಾಲರು